Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ | ರೈತರ ಹಿತಾಸಕ್ತಿಗಳನ್ನು ಕಾಪಾಡಲು...

ಆಳಂದ | ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಅಗತ್ಯವಾಗಿದೆ: ಭೀಮಾಶಂಕರ ಮಾಡಿಯಾಳ

ವಾರ್ತಾಭಾರತಿವಾರ್ತಾಭಾರತಿ7 July 2025 7:46 PM IST
share
ಆಳಂದ | ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಅಗತ್ಯವಾಗಿದೆ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ. ರೈತರು, ಕಾರ್ಮಿಕರು, ದುಡಿಯುವ ವರ್ಗ, ಮತ್ತು ಬಡವರ ಪರವಾಗಿ ಕಿಸಾನ್ ಸಭಾದ ಸತತ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಅಖಿಲ ಭಾರತ ಕಿಸಾನಸಭಾ ಜಿಲ್ಲಾಧ್ಯಕ್ಷ ಭೀಮಾಶಂಕರ ಮಾಡಿಯಾಳ ಅವರು ಹೇಳಿದರು.

ಆಳಂದ ತಾಲೂಕಿನ ಕಿಣ್ಣಿಅಬ್ಬಾಸ್ ಗ್ರಾಮದಲ್ಲಿ ಅಖಿಲ ಭಾರತ ಕಿಸಾನ್ ಸಭಾದ ಕಾರ್ಯಕ್ರಮದಲ್ಲಿ ನಡೆದ ಗ್ರಾಮ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಬಳಿಕ ಅವರು ರೈತರನ್ನುದ್ದೇಶಿಸಿ ಮಾತನಾಡಿದರು.

"ರೈತ ಸಮುದಾಯವು ತಮ್ಮ ಹಕ್ಕುಗಳನ್ನು ಪಡೆಯಲು ಮತ್ತು ನ್ಯಾಯವನ್ನು ಕಾಣಲು ಒಗ್ಗಟ್ಟಿನಿಂದ ಮುಂದುವರಿಯಬೇಕು. ಕಿಸಾನ್ ಸಭಾವು ರೈತರಿಗೆ ಆರ್ಥಿಕ, ಸಾಮಾಜಿಕ, ಮತ್ತು ರಾಜಕೀಯ ನ್ಯಾಯವನ್ನು ಒದಗಿಸಲು ಸರ್ಕಾರದ ವಿರುದ್ಧ ನಿರಂತರವಾಗಿ ಹೋರಾಡುತ್ತಿದೆ," ಎಂದು ಹೇಳಿದರು.

ರೈತರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರವು ಗಂಭೀರವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಒತ್ತಾಯಿಸಿದರು.

ಈ ವೇಳೆ ಕಿಸಾನಸಭಾ ರಾಜ್ಯ ಮಂಡಳಿಯ ಕಾಯಾಧ್ಯಕ್ಷ ಮೌಲಾ ಮುಲ್ಲಾ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಪ್ರಭುದೇವ ಯಳಸಂಗಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಕಿಸಾನಸಭಾ ಗ್ರಾಮದ ಘಟಕದ ಅಧ್ಯಕ್ಷರಾಗಿ ಮೋಹನ ಬಾಬರೆ, ಉಪಾಧ್ಯಕ್ಷ ಪ್ರಥ್ವಿರಾಜ ಸಿರೂರೆ, ಪರಮೇಶ್ವರ ಗೌಳಿ, ಕಾರ್ಯದರ್ಶಿಯನ್ನಾಗಿ ಪರಮೇಶ್ವರ ಕೂಗನೂರ, ಹಣಮಂತ ಸೋನಕಾಂಬಳೆ, ವಿಜಯಕುಮಾರ ಬಮದೆ ಮತ್ತು ಖಜಾಂಚಿಯಾಗಿ ದಸ್ತಗಿರ ಜಮಾದಾರ, ಗೌರವ ಅಧ್ಯಕ್ಷ ಸುಭಾಷ ನಿಕಂ, ಕಾನೂನು ಸಲಹೆಗಾರ ಪಂಡಿತ ಸಲಗರ ಅಲ್ಲದೆ ಸದಸ್ಯರನ್ನಾಗಿ ತಾಯರ ಅಲಿ ಕಮಲಾಪೂರೆ, ಶ್ರೀಪತಿ ಸೂರವಾಸೆ, ಮಲ್ಲಿಕಾನಾಥ ಶಖಾಪೂರೆ,ಲಕ್ಷ್ಮಣ ಕೊಳಸೂರೆ ಅವರನ್ನು ಆಯ್ಕೆಮಾಡಿ ಮುಖಂಡರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ರೈತರು ಮುಖಂಡರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X