Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ | ಪತ್ರಿಕೋದ್ಯಮಕ್ಕೆ ಮಾರ್ಕೆಟಿಂಗ್...

ಆಳಂದ | ಪತ್ರಿಕೋದ್ಯಮಕ್ಕೆ ಮಾರ್ಕೆಟಿಂಗ್ ತಂತ್ರಗಳ ಜ್ಞಾನ ಅನಿವಾರ್ಯ : ಡಾ.ಶ್ರೀನಿವಾಸನ್ ಸುಬ್ರಮಣಿಯನ್

ವಾರ್ತಾಭಾರತಿವಾರ್ತಾಭಾರತಿ21 Feb 2026 7:41 PM IST
share
ಆಳಂದ | ಪತ್ರಿಕೋದ್ಯಮಕ್ಕೆ ಮಾರ್ಕೆಟಿಂಗ್ ತಂತ್ರಗಳ ಜ್ಞಾನ ಅನಿವಾರ್ಯ : ಡಾ.ಶ್ರೀನಿವಾಸನ್ ಸುಬ್ರಮಣಿಯನ್

ಇಂದಿನ ಸ್ಪರ್ಧಾತ್ಮಕ ಮಾಧ್ಯಮ ಯುಗದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳು ಕೇವಲ ಸುದ್ದಿ ಬರವಣಿಗೆಯಲ್ಲೇ ಸೀಮಿತರಾಗದೆ, ಮಾರ್ಕೆಟಿಂಗ್ ತಂತ್ರಗಳು, ಟಿವಿ ಮಾಧ್ಯಮದ ಕಾರ್ಯವೈಖರಿ ಹಾಗೂ ಚಲನಚಿತ್ರ ಮಾರುಕಟ್ಟೆಯ ಪ್ರವೃತ್ತಿಗಳ ಕುರಿತು ಸಮಗ್ರ ಜ್ಞಾನ ಹೊಂದಿರಬೇಕು ಎಂದು ಡಾ. ಶ್ರೀನಿವಾಸನ್ ಸುಬ್ರಮಣಿಯನ್ ಹೇಳಿದರು.

ತಾಲೂಕಿನ ಕಡಗಂಚಿ ಬಳಿಯ ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯ (ಸಿಯುಕೆ) ಆಯೋಜಿಸಿದ್ದ “ದಕ್ಷಿಣ ಭಾರತದಲ್ಲಿ ಟಿವಿ ಮಾಧ್ಯಮ ಮತ್ತು ಚಲನಚಿತ್ರ ಮಾರುಕಟ್ಟೆಯ ಪ್ರವೃತ್ತಿಗಳು ಮತ್ತು ತಂತ್ರಗಳು” ಎಂಬ ವಿಷಯದ ಒಂದು ದಿನದ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಡಿಜಿಟಲ್ ಯುಗದಲ್ಲಿ ಮಾಧ್ಯಮ ಕ್ಷೇತ್ರ ವೇಗವಾಗಿ ಬದಲಾಗುತ್ತಿದ್ದು, ಪ್ರೇಕ್ಷಕರ ಆಸಕ್ತಿಗಳೂ ಕಾಲಾನುಗತಿಯಾಗಿ ರೂಪಾಂತರಗೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳು ಮಾರುಕಟ್ಟೆ ವಿಧಾನಗಳು, ಪ್ರೇಕ್ಷಕರ ಮನೋಭಾವ, ಕಂಟೆಂಟ್ ಪ್ರಸ್ತುತೀಕರಣ ಹಾಗೂ ಪ್ರಚಾರ ತಂತ್ರಗಳ ಕುರಿತು ಅರಿವು ಹೊಂದುವುದು ಅಗತ್ಯವೆಂದು ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಯುಕೆ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ, ಆಧುನಿಕ ತಂತ್ರಜ್ಞಾನ ಯುಗದಲ್ಲಿ ಕೌಶಲ್ಯಾಧಾರಿತ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿದೆ. ಪತ್ರಿಕೋದ್ಯಮ ವಿದ್ಯಾರ್ಥಿಗಳು ಮಾಧ್ಯಮ ನಿರ್ವಹಣೆ ಹಾಗೂ ಮಾರ್ಕೆಟಿಂಗ್ ತಂತ್ರಗಳಲ್ಲಿ ಪರಿಣತಿ ಗಳಿಸಬೇಕು ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಕಾನೂನು ನಿಕಾಯದ ಪ್ರೊ. ಬಸವರಾಜ್ ಕುಬಕಡ್ಡಿ, ಪತ್ರಿಕೋದ್ಯಮ ನಿಕಾಯದ ಮುಖ್ಯಸ್ಥೆ ಡಾ. ಶಾಮಲಾ ರಾಮಪ್ಪ, ತರಬೇತುದಾರ ಡಾ. ಶ್ರೀನಿವಾಸನ್ ಸುಬ್ರಮಣಿ ಉಪಸ್ಥಿತರಿದ್ದರು. ಡಾ. ಒಯಿನಮ್ ಬೇದಜಿತ್ ಸ್ವಾಗತಿಸಿದರು. ಡಾ. ಕಾರ್ತಿಕ್ ಅತಿಥಿ ಪರಿಚಯ ಮಾಡಿದರು. ಡಾ. ದೀಪ್ತಿ ವಂದಿಸಿದರು. ವಿದ್ಯಾರ್ಥಿನಿ ಸುರಕ್ಷಾ ಕಾರ್ಯಕ್ರಮ ನಿರೂಪಿಸಿದರು.

Tags

KnowledgeAlanda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X