Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ | ಲೋಕಾಯುಕ್ತ ತಂಡದಿಂದ ಹಲವು...

ಆಳಂದ | ಲೋಕಾಯುಕ್ತ ತಂಡದಿಂದ ಹಲವು ಕಚೇರಿಗಳಿಗೆ ದಿಢೀರ್ ದಾಳಿ

ವಾರ್ತಾಭಾರತಿವಾರ್ತಾಭಾರತಿ3 Jan 2026 10:12 PM IST
share
ಆಳಂದ | ಲೋಕಾಯುಕ್ತ ತಂಡದಿಂದ ಹಲವು ಕಚೇರಿಗಳಿಗೆ ದಿಢೀರ್ ದಾಳಿ

ಆಳಂದ: ಭ್ರಷ್ಟಾಚಾರ, ಆಡಳಿತ ಲೋಪದೋಷಗಳು ಹಾಗೂ ಸಾರ್ವಜನಿಕ ಸೇವೆಗಳಲ್ಲಿನ ವಿಳಂಬದ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಲೋಕಾಯುಕ್ತರ ತಂಡವು ಶನಿವಾರ ಆಳಂದ ಸೇರಿದಂತೆ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಬೀದರ್ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಮಿಂಚಿನ ಕಾರ್ಯಾಚರಣೆ ನಡೆಸಿ ಆಡಳಿತ ವ್ಯವಸ್ಥೆಗೆ ಬಿಸಿಮುಟ್ಟಿಸುವಂತ ಎಚ್ಚರಿಕೆ ನೀಡಿದೆ.

ಲೋಕಾಯುಕ್ತ ನ್ಯಾಯಾಧೀಶ ವಿಜಯನಂದ ಅವರ ನೇತೃತ್ವದಲ್ಲಿ, ರಾಜ್ಯ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ನ್ಯಾಯಾಧೀಶ ಶ್ರೀನಾಥ, ಲೋಕಾಯುಕ್ತ ಎಸ್‌ಪಿ ಸಿದ್ಧರಾಜ, ಡಿವೈಎಸ್‌ಪಿಗಳಾದ ಬಸವರಾಜ, ಪೋಟೆಬಾರೆಡ್ಡಿ, ವಸಂತ, ವಿಜಯ ಬಿರಾದಾರ, ಬಿ.ಎಸ್. ಪಾಟೀಲ ಹಾಗೂ ಇನ್ಸ್‌ಪೆಕ್ಟರ್ ಸಲಾಂ ಸೇರಿದಂತೆ ಅಧಿಕಾರಿಗಳ 8 ತಂಡಗಳು ಆಳಂದ ಪಟ್ಟಣದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದವು. ಸ್ಥಳೀಯವಾಗಿ ತಹಶೀಲ್ದಾರ್ ಅಣ್ಣಾರಾವ್ ಪಾಟೀಲ ತಂಡದೊಂದಿಗೆ ಇದ್ದರು. ನಾಲ್ಕು ಜಿಲ್ಲೆಗಳಲ್ಲೂ ಸುಮಾರು 150ಕ್ಕೂ ಅಧಿಕ ಅಧಿಕಾರಿಗಳನ್ನೊಳಗೊಂಡ ಹಲವು ತಂಡಗಳು ವಿವಿಧ ಸರ್ಕಾರಿ ಕಚೇರಿಗಳಿಗೆ ಹಠಾತ್ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸಿದವು.

ಆರ್‌ಟಿಒ ಚೆಕ್‌ಪೋಸ್ಟ್‌ನಲ್ಲಿ ಅಕ್ರಮ ಹಣ ವಸೂಲಾತಿ :

ಆಳಂದದ ಆರ್‌ಟಿಒ ಚೆಕ್‌ಪೋಸ್ಟ್‌ಗೆ ಹಠಾತ್ ಭೇಟಿ ನೀಡಿದ ಲೋಕಾಯುಕ್ತರ ತಂಡ, ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿಸುತ್ತಿದ್ದ ಪ್ರಕರಣವನ್ನು ಸ್ವತಃ ಕಣ್ಣಾರೆ ಕಂಡು ಬೆಚ್ಚಿಬಿದ್ದಿತು. ಆರ್‌ಟಿಒ ಅಧಿಕಾರಿ ಇಕ್ರಂ ಪಾಷಾ ಲಂಚ ವಸೂಲಾತಿಯಲ್ಲಿ ತೊಡಗಿದ್ದರೆಂಬ ಆರೋಪದಡಿ ಈಗಾಗಲೇ ತನಿಖೆ ನಡೆಯುತ್ತಿರುವ ನಡುವೆಯೇ, ಅಕ್ರಮ ವಸೂಲಾತಿ ಮುಂದುವರಿದಿರುವುದು ಬೆಳಕಿಗೆ ಬಂದಿದೆ.

ಸಾರ್ವಜನಿಕ ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ :

ಕಂದಾಯ ಇಲಾಖೆ ಕಚೇರಿಗಳಿಗೆ ಭೇಟಿ ನೀಡಿದ ವೇಳೆ, ಖಾತಾ ಪೋಡಿ, ಆಧಾರ್ ಕಾರ್ಡ್ ಸಂಬಂಧಿತ ಸಮಸ್ಯೆಗಳು ಸೇರಿದಂತೆ ಸಾರ್ವಜನಿಕರಿಂದ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸ್ಥಳದಲ್ಲೇ ವಿಲೇವಾರಿ ಮಾಡಿಸಿ ಜನರಿಗೆ ನ್ಯಾಯ ಒದಗಿಸಲಾಯಿತು. ಇದರಿಂದ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದರು.

ಅಧಿಕಾರಿ ಗೈರು : ನ್ಯಾಯಾಧೀಶರ ಆಕ್ರೋಶ :

ಬಿಸಿಎಂ ಇಲಾಖೆ ಪರಿಶೀಲನೆಯ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿ ಗೈರಾಗಿದ್ದ ಹಿನ್ನೆಲೆಯಲ್ಲಿ ಎಸ್‌ಡಿಸಿ ಸುನಿತಾ ರೆಡ್ಡಿ ಅವರು ಇಲಾಖೆಯ ಮಾಹಿತಿ ಒದಗಿಸಿದರು. ಶಿಕ್ಷಣ ಇಲಾಖೆಗೆ ಭೇಟಿ ನೀಡಿದಾಗ ಶಿಕ್ಷಣಾಧಿಕಾರಿ ವಿ. ರಂಗಸ್ವಾಮಿ ಶೆಟ್ಟಿ ದಾಖಲೆಗಳನ್ನು ಸಲ್ಲಿಸಿದರು. ಭೂ ನೋಂದಣಿ, ಆಹಾರ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಕಡತಗಳನ್ನೂ ಲೋಕಾಯುಕ್ತರ ತಂಡ ಸೂಕ್ಷ್ಮವಾಗಿ ಪರಿಶೀಲಿಸಿತು.







Tags

Alanda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X