Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ | ಹೋಳಿ ಹಬ್ಬದ ರಂಗಿನ ಸಂಭ್ರಮ

ಆಳಂದ | ಹೋಳಿ ಹಬ್ಬದ ರಂಗಿನ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ4 March 2026 10:57 PM IST
share
ಆಳಂದ | ಹೋಳಿ ಹಬ್ಬದ ರಂಗಿನ ಸಂಭ್ರಮ

ಆಳಂದ : ವಸಂತ ಋತುವಿನ ಆಗಮನದ ಸಂಕೇತವಾಗಿರುವ ಹೋಳಿ ಹಬ್ಬವನ್ನು ಆಳಂದ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಭಾಗಗಳಲ್ಲಿ ಭಕ್ತಿಭಾವ ಮತ್ತು ಉತ್ಸಾಹಭರಿತವಾಗಿ ಆಚರಿಸಲಾಯಿತು. ಬೆಳಿಗ್ಗೆಯಿಂದಲೇ ಮಹಿಳೆಯರು, ಮಕ್ಕಳು ಹಾಗೂ ಯುವಕರು ಪರಸ್ಪರ ಬಣ್ಣ ಎರಚಿಕೊಂಡು ಸಂಭ್ರಮದಲ್ಲಿ ತೇಲಿದರು.

ಪಟ್ಟಣದ ಹನುಮಾನ ದೇವಸ್ಥಾನ ಪರಿಸರದಲ್ಲಿ ಯುವಕರ ಉತ್ಸಾಹ ಹೆಚ್ಚಾಗಿ ಕಂಡುಬಂದಿತು. ಸಿನಿಮಾ ಹಾಡುಗಳಿಗೆ ಹೆಜ್ಜೆ ಹಾಕುತ್ತ ಪರಸ್ಪರ ಬಣ್ಣ ಎರಚಿಕೊಂಡು ನೃತ್ಯ ಮಾಡಿದ ದೃಶ್ಯ ಜನರ ಗಮನ ಸೆಳೆಯಿತು. ಡಿಜೆ ಸದ್ದಿನ ಮಧ್ಯೆ “ಹೋಳಿ ಹೈ” ಎನ್ನುವ ಕೂಗು ಮೊಳಗಿದಂತೆ ವಾತಾವರಣ ಹರ್ಷೋದ್ಗಾರಗಳಿಂದ ಮೊಳಗಿತು.

ಬಾಳೆನಕೇರಿ, ಹತ್ತಾರನಗಲ್ಲಿ, ಶರಣನಗರ, ನಾಯಕನಗರ, ಚಕ್ರಕಟ್ಟಾ, ಸುಲ್ತಾನಪೂರ ಬಡಾವಣೆ ಹಾಗೂ ಮಟಕಿ ರಸ್ತೆಗಳಲ್ಲೂ ರಂಗು-ರಂಗಿನ ಬಣ್ಣದಾಟ ಜೋರಾಗಿ ನಡೆಯಿತು. ಮಕ್ಕಳು ನೀರಿನ ಬಲೂನುಗಳು ಹಾಗೂ ಗುಲಾಲ್‌ಗಳನ್ನು ಬಳಸಿ ದಿನವಿಡೀ ಸಂಭ್ರಮಿಸಿದರು.

ಗ್ರಾಮೀಣ ಭಾಗಗಳಲ್ಲೂ ಹಬ್ಬದ ಕಳೆ ಮಿಂಚಿತು. ಮನೆಮನೆಗೆ ಭೇಟಿ ನೀಡಿ ಪರಸ್ಪರ ಬಣ್ಣ ಹಚ್ಚಿಕೊಳ್ಳುವುದು, ಹಿರಿಯರಿಗೆ ಗೌರವ ಸಲ್ಲಿಸುವುದು ಹಾಗೂ ಸಿಹಿತಿಂಡಿಗಳನ್ನು ಹಂಚಿಕೊಳ್ಳುವ ಸಂಪ್ರದಾಯಗಳು ಪಾಲಿಸಲ್ಪಟ್ಟವು. ತಾಂಡಾಗಳಲ್ಲಿ ಮಹಿಳೆಯರು ಪರಂಪರೆಯ ಹಾಡುಗಳನ್ನು ಹಾಡಿ ಹಬ್ಬಕ್ಕೆ ವಿಶೇಷ ಮೆರಗು ನೀಡಿದರು.

ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನಿಗಾ ವಹಿಸಲಾಗಿದೆ ಎಂದು ಪಿಐ ಶರಣಬಸಪ್ಪ ಕೊಡ್ಲಾ ತಿಳಿಸಿದ್ದಾರೆ.

ಒಟ್ಟಾರೆ ಆಳಂದ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹೋಳಿ ಹಬ್ಬವು ಸೌಹಾರ್ದತೆ, ಸಹೋದರತ್ವ ಮತ್ತು ಸಂಭ್ರಮದ ಸಂಕೇತವಾಗಿ ರಂಗಿನ ನೆನಪುಗಳನ್ನು ಮೂಡಿಸಿತು.

Tags

Alanda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X