Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ | ಜ್ಞಾನಕ್ಕೆ ಸಮಾನವಾದದ್ದು...

ಆಳಂದ | ಜ್ಞಾನಕ್ಕೆ ಸಮಾನವಾದದ್ದು ಮತ್ತೊಂದಿಲ್ಲ: ಎನ್.ಎಂ.ಬಿರಾದಾರ

ವಾರ್ತಾಭಾರತಿವಾರ್ತಾಭಾರತಿ25 July 2025 9:25 PM IST
share
ಆಳಂದ | ಜ್ಞಾನಕ್ಕೆ ಸಮಾನವಾದದ್ದು ಮತ್ತೊಂದಿಲ್ಲ: ಎನ್.ಎಂ.ಬಿರಾದಾರ

ಕಲಬುರಗಿ: ಜಗತ್ತಿನಲ್ಲಿ ಜ್ಞಾನಕ್ಕಿರುವುಷ್ಟು ಬೆಲೆ ಬೇರೆ ಯಾವ ವಸ್ತುವಿಗೂ ಇಲ್ಲ ಎಂದು ವಿಜಯಪುರದ ಚಾಣಕ್ಯ ಕರಿಯರ್ ಅಕಾಡೆಮಿ ನಿರ್ದೇಶಕ ಎನ್.ಎಂ.ಬಿರಾದಾರ ಅಭಿಪ್ರಾಯಪಟ್ಟರು.

ಶುಕ್ರವಾರ ಆಳಂದ ಪಟ್ಟಣದ ರಾಜಶೇಖರ ಮಹಾಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳ ಬಿಳ್ಕೋಡುಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಪರ್ಧೆ ತೀವ್ರವಾಗಿದ್ದರೂ ಅವಕಾಶಗಳು ಹೇರಳವಾಗಿವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸೂಕ್ತ ಮಾರ್ಗದರ್ಶನ, ತಯಾರಿ ಮಾಡಿಕೊಂಡು ಪರೀಕ್ಷೆಗಳನ್ನು ಎದುರಿಸಲು ಮುಂದೆ ಬರಬೇಕು ಎಂದು ಸಲಹೆ ನೀಡಿದರು.

ಶಿಕ್ಷಕ ವೃತ್ತಿಯಲ್ಲಿ ಆತ್ಮಸಂತೃಪ್ತಿ ಕಾಣಬಹುದು ಅಲ್ಲದೇ ಸಮಾಜಕ್ಕೆ ಉನ್ನತ ಮಟ್ಟದಲ್ಲಿ ಕಾಣಿಕೆ ನೀಡುವ ಮಹತ್ತರ ಅವಕಾಶ ಒದಗಿಬರುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಶಿಕ್ಷಕ ವೃತ್ತಿಯನ್ನು ಅಪಾರವಾಗಿ ಪ್ರೀತಿಸಬೇಕು. ಜೊತೆಗೆ ಗೌರವಿಸಬೇಕು ಎಂದು ಕರೆ ನೀಡಿದರು.

ಡಾ.ಮಲ್ಲೇಶಪ್ಪ ಕುಂಬಾರ ಮಾತನಾಡಿ, ಜಗತ್ತು ಅವಕಾಶಗಳ ಆಗರ. ಇಲ್ಲಿ ಪರಿಶ್ರಮ ಪಟ್ಟವರಿಗಷ್ಟೇ ಫಲ ಸಿಗುತ್ತದೆ. ಆದರಿಂದ ಪ್ರತಿಕ್ಷಣವನ್ನು ವ್ಯವಸ್ಥಿತವಾಗಿ ಬಳಸಿಕೊಳ್ಳುವ ಕೌಶಲ್ಯ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಂಸ್ಥೆಯ ಅಧ್ಯಕ್ಷ ಸುಭಾಷ ಗುತ್ತೇದಾರ, ನಂದಗಾಂವನ ರಾಜಶೇಖರ ಮಹಾಸ್ವಾಮೀಜಿ ಮಾತನಾಡಿದರು.

ವಿಕೆಜಿ ಪದವಿ ಕಾಲೇಜಿನ ಪ್ರಾಚಾರ್ಯ ಕಲ್ಯಾಣಿ ಸಾವಳಗಿ, ಎಂಎಆರ್‌ಜಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಅಪ್ಪಾಸಾಬ ಬಿರಾದಾರ, ಎಸ್‌ಆರ್‌ಜಿ ಆಂಗ್ಲ್ ಮಾಧ್ಯಮ ಶಾಲೆಯ ಪ್ರಾಚಾರ್ಯೆ ಜ್ಯೋತಿ ವಿಶಾಖ ವೇದಿಕೆಯ ಮೇಲಿದ್ದರು.

ಪ್ರಶಿಕ್ಷಣಾರ್ಥಿ ಅರುಂಧತಿ ಪ್ರಾರ್ಥನೆ ಗೀತೆ ನಡೆಸಿಕೊಟ್ಟರು. ಪ್ರಶಿಕ್ಷಣಾರ್ಥಿಗಳಾದ ವಿದ್ಯಾ, ರೂಪಾ ನಿರೂಪಿಸಿದರು. ಪ್ರಾಚಾರ್ಯ ಅಶೋಕರೆಡ್ಡಿ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X