Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಅಂಬೇಡ್ಕರ್ ಜಯಂತ್ಯೋತ್ಸವ...

Kalaburagi | ಅಂಬೇಡ್ಕರ್ ಜಯಂತ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸರ್ವ ಸಿದ್ಧತೆ : ಶಾಸಕ ಡಾ.ಅಜಯ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ14 May 2026 10:00 PM IST
share
Kalaburagi | ಅಂಬೇಡ್ಕರ್ ಜಯಂತ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸರ್ವ ಸಿದ್ಧತೆ : ಶಾಸಕ ಡಾ.ಅಜಯ್ ಸಿಂಗ್

ಕಲಬುರಗಿ : ಜೇವರ್ಗಿ ಪಟ್ಟಣದಲ್ಲಿ ಮೇ 17 ರಂದು ಹಮ್ಮಿಕೊಳ್ಳಲಾಗಿರುವ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಆಚರಿಸಲು ಸರ್ವ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಶಾಸಕ ಹಾಗೂ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ತಿಳಿಸಿದ್ದಾರೆ.

ಪಟ್ಟಣದ ವಿವಿಧೆಡೆ ಜಯಂತ್ಯೋತ್ಸವದ ಅಂಗವಾಗಿ ನಡೆಯುತ್ತಿರುವ ಪೂರ್ವ ಸಿದ್ಧತೆಗಳನ್ನು ಖುದ್ದಾಗಿ ವೀಕ್ಷಿಸಿ, ಕಾರ್ಯಕ್ರಮದ ತಯಾರಿಗಳ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು.

“ಬಾಬಾಸಾಹೇಬರ ವಿಚಾರಧಾರೆಗಳು ಇಡೀ ಮನುಕುಲಕ್ಕೆ ದಾರಿದೀಪವಾಗಿವೆ. ಅವರ ಜನ್ಮದಿನವನ್ನು ಕೇವಲ ಆಚರಣೆಯಾಗಿ ಮಾಡದೆ, ಸಮಾಜದಲ್ಲಿ ಅರಿವು ಮತ್ತು ಸಾಮರಸ್ಯ ಮೂಡಿಸುವ ಹಬ್ಬವಾಗಿ ಆಚರಿಸಲಾಗುವುದು” ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಹಾಗೂ ಮೆರವಣಿಗೆ ಮತ್ತು ವೇದಿಕೆ ಕಾರ್ಯಕ್ರಮಗಳು ಶಿಸ್ತುಬದ್ಧವಾಗಿ ನಡೆಯುವಂತೆ ಪದಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಈ ವೇಳೆ ಜಯಂತ್ಯೋತ್ಸವ ಸಮಿತಿಯ ಪದಾಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಡಾ. ಅಜಯ್ ಸಿಂಗ್, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಜಯಂತ್ಯೋತ್ಸವ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ದಲಿತ ಸಂಘಟನೆಗಳ ಪ್ರಮುಖರು ಹಾಗೂ ಸಮಾಜದ ಹಿರಿಯ ಮುಖಂಡರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X