Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಜೇವರ್ಗಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಜೇವರ್ಗಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ14 April 2026 6:36 PM IST
share
ಜೇವರ್ಗಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಜೇವರ್ಗಿ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಪಟ್ಟಣದಲ್ಲಿ ತಾಲೂಕು ಆಡಳಿತದ ವತಿಯಿಂದ ಭವ್ಯವಾಗಿ ಆಚರಿಸಲಾಯಿತು.

ಪಟ್ಟಣದ ಅಂಬೇಡ್ಕರ್ ಪುತ್ಥಳಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ದೆಕ್ಕನ್ ಬಿ.ಎಡ್ ಕಾಲೇಜಿನ ಪ್ರಾಧ್ಯಾಪಕ ಡಾ. ಅನೀಲ್ ಕುಮಾರ ಟೆಂಗಳಿ, ಅಂಬೇಡ್ಕರ್ ಅವರು ಸಮಾನತೆ ಮತ್ತು ಹಕ್ಕುಗಳ ಸಂಕೇತವಾಗಿದ್ದು, ವಿಶ್ವದಾದ್ಯಂತ ಅತ್ಯಂತ ಹೆಚ್ಚು ಗೌರವಿಸಲ್ಪಡುವ ನಾಯಕರಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಇನ್ನು ಮುಂದೆ ಅಂಬೇಡ್ಕರ್ ಅವರನ್ನು ಕೇವಲ ಮೆರವಣಿಗೆ, ಪ್ಲೆಕ್ಸ್, ಡಿಜೆ ಮತ್ತು ಘೋಷಣೆಗಳಲ್ಲಿ ಮಾತ್ರ ಸೀಮಿತಗೊಳಿಸದೆ, ಅವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾನತೆ, ಭ್ರಾತೃತ್ವ ಮತ್ತು ಸೌಹಾರ್ದತೆಯ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ಅವರ ಜಯಂತಿ ಆಚರಣೆ ಸಾರ್ಥಕವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಮಲ್ಲಣ್ಣ ಯಲಗೋಡ, ಶಂಭುಲಿಂಗ ದೇಸಾಯಿ, ರವಿಚಂದ್ರ ರೆಡ್ಡಿ, ಸತೀಶಕುಮಾರ್ ಸಂಗಾನ್, ರಾಜೇಸಾಹೇಬ್ ನದಾಫ್, ವೀರಣ್ಣ ಬೊಮ್ಮನಳ್ಳಿ, ಶೌಕತ್ ಅಲಿ ಆಲೂರ, ಪ್ರತಾಪ್ ಕಟ್ಟಿ, ಭಗವಂತರಾಯಗೌಡ ಪಾಟೀಲ್ ಅಂಕಲಗಾ, ಪುಂಡಲಿಕ ಗಾಯಕವಾಡ್, ದಾನಪ್ಪಗೌಡ ಹಳಿಮನಿ, ಮಕಬುಲ್ ಪಟೇಲ್ ಕಾಚೂರ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಮುಖಂಡರಾದ ಚಂದ್ರಶೆಖರ ಹರನಾಳ, ಮರೆಪ್ಪ ಬಡಿಗೇರ, ಶಾಂತಪ್ಪ ಕೂಡಲಗಿ, ಕಮಲಬಾಯಿ ಮರೆಪ್ಪ ಬಡಿಗೇರ, ಭೀಮರಾಯ ನಗನೂರ, ಸುಭಾಷ ಚನ್ನೂರ, ಮಲ್ಲಣ್ಣ ಕೊಡಚಿ, ಶಾಂತಪ್ಪ ಯಲಗೋಡ, ಹರಿಚಂದ್ರ ಕೊಡಚಿ, ಮಲ್ಲಮ್ಮ ಕೊಬ್ಬಿನ್, ದವಲಪ್ಪ ಮದನ್, ಶಿವಶರಣ ಮಾರಡಗಿ, ಪ್ರಭಾಕರ ಸಾಗರ, ಬೆಣ್ಣೆಪ್ಪ ಕೊಂಬಿನ್, ರಾಜಶೇಖರ ಶಿಲ್ಪಿ, ರವಿ ಕುಳಗೇರಿ, ಶ್ರೀಹರಿ ಕರಕಳ್ಳಿ, ಸಿದ್ದು ಕೆರೂರ, ಸಿದ್ರಾಮ ಕಟ್ಟಿ, ಶ್ರೀಮಂತ ಕಿಲ್ಲೆದಾರ, ಸಂತೋಷ ಚನ್ನೂರ, ಪ್ರಕಾಶ ಕುಡಲಗಿ, ವಿಶ್ವ ಆಲೂರ, ದೇವಿಂದ್ರ ಬಡಿಗೇರ, ಪ್ರಕಾಶ ಮಾರಡಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Ambedkar JayantiJewargi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X