Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಜೀವರ್ಗಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಜೀವರ್ಗಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ15 April 2026 5:53 PM IST
share
ಜೀವರ್ಗಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಜೀವರ್ಗಿ : ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ತುಳಿತಕ್ಕೊಳಗಾದ ಸಮುದಾಯಗಳನ್ನು ಮೇಲಕ್ಕೆತ್ತಿದ ಮಹಾನ್ ವ್ಯಕ್ತಿ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಶಾಂತಾ ಬಿ.ಅಸ್ಟಿಗೆ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಎಲ್ಲ ಜೀವಿಗಳಿಗೆ ಬದುಕುವ ಹಕ್ಕು ಇದೆ ಎಂದು ಸಾರಿದ್ದಾರೆ. ಪ್ರಾಣಿಗಳ ಮೇಲೂ ದಯ ತೋರಬೇಕು ಎಂಬ ಸಂದೇಶವನ್ನು ನೀಡಿದ್ದಾರೆ. ಅವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸುವುದು ಸರಿಯಲ್ಲ ಎಂದು ಹೇಳಿದರು.

ಹಿರಿಯ ಪ್ರಾಧ್ಯಾಪಕಿ ಡಾ. ರಾಬಿಯಾ ಬೇಗಂ ಅವರು ಮಾತನಾಡಿ, ಅಂಬೇಡ್ಕರ್ ಅವರ ವ್ಯಕ್ತಿತ್ವವನ್ನು ಭಾರತೀಯರು ಸಮಗ್ರವಾಗಿ ಅರ್ಥಮಾಡಿಕೊಳ್ಳಬೇಕಾಗಿದೆ. ಇಂದಿನ ವಿಶ್ವದಲ್ಲಿ ಶಾಂತಿಯ ಕೊರತೆ ಕಾಣಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ವಾಣಿಜ್ಯ ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ.ಶಿವಕುಮಾರ್ ಬಿ, ಅತಿಥಿ ಉಪನ್ಯಾಸಕರಾದ ಡಾ.ನಾಗನಗೌಡ ಅವರು ಮಾತನಾಡಿದರು. ವೇದಿಕೆಯಲ್ಲಿ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಎನ್.ಜಿ.ಶ್ರೀಧರ್, ಐಕ್ಯುಏಸಿ ಸಂಯೋಜಕ ಡಾ.ಸಂದೀಪ್ ತಿವಾರಿ, ನಿರ್ವಹಣಾಶಾಸ್ತ್ರ ವಿಭಾಗದ ಅಧ್ಯಾಪಕ ಹೊನ್ನೂರಸ್ವಾಮಿ ಉಪಸ್ಥಿತರಿದ್ದರು.

ಎನ್ನೆಸ್ಸೆಸ್‌ ಘಟಕದ ಸಂಚಾಲಕ ಡಾ. ಶರಣಪ್ಪ ಗುಂಡಗುರ್ತಿ ಸ್ವಾಗತಿಸಿದರು. ಸಾಂಸ್ಕೃತಿಕ ಸಮಿತಿ ಸಂಚಾಲಕ ಡಾ. ಖಾಜಾವಲಿ ಈಚನಾಳ ಕಾರ್ಯಕ್ರಮ ನಿರೂಪಿಸಿದರು. ಹಿಂದಿ ವಿಭಾಗದ ಮುಖ್ಯಸ್ಥ ಕುಪೇಂದ್ರ ವಂದಿಸಿದರು. ವಿವಿಧ ವಿಭಾಗಗಳ ಅಧ್ಯಾಪಕರು, ಅತಿಥಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags

Ambedkar Jayanti
share
ವಾರ್ತಾಭಾರತಿ
ವಾರ್ತಾಭಾರತಿ
Next Story
X