Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕನ್ನಡದ ಅಸ್ಮಿತೆ, ಆತ್ಮಗೌರವ ಉಳಿಸಲು...

ಕನ್ನಡದ ಅಸ್ಮಿತೆ, ಆತ್ಮಗೌರವ ಉಳಿಸಲು ಎಲ್ಲರೂ ಕೈಜೋಡಿಸಿ: ತಹಶೀಲ್ದಾರ್ ಅಣ್ಣಾರಾವ್‌ ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ2 Nov 2026 6:20 PM IST
share
ಕನ್ನಡದ ಅಸ್ಮಿತೆ, ಆತ್ಮಗೌರವ ಉಳಿಸಲು ಎಲ್ಲರೂ ಕೈಜೋಡಿಸಿ: ತಹಶೀಲ್ದಾರ್ ಅಣ್ಣಾರಾವ್‌ ಪಾಟೀಲ್‌

ಕಲಬುರಗಿ: ಸಾವಿರಾರು ವರ್ಷಗಳ ಇತಿಹಾಸ, ಶ್ರೀಮಂತ ಸಾಹಿತ್ಯ ಪರಂಪರೆ, ವೈವಿಧ್ಯಮಯ ಸಂಸ್ಕೃತಿ, ಕಲೆ ಹಾಗೂ ಬದುಕಿನ ಸೊಬಗನ್ನು ಹೊಂದಿರುವ ಕನ್ನಡ ನಾಡಿನ ಭಾಷೆ, ನೆಲ, ಜಲ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಕನ್ನಡವೆಂಬುದು ಕೇವಲ ಭಾಷೆಯಲ್ಲ, ಅದು ನಮ್ಮ ಅಸ್ಮಿತೆ, ಆತ್ಮಗೌರವ ಮತ್ತು ಬದುಕಿನ ಉಸಿರು. ಕನ್ನಡದ ಕಂಪು ಜಗದಗಲ ಪಸರಿಸುವುದರೊಂದಿಗೆ ಕನ್ನಡಿಗರ ಹೆಮ್ಮೆ ನಿತ್ಯವೂ ಬೆಳಗಬೇಕು ಎಂದು ತಹಶೀಲ್ದಾರ ಅಣ್ಣಾರಾವ್‌ ಪಾಟೀಲ್‌ ಹೇಳಿದರು.

ಪಟ್ಟಣದ ಹೂರ ವಲಯದಲ್ಲಿರುವ ತಾಲೂಕು ಆಡಳಿತ ಸೌಧದಲ್ಲಿ ತಾಲೂಕು ಆಡಳಿತ ವತಿಯಿಂದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಹಾಗೂ ಕಳೆದ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಿ ಮಾತನಾಡಿದ ಅವರು, ಪೂರ್ವಸಿದ್ಧತಾ ಸಭೆಗಳಲ್ಲಿ ಕಾರ್ಯಕ್ರಮವನ್ನು ಹೇಗೆ ಆಯೋಜಿಸಬೇಕು ಎಂಬವುದರ ಕುರಿತು ಸಲಹೆಗಳನ್ನು ನೀಡಿದರು.

ಮುಖ್ಯ ಅತಿಥಿ ಕಸಾಪ ತಾಲೂಕು ಅಧ್ಯಕ್ಷ ಹಣಮಂತ ಶೇರಿ ಮಾತನಾಡಿ, ಕನ್ನಡದ ಅಭಿಮಾನ ನಮ್ಮ ಮಾತಿನಲಷ್ಟೇ ಇರದೆ, ನಮ್ಮ ನಡೆ ನುಡಿಗಳಲ್ಲಿಯೂ ಪ್ರತಿಫಲಿಸಬೇಕು, ಕನ್ನಡದ ಕೀರ್ತಿ ಹೆಚ್ಚಿಸುವ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆಗಳು ನೀಡಬೇಕು, ಅಂದಾಗ ಮಾತ್ರ ಕನ್ನಡ ಸಮೃದ್ಧಿವಾಗಿ ಬೆಳೆಯಲು ಸಾಧ್ಯ ಎಂದರು.

ಈ ವೇಳೆ ಧುತರಗಾವಂದ ಪ್ರೌಢ ಶಾಲೆಯ ಶಿಕ್ಷಕಿ ರಾಜಶ್ರೀ ಒಂಟಿ ಉಪನ್ಯಾಸ ನೀಡಿದರು.

ಮುಖ್ಯಾಧಿಕಾರಿ ಸಂಗಮೇಶ ಪನಶೆಟ್ಟಿ ಹಾಗೂ ಡಾ. ಯಲ್ಲಪ್ಪ ಇಂಗಳೆ, ಸುರೇಂದ್ರನಾಥ, ಹೋನೆಶ ಅಳಗಿ ವೇದಿಕೆಯಲ್ಲಿ ಇದ್ದರು, ಮಹಾಂತೇಶ ಸಣಮನಿ, ಮಹಾದೇವ ಹತ್ತಿ, ಶರಣು ಹಕ್ಕಿ, ಪಂಕಜ ಪಾಟೀಲ, ಆನಂದ ಪೂಜಾರಿ, ಅಧಿಕಾರಿಗಳು ಉಪಸ್ಥಿತರಿದ್ದರು.

ಕಲ್ಯಾಣಪ್ಪ ಬಿಜ್ಜರಗಿ ನಿರೂಪಿಸಿದರು, ರಾಕೇಶ್ ಶೀಲ್ಡ ಸ್ವಾಗತ ಕೋರಿದರು, ಆಕಾಶ ಸಜ್ಜನ ವಂದಿಸಿದರು.

Tags

KannadaidentityTehsildarAnnarao Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X