Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಖರ್ಗೆ, ಖಂಡ್ರೆ, ಅಜಯ್ ಸಿಂಗ್ ಗೆ ಡಿಸಿಎಂ...

ಖರ್ಗೆ, ಖಂಡ್ರೆ, ಅಜಯ್ ಸಿಂಗ್ ಗೆ ಡಿಸಿಎಂ ಸ್ಥಾನ ನೀಡಲಿ: ಪೂಣ್ಯಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ30 May 2026 9:40 PM IST
share
ಖರ್ಗೆ, ಖಂಡ್ರೆ, ಅಜಯ್ ಸಿಂಗ್ ಗೆ ಡಿಸಿಎಂ ಸ್ಥಾನ ನೀಡಲಿ: ಪೂಣ್ಯಶೆಟ್ಟಿ

ಚಿಂಚೋಳಿ: ಕರ್ನಾಟಕ ಕಾಂಗ್ರೆಸ್ ಪಕ್ಷವು ನೂತನ ಸಚಿವ ಸಂಪುಟ ರಚನೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ, ಕಲ್ಯಾಣ ಕರ್ನಾಟಕ ಭಾಗದ ಜನಪ್ರತಿನಿಧಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ದೀಪಕನಾಗ ಪೂಣ್ಯ ಶೆಟ್ಟಿ ಆಗ್ರಹಿಸಿದರು.

ಪಟ್ಟಣದ ಸಮೀಪದ ಪೋಲ್ಕಪಳ್ಳಿ ಅತಿಥಿಗೃಹದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಹಿಂದುಳಿದ ಹಾಗೂ 371(ಜೆ) ವ್ಯಾಪ್ತಿಯ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಈ ಭಾಗದ ಇಬ್ಬರು ಹಿರಿಯ 2 ಶಾಸಕರಿಗೆ ಉಪ ಮುಖ್ಯಮಂತ್ರಿ ಸ್ಥಾನ ಹಾಗೂ ಕೆಪಿಸಿಸಿ ಅದ್ಯಕ್ಷ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ದಕ್ಷಿಣ ಕರ್ನಾಟಕ ಭಾಗದ ನಾಯಕರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗಿದ್ದು, ಇದೀಗ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ನಾಯಕರಿಗೂ ಅವಕಾಶ ಕಲ್ಪಿಸಬೇಕು ಎಂದರು.

ದಲಿತ ಸಮುದಾಯದ ಪ್ರಮುಖ ನಾಯಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಪ್ರಿಯಾಂಕ್ ಖರ್ಗೆ ಅವರು ಪಕ್ಷದ ಸಂಘಟನೆ, ಜನಪರ ಕಾರ್ಯಗಳು ಹಾಗೂ ಆಡಳಿತದಲ್ಲಿ ದಕ್ಷತೆ ತೋರಿದ್ದು, ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿಯಾಗಿದ್ದಾರೆ ಎಂದು ಹೇಳಿದರು.

ಅದೇ ರೀತಿ ಅರಣ್ಯ ಸಚಿವರು ಹಾಗೂ ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಅವರು ಹಲವು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದು, ಅನುಭವಿ ಆಡಳಿತಗಾರರಾಗಿದ್ದಾರೆ. ಲಿಂಗಾಯತ ಸಮುದಾಯದ ಪ್ರಮುಖ ನಾಯಕರಾಗಿರುವ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಜೇವರ್ಗಿ ಕ್ಷೇತ್ರದ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಜಯ್ ಸಿಂಗ್ ಅವರು ಸಹ ಮೂರು ಬಾರಿ ಶಾಸಕರಾಗಿ ಕಾರ್ಯನಿರ್ವಹಿಸಿದ್ದು, ಉಪ ಮುಖ್ಯಮಂತ್ರಿ ಹುದ್ದೆಗೆ ಅರ್ಹತೆ ಹೊಂದಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಸೇಡಂ ಶಾಸಕ ಡಾ. ಶರಣಪ್ರಕಾಶ ಪಾಟೀಲ್ ಅವರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದ ಅವರು, ಪಕ್ಷದ ಸಂಘಟನೆ ಹಾಗೂ ಆಡಳಿತದಲ್ಲಿ ಉತ್ತಮ ಅನುಭವ ಹೊಂದಿರುವ ಡಾ. ಪಾಟೀಲ್ ಅವರು ಈ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ತಿಳಿಸಿದರು.

Tags

Priyank KhargeAjay SinghKalaburgi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X