Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಎಸ್‌ಐಆರ್ ಪ್ರಕ್ರಿಯೆ ಕುರಿತು ಜಾಗೃತಿ...

ಎಸ್‌ಐಆರ್ ಪ್ರಕ್ರಿಯೆ ಕುರಿತು ಜಾಗೃತಿ ಅಗತ್ಯ: ಡಾ. ಮುಹಮ್ಮದ್ ಅಸಗರ ಚುಲ್ಬುಲ್

ವಾರ್ತಾಭಾರತಿವಾರ್ತಾಭಾರತಿ28 Jun 2026 7:56 PM IST
share
ಎಸ್‌ಐಆರ್ ಪ್ರಕ್ರಿಯೆ ಕುರಿತು ಜಾಗೃತಿ ಅಗತ್ಯ: ಡಾ. ಮುಹಮ್ಮದ್ ಅಸಗರ ಚುಲ್ಬುಲ್

ಕಲಬುರಗಿ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಗ್ಗೆ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗದ ಮತದಾರರು ಹೆಚ್ಚಿನ ಜಾಗರೂಕತೆ ವಹಿಸುವ ಅಗತ್ಯವಿದೆ ಎಂದು ಗುಲ್ಬರ್ಗ ನಗರಾಭಿವೃದ್ಧಿ ಪ್ರಾಧಿಕಾರದ (ಕುಡಾ) ಮಾಜಿ ಅಧ್ಯಕ್ಷ ಹಾಗೂ ಅಖಿಲ ಭಾರತ ಮಿಲ್ಲಿ ಕೌನ್ಸಿಲ್‌ನ ಅಂತರಧರ್ಮೀಯ ವಿಭಾಗದ ರಾಷ್ಟ್ರೀಯ ಕಾರ್ಯದರ್ಶಿ ಡಾ. ಮುಹಮ್ಮದ್ ಅಸಗರ ಚುಲ್ಬುಲ್ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ದೇಶದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಹೊಸದೇನಲ್ಲ. ಚುನಾವಣಾ ಆಯೋಗವು ಕಾಲಕಾಲಕ್ಕೆ ಮತದಾರರ ಪಟ್ಟಿಯನ್ನು ಪರಿಷ್ಕರಿಸುತ್ತಾ ಬಂದಿದ್ದು, ಸಂವಿಧಾನದ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಇತ್ತೀಚಿನ ವರ್ಷಗಳಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗುತ್ತಿದ್ದು, ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಜೂನ್ 30ರಿಂದ ಜುಲೈ 29ರವರೆಗೆ ನಡೆಯಲಿರುವ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ದಾಖಲೆಗಳನ್ನು ಪರಿಶೀಲಿಸಿ, ಅಗತ್ಯ ನಮೂನೆಗಳನ್ನು ಸರಿಯಾಗಿ ಭರ್ತಿ ಮಾಡಿ ಸ್ವೀಕೃತಿ ಪತ್ರ (ಅಕ್ನಾಲೆಡ್ಜ್‌ಮೆಂಟ್) ಪಡೆಯುವುದು ಅತ್ಯಂತ ಮುಖ್ಯ ಎಂದು ತಿಳಿಸಿದರು.

ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಜೊತೆ ಸಮನ್ವಯ ಸಾಧಿಸಿ ಮನೆಮನೆಗೆ ತೆರಳಿ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕು. ಪ್ರತಿ ಬೂತ್‌ನಲ್ಲಿ ಸ್ಥಳೀಯ ಸ್ವಯಂಸೇವಕರು ಕಾರ್ಯನಿರ್ವಹಿಸಿ ಅರ್ಹ ಮತದಾರರ ಹೆಸರು ಕೈಬಿಡದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮುಂದಿನ ದಿನಗಳಲ್ಲಿ ಯುವಕರು, ವಿಶೇಷವಾಗಿ ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದ ವರ್ಗದವರು ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ರಕ್ಷಣೆಗೆ ಹೆಚ್ಚಿನ ಹೊಣೆಗಾರಿಕೆ ವಹಿಸಬೇಕು ಎಂದು ಕರೆ ನೀಡಿದ ಅವರು, ಮೊದಲು ತಮ್ಮ ಮತದಾರರ ವಿವರಗಳನ್ನು ಪರಿಶೀಲಿಸಿ ನಂತರ ನೆರೆಹೊರೆಯವರು ಹಾಗೂ ಸಂಬಂಧಿಕರಿಗೂ ಸಹಾಯ ಮಾಡುವಂತೆ ಮನವಿ ಮಾಡಿದರು.


Tags

SIRDr. Muhammad Asagar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X