Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಬಸವಣ್ಣ ಪ್ರತಿಮೆಗೆ ಅಪಮಾನ ಖಂಡಿಸಿ...

ಬಸವಣ್ಣ ಪ್ರತಿಮೆಗೆ ಅಪಮಾನ ಖಂಡಿಸಿ ಆಳಂದದಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ21 Jan 2025 12:44 PM IST
share
ಬಸವಣ್ಣ ಪ್ರತಿಮೆಗೆ ಅಪಮಾನ ಖಂಡಿಸಿ ಆಳಂದದಲ್ಲಿ ಪ್ರತಿಭಟನೆ

ಕಲಬುರಗಿ: ಬೀದರ್‌ನ ಭಾಲ್ಕಿ ತಾಲೂಕಿನ ದಾಡಗಿ ಬಳಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಪ್ರತಿಮೆಗೆ ಅವಮಾನ ಮಾಡಿದ ಘಟನೆಗೆ ಸಂಬಂಧಿಸಿದಂತೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಆಳಂದ ಪಟ್ಟಣದಲ್ಲಿ ಸೋಮವಾರ ಬಸವಸೇನೆ ನೇತೃತ್ವದಲ್ಲಿ ಬಸವಾಭಿಮಾನಿಗಳು ಬೃಹತ್ ಪ್ರತಿಭಟನೆ ಕೈಗೊಂಡು ಸರಕಾರವನ್ನು ಆಗ್ರಹಿಸಿದರು.

ಆಳಂದ ಪಟ್ಟಣದ ಗ್ರಾಮದೇವತಾ ಹನುಮಾನ್ ದೇವಸ್ಥಾನದಿಂದ ಶ್ರೀರಾಮ ಮಾರುಕಟ್ಟೆ ಮೂಲಕ ಬಸ್ ನಿಲ್ದಾಣವರೆಗೆ ಬಸವ ಸೇನೆ ಸಂಸ್ಥಾಪಕ ಅಧ್ಯಕ್ಷ, ಪುರಸಭೆ ಮಾಜಿ ಸದಸ್ಯ ಲಿಂಗರಾಜ ಎಂ.ಪಾಟೀಲ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಮೆರವಣಿಗೆ ಮೂಲಕ ಪ್ರತಿಭಟನೆ ಕೈಗೊಂಡು ತಹಶೀಲ್ದಾರ್‌ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

12ನೇ ಶತಮಾನದಲ್ಲಿ ವಿಶ್ವಕ್ಕೆ ಅನುಭವ ಮಂಟಪದ ಮೂಲಕ ಜಾತ್ಯಾತೀತ ಸೌಹಾರ್ದ, ಸಮಾನತೆ, ದಾಸೋಹವನ್ನು ನುಡಿ ಮತ್ತು ನಡೆಯ ಮೂಲಕ ಸಮಾಜಕ್ಕೆ ಸಂದೇಶ ಕೊಟ್ಟಿರುವ ಮಹಾನ್ ನಾಯಕರ ಅವಮಾನಕರ ಘಟನೆಗಳು ಮರುಕಳಿಸುತ್ತಿದ್ದು, ಇದನ್ನು ತಡೆಗಟ್ಟಲು ಮಹಾತ್ಮರ ಪ್ರತಿಮೆಗಳ ಬಳಿ ಸಿ.ಸಿ.ಟಿವಿ ಕ್ಯಾಮೆರಾ ಅಳವಡಿಸುವ ಮೂಲಕ ಕಟ್ಟುನಿಟ್ಟಿನ ಕ್ರಮವಹಿಸಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬಸವಸೇನೆ ಸಂಸ್ಥಾಪಕ ಅಧ್ಯಕ್ಷ ಲಿಂಗರಾಜ ಪಾಟೀಲ್, ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಶರಣಬಸಪ್ಪ ಪಾಟೀಲ್, ಉಪಾಧ್ಯಕ್ಷ ಶ್ರೀಶೈಲ ಖಜೂರಿ, ನಿರ್ದೇಶಕರಾದ ಗುರು ಪಾಟೀಲ್, ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಆನಂದ ಪಾಟೀಲ್‌, ಬಾಬಾಸಾಹೇಬ ವಿ.ಪಾಟೀಲ್‌, ನ್ಯಾಯವಾದಿ ದಿಲೀಪ್‌ ಕ್ಷೀರಸಾಗರ, ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ ಬೋಳಣಿ, ಶ್ರೀರಾಮ ಸೇನೆ ಅಧ್ಯಕ್ಷ ಈರಣ್ಣ ಹತ್ತರಕಿ, ಪಿಆರ್‌ಪಿ ಅಧ್ಯಕ್ಷ ಪ್ರಕಾಶ ಮೂಲಭಾರತಿ, ಆದಿನಾಥ ಹೀರಾ, ಕಲ್ಲಪ್ಪ ಎಸ್. ಹತ್ತರಕಿ ಸೇರಿದಂತೆ ಅನೇಕರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X