Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಾಳಗಿ | ಹಲಚೇರಾ ಗ್ರಾಮದಲ್ಲಿ ಮೇ 17ರಂದು...

ಕಾಳಗಿ | ಹಲಚೇರಾ ಗ್ರಾಮದಲ್ಲಿ ಮೇ 17ರಂದು ಬಸವೇಶ್ವರ ಮೂರ್ತಿ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ15 May 2026 7:40 PM IST
share
ಕಾಳಗಿ | ಹಲಚೇರಾ ಗ್ರಾಮದಲ್ಲಿ ಮೇ 17ರಂದು ಬಸವೇಶ್ವರ ಮೂರ್ತಿ ಲೋಕಾರ್ಪಣೆ

ಕಾಳಗಿ : ತಾಲೂಕು ಹಲಚೇರಾ ಗ್ರಾಮದಲ್ಲಿ ಮೇ 17ರಂದು ಬೆಳಿಗ್ಗೆ 11 ಗಂಟೆಗೆ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವೇಶ್ವರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಗ್ರಾಮಸ್ಥರು ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕಾಳಗಿ-ಚಿಂಚೋಳಿ ಅಧ್ಯಕ್ಷ ಶರಣು ಪಾಟೀಲ ಮೋತಕಪಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮಕ್ಕೆ ಭರತನೂರಿನ ಚಿಕ್ಕಗುರುನಂಜೇಶ್ವರ ಮಹಾಸ್ವಾಮಿಗಳು ಹಾಗೂ ಹೊಸಳ್ಳಿಯ ಸಿದ್ಧಲಿಂಗ ಶಿವಾಚಾರ್ಯರು ಸಾನಿಧ್ಯ ವಹಿಸಲಿದ್ದಾರೆ.

ಬೀದರ್ ಸಂಸದ ಸಾಗರ ಖಂಡ್ರೆ ಷಟಸ್ಥಲ ಧ್ವಜಾರೋಹಣ ನೆರವೇರಿಸಿ ಮೂರ್ತಿ ಅನಾವರಣ ಮಾಡಲಿದ್ದು, ಶಾಸಕ ಡಾ. ಅವಿನಾಶ ಜಾಧವ ಭಾಗವಹಿಸಲಿದ್ದಾರೆ.

ಬೆಂಗಳೂರು ಜವಾಹರ ಬಾಲ ಭವನದ ಉಪಾಧ್ಯಕ್ಷ ಅನೀಲ ಜಮಾದಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ಸುಭಾಷ ರಾಠೋಡ, ಭೀಮರಾವ ಟಿ.ಟಿ., ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಶರಣಕುಮಾರ ಮೋದಿ, ಆರ್.ಜಿ. ಶಟಗಾರ, ಗೌತಮ ಪಾಟೀಲ, ಜಗನ್ನಾಥ ಈದಲಾಯಿ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

ಇದೇ ವೇಳೆ ಚಿಂಚೋಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಮಲಿ, ವಿಜಯಕುಮಾರ ಚೆಂಗಟಾ, ಮಲ್ಲಿಕಾರ್ಜುನ ಕೊಲಕುಂದಿ, ಮಲ್ಲಿಕಾರ್ಜುನ ಪಾಲಾಮೂರ, ನಂದಕುಮಾರ ಪಾಟೀಲ, ಶಿವಕುಮಾರ ಸಜ್ಜನ್, ಜಗನ್ನಾಥ ಶೇರಿಕಾರ, ರೇವಣಸಿದ್ದ ಬಡಾ ಸಾವುಕಾರ, ಮಲ್ಲಿಕಾರ್ಜುನ ಪಾಟೀಲ ಕಾಳಗಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮಕ್ಕೆ ಕಲಬುರಗಿ ಜಿಲ್ಲೆಯ ಬಸವೇಶ್ವರ ಅಭಿಮಾನಿಗಳು ಹಾಗೂ ಸಮಸ್ತ ವೀರಶೈವ ಲಿಂಗಾಯತ ಧರ್ಮದ ಶರಣರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಆಯೋಜಕರು ಮನವಿ ಮಾಡಿದ್ದಾರೆ.

Tags

Kalgi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X