Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಸಾಹಿತಿ ಪರುತೆ ರಚಿತದ...

ಕಲಬುರಗಿ| ಸಾಹಿತಿ ಪರುತೆ ರಚಿತದ 'ಬಯಲಲ್ಲಿ ಬಾನಾಡಿ' ಕೃತಿ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ9 Sept 2025 10:29 PM IST
share
ಕಲಬುರಗಿ| ಸಾಹಿತಿ ಪರುತೆ ರಚಿತದ ಬಯಲಲ್ಲಿ ಬಾನಾಡಿ ಕೃತಿ ಲೋಕಾರ್ಪಣೆ

ಕಲಬುರಗಿ: ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ವೀರಮ್ಮ ಗಂಗಸಿರಿ ಮಹಿಳಾ ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಹಿರಿಯ ಸಾಹಿತಿ ಡಾ.ವಿಜಯಕುಮಾರ ಪರುತೆ ರಚಿತದ "ಬಯಲಲ್ಲಿ ಬಾನಾಡಿ" ಕೃತಿಯ ಲೋಕಾರ್ಪಣಾ ಸಮಾರಂಭ ನಡೆಯಿತು

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಡಾ. ಸಿದ್ದಾರಾಮ ಹೊನ್ಕಲ್ ಅವರು, ಹೆಚ್ಚು ಹೆಚ್ಚು ಸೃಜನಶೀಲ ಸಾಹಿತ್ಯ ಹೊರಬರಬೇಕು, ಓದುಗರಿಗೆ ಉತ್ತಮ ಸಾಹಿತ್ಯ ದೊರೆಯಲಿ ಎಂದು ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ಕೊಂಡಾ ಅವರು ಕೃತಿಯ ಮಹತ್ವವನ್ನು ವಿವರಿಸಿದರು. ಶೈಲಜಾ ಬಾಗೇವಾಡಿ ಅವರು ಬಯಲಲ್ಲಿ ಬಾನಾಡಿ ಕೃತಿ ಅತ್ಯಂತ ಸುಂದರವಾಗಿ ಹೊರಬಂದಿದ್ದು, ಡಾ. ಪರುತೆ ಅವರ ಈ ಕೃತಿಯಲ್ಲಿ 455 ಹೈಕುಗಳು ಅಳವಡಿಸಲ್ಪಟ್ಟಿವೆ. ಹೈಕು ಪ್ರಕಾರ ಭಾರತಕ್ಕೆ 1919 ರಲ್ಲಿ ಪರಿಚಯವಾಗಿದ್ದು, ಕರ್ನಾಟಕಕ್ಕೆ 1960 ರಲ್ಲಿ ಪರಿಚಿತವಾಯಿತು ಎಂದು ಹೇಳಿದರು.

ಡಾ ಸುಜಾತಾ ಪಾಟೀಲ ಅವರು ಡಾ ಎಸ್ ರಾಧಾಕೃಷ್ಣನ್ ಕೃತಿ ಕುರಿತು ಮಾತನಾಡಿ, ರಾಧಾಕೃಷ್ಣನ್ ಶಿಕ್ಷಕ ವೃತ್ತಿಯಿಂದ ಅವರು ಉಪರಾಷ್ಟ್ರಪತಿ ಮತ್ತು ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ ಮಹನೀಯರು ಇವರನ್ನು ಸ್ಮರಿಸಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು.

ಲೇಖಕ ಡಾ.ವಿಜಯಕುಮಾರ ಪರುತೆ ಅವರು ಮಾತನಾಡಿ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಅಭಿನಂದಿಸಿದರು.

ಡಾ. ಪ್ರೇಮಚಂದ ಚವ್ಹಾಣ ಸ್ವಾಗತಿಸಿದರು. ಪ್ರತಿಷ್ಠಾನದ ಅಧ್ಯಕ್ಷ ಬಿ. ಎಚ್. ನಿರಗುಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ.ಕವಿತಾ ಅಶೋಕ್ ನಿರೂಪಿಸಿದರು.

ಈ ಸಂದರ್ಭದಲ್ಲಿ ಸಾಹಿತಿಗಳಾದ ಪ್ರಭಾಕರ ಜೋಶಿ, ಮಹಿಪಾಲರೆಡ್ಡಿ ಮುನ್ನೂರ, ಡಾ. ವೀರಶೇಟ್ಟಿ ಗಾರಂಪಳ್ಳಿ, ಶರಣಗೌಡ ಪಾಟೀಲ ಪಾಳಾ, ಎಸ್. ಎಲ್. ಪಾಟೀಲ, ಸಿದ್ದರಾಮ ರಾಜಮಾನೆ, ಕಿರಣ ಪಾಟೀಲ, ಬಿ.ಎಸ್. ಪಾಟೀಲ, ಶಿವಾನಂದ ಕಶೇಟ್ಟಿ, ಸಂಗಮನಾಥ ರೇವತ್ತಗಾಂವ, ಅಂಬಾರಾಯ ಕೋಣೆ,ಡಾ ಶಿವಶರಣಪ್ಪ ಧಾಭಾ, ಪ್ರೊ.ಗುರುಬಸಪ್ಪ ಪಾಟೀಲ್ ವೆಂಕಟೇಶ್ ನೀರಡಗಿ ಶಿವಾನಂದ ಸ್ವಾಮಿ ಸೇರಿದಂತೆ ಹಲವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X