Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸದೃಢ ಭಾರತ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ...

ಸದೃಢ ಭಾರತ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಮಹತ್ವ: ಮಾಜಿ ಶಾಸಕ ದತ್ತಾತ್ರೇಯ ಪಾಟೀಲ

ವಾರ್ತಾಭಾರತಿವಾರ್ತಾಭಾರತಿ29 Sept 2025 8:21 PM IST
share
ಸದೃಢ ಭಾರತ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಮಹತ್ವ: ಮಾಜಿ ಶಾಸಕ ದತ್ತಾತ್ರೇಯ ಪಾಟೀಲ

ಕಲಬುರಗಿ: ಸದೃಢ ಭಾರತ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಹೇಳಿದರು.

ರವಿವಾರ ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ನಗರದ ಸೇಂಟ್ ಮೇರಿ ಚರ್ಚ್ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕಲಬುರಗಿ ಜಿಲ್ಲೆಯ 10 ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ ,ಪದವಿ, ಸ್ನಾತಕೋತ್ತರ ಪದವಿಯ 75 ಶಿಕ್ಷಕರಿಗೆ ಅವರ ಸೇವೆಯನ್ನು ಗುರುತಿಸಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಇವತ್ತಿನ ಕಾರ್ಯಕ್ರಮ ತುಂಬಾ ಶಿಸ್ತಿನಿಂದ ಹಾಗೂ ಜವಾಬ್ದಾರಿಯಿಂದ ನಿರಗುಡಿ ಸರ್, ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಡಾ ಮಾಜಿ ಅಧ್ಯಕ್ಷರಾದ ಶರಣಪ್ಪ ತಳವಾರ್ ಅವರು ಮಾತನಾಡುತ್ತಾ, ಮಕ್ಕಳ ಸಮಗ್ರ ವಿಕಾಸಕ್ಕೆ ಶಿಕ್ಷಕನೆ ಕಾರಣ. ಶಿಕ್ಷಕ ಮಾನವ ಜನಾಂಗಕ್ಕೆ ದಾರಿ ದೀಪ ಎಂದರು.

ಸೋಮಶೇಖರ್ ಗೋಯನಾಯಕ ಮಾತನಾಡಿ, ತಂದೆ ತಾಯಿ ಮಗುವಿಗೆ ಭೌತಿಕ ದೇಹಕ್ಕೆ ಜೀವ ಕೊಟ್ಟರೆ ಶಿಕ್ಷಕ ಬೌದ್ಧಿಕ ಪ್ರಗತಿಗೆ ಅಡಿಪಾಯ ಆಗಿದ್ದಾನೆ. ಅಜ್ಞಾನ ಅಂಧಕಾರದಿಂದ ಬೆಳಕಿನ ಕಡೆ ಕೊಂಡೊಯ್ಯುವ ವ್ಯಕ್ತಿ ಶಿಕ್ಷಕನಾಗಿದ್ದಾನೆ ಎಂದು ಹೇಳಿದರು.

ವೇದಿಕೆಯ ಮೇಲೆ ಶರಣಬಸವ ವಿಶ್ವವಿದ್ಯಾಲಯದ ಡಾ.ಲಕ್ಷ್ಮಿ ಪಾಟೀಲ್ ಮಾಕಾ, ಸೆಂಟ್ ಮೇರಿ ಚರ್ಚ್ ನ ಫಾದರ್ ಪ್ರವೀಣ್ ಹಾಗೂ ಸಿಪಿಐ ಮಾಂತೇಶ್ ಪಾಟೀಲ್ ಇದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಲ್ಲಯ್ಯ ಗುತ್ತೇದಾರ್ ವಹಿಸಿದರು. ಪ್ರತಿಷ್ಠಾನದ ಅಧ್ಯಕ್ಷ ಬಿ.ಎಚ್. ನಿರಗುಡಿ ಅವರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಸಮಾರಂಭದಲ್ಲಿ 75 ಶಿಕ್ಷಕರಿಗೆ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ನಿರೂಪಣೆ ಡಾ. ಶರಣಬಸಪ್ಪ ವಡ್ಡನಕೇರಿ ಮಾಡಿದರು.

ಡಾ ಚಿ.ಸಿ. ನಿಂಗಣ್ಣ ವಂದಿಸಿದರು. ಕಿರಣ್ ಪಾಟೀಲ್ ಪ್ರಾರ್ಥಿಸಿದರು.

ಡಾ. ರಾಜಶೇಖರ್ ಮಾಂಗ್ ಹಾಗೂ ಗೋದಾವರಿ ಪಾಟಿಲ್ ಗೀತ ಗಾಯನ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಶಿವಾನಂದ ಖಜೂರಿ ಡಾ. ಪ್ರಹ್ಲಾದ್ ಬುರ್ಲಿ, ಡಾ. ವಿಜಯಕುಮಾರ್ ಪರುತೆ, ರೇವಣಸಿದ್ದಪ್ಪ ದುಃಖಾನ್, ಡಾ ಆನಂದ್ ಸಿದ್ದಾಮಣಿ, ಸಿದ್ದರಾಮ ಬೇತಾಳೆ,ಶಿವಶರಣಪ್ಪ ಉದನೂರ್, ಅಂಬಾರಾಯ ಕೋಣೆ, ಬಿಎಸ್ ಮಾಲಿಪಾಟೀಲ್, ನಾಗಲಿಂಯ್ಯ ಮಠಪತಿ, ಮಲ್ಲಿಕಾರ್ಜುನ್ ಪಾಲಮಾರ್, ಸಿದ್ದಪ್ಪ ತಳ್ಳಳ್ಳಿ ರಾಜೇಂದ್ರ ಜಳಕಿ, ಎಸ್. ಎಸ್ ಹೂಗಾರ ಸೇರಿದಂತೆ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X