Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಜಾಗತಿಕ ವೇಗವರ್ಧಕ ವಿಷನ್...

ಕಲಬುರಗಿ | ಜಾಗತಿಕ ವೇಗವರ್ಧಕ ವಿಷನ್ ಶೃಂಗಸಭೆ: ಕಲಬುರಗಿಯಲ್ಲಿ ಬೈಕ್ ಜಾಥಾ

ವಾರ್ತಾಭಾರತಿವಾರ್ತಾಭಾರತಿ2 Oct 2026 9:32 PM IST
share
ಕಲಬುರಗಿ | ಜಾಗತಿಕ ವೇಗವರ್ಧಕ ವಿಷನ್ ಶೃಂಗಸಭೆ: ಕಲಬುರಗಿಯಲ್ಲಿ ಬೈಕ್ ಜಾಥಾ

ಕಲಬುರಗಿ: ಜಾಗತಿಕ ವೇಗವರ್ಧಕ ವಿಷನ್ ಶೃಂಗಸಭೆ–2026ರ ಅಂಗವಾಗಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕರ್ನಾಟಕ ಆರ್ಯವೈಶ್ಯ ಮಹಾಸಭಾದ ಕಲಬುರಗಿ ಜಿಲ್ಲಾ ಸಮಿತಿ ಹಾಗೂ ಆರ್ಯವೈಶ್ಯ ಸಮಾಜದ ವತಿಯಿಂದ ಶುಕ್ರವಾರ ನಗರದಲ್ಲಿ ಬೈಕ್ ಜಾಥಾ ನಡೆಸಲಾಯಿತು.

‘ಉಜ್ವಲ ಭವಿಷ್ಯಕ್ಕಾಗಿ ಸವಾರಿ’ ಎಂಬ ಸಂದೇಶದೊಂದಿಗೆ ಶ್ರೀ ನಗರೇಶ್ವರ ಶಾಲೆಯಿಂದ ಆರಂಭಗೊಂಡ ರ್ಯಾಲಿಯು ರಿಂಗ್‌ರೋಡ್, ಅನ್ನಪೂರ್ಣ ಕ್ರಾಸ್ ಹಾಗೂ ಸೇಡಂ ರಸ್ತೆ ಮೂಲಕ ಸಾಗಿತು. ಆರ್ಯವೈಶ್ಯ ಸಮಾಜದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಕರ್ನಾಟಕ ಆರ್ಯವೈಶ್ಯ ಮಹಾಸಭಾ ಹಾಗೂ ಕರ್ನಾಟಕ ಆರ್ಯವೈಶ್ಯ ಯುವಜನ ಮಹಾಸಭಾ ವತಿಯಿಂದ ಬೀದರ್‌ನಿಂದ ಬಳ್ಳಾರಿವರೆಗೆ ಶೃಂಗಸಭೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಬೈಕ್ ರ್ಯಾಲಿಯ ಭಾಗವಾಗಿ ಕಲಬುರಗಿಯಲ್ಲೂ ರ್ಯಾಲಿ ಆಯೋಜಿಸಲಾಗಿತ್ತು. ಏಕತೆ, ಸೇವೆ ಹಾಗೂ ಪ್ರಗತಿಯ ಮೂಲಕ ಉತ್ತಮ ಭವಿಷ್ಯ ನಿರ್ಮಿಸುವ ಸಂದೇಶವನ್ನು ರ್ಯಾಲಿ ಸಾರಿತು.

ಕಲಬುರಗಿ ಆರ್ಯವೈಶ್ಯ ಸಮಾಜದ ಅಧ್ಯಕ್ಷ ರಾಘವೇಂದ್ರ ಕೆ. ಮೈಲಾಪುರ, ಕಾರ್ಯದರ್ಶಿ ಸಂಜೀವ್ ಗುಪ್ತಾ, ಕರ್ನಾಟಕ ಆರ್ಯವೈಶ್ಯ ಮಹಾಸಭಾದ ಬೆಂಗಳೂರು ವಲಯ ಕಾರ್ಯದರ್ಶಿ ವೀರೇಶ ಎಸ್. ವಾಗಣಗೇರಿ, ಮಹಾಸಭಾ ಜಿಲ್ಲಾ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಗಂಗೆ, ಮಹಿಳಾ ಮಂಡಳಿ ಅಧ್ಯಕ್ಷೆ ಶಾರದಾ ಎಸ್. ಪರಸ್ವರ್, ವಾಸವಿ ಯುವತಿ ಮಂಡಳಿ ಅಧ್ಯಕ್ಷೆ ನೀತಾ ವಿ. ಮಾದಮಶೆಟ್ಟಿ, ವಾಸವಿ ಯುವಜನ ಸಂಘದ ಅಧ್ಯಕ್ಷ ರೋಹನ್ ಆರ್. ಉಪ್ಪಳ್ಳಿ, ಮಹಿಳಾ ಸಬಲೀಕರಣ ಘಟಕದ ಅಧ್ಯಕ್ಷೆ ಆರತಿ ತಾವರ್ಗೇರಾ ಹಾಗೂ ಅವೋಪಾ ಅಧ್ಯಕ್ಷ ಹನ್ಮಯ್ಯ ಬೇಲೂರೆ ಸೇರಿದಂತೆ ವಿವಿಧ ಪದಾಧಿಕಾರಿಗಳು ಭಾಗವಹಿಸಿದ್ದರು.

ಬೈಕ್ ರ್ಯಾಲಿಯ ವಿಶೇಷ ಅತಿಥಿಗಳಾದ ಎಚ್.ಜೆ. ಹನುಮಂತಯ್ಯ, ಭೀಮರಾಜ್ ಗಂಗಾವತಿ, ರಾಮಚಂದ್ರ ಆರ್. ಅಮ್ಮನ್ ಹಾಗೂ ರಾಮಚಂದ್ರ ಡಿ.ರಘೋಜಿ ಉಪಸ್ಥಿತರಿದ್ದರು.

ಮಹಾಸಭಾ ಜಿಲ್ಲಾ ಸಮಿತಿ ಉಪಾಧ್ಯಕ್ಷ ರವೀಂದ್ರ ಮಾದಮಶೆಟ್ಟಿ, ಕಾರ್ಯದರ್ಶಿ ಪ್ರಶಾಂತ್ ಅಟ್ನೂರು, ಸಹ ಕಾರ್ಯದರ್ಶಿ ವೇಣುಗೋಪಾಲ ಮಾದಮಶೆಟ್ಟಿ, ಸದಸ್ಯರಾದ ಅಶೋಕ್ ಬಾವಗಿ, ಸತ್ಯನಾರಾಯಣ ವನ್ಮಾಲಿ, ಶೈಲಜಾ ಮದರಗಾಂವ್, ಮೀರಾ ಡಿ.ರಘೋಜಿ, ಶ್ರೀದೇವಿ ಎಂ. ಗಂಗಾ, ಸುರೇಖಾ ಎಸ್. ವಾಗಣಗೇರಿ ಹಾಗೂ ಗೀತಾ ಆರ್. ಗಾಂಪಾ ಸೇರಿದಂತೆ ಜಿಲ್ಲಾ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.

Tags

KalaburagiBikerally
share
ವಾರ್ತಾಭಾರತಿ
ವಾರ್ತಾಭಾರತಿ
Next Story
X