Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸುಸ್ಥಿರ ಅಭಿವೃದ್ಧಿಯತ್ತ ಜೈವಿಕ...

ಸುಸ್ಥಿರ ಅಭಿವೃದ್ಧಿಯತ್ತ ಜೈವಿಕ ತಂತ್ರಜ್ಞಾನದ ಹೆಜ್ಜೆ: ಪ್ರೊ. ರಾಜಾಸಾಬ್ ಎ. ಎಚ್

ವಾರ್ತಾಭಾರತಿವಾರ್ತಾಭಾರತಿ20 Jun 2026 11:27 PM IST
share
ಸುಸ್ಥಿರ ಅಭಿವೃದ್ಧಿಯತ್ತ ಜೈವಿಕ ತಂತ್ರಜ್ಞಾನದ ಹೆಜ್ಜೆ: ಪ್ರೊ. ರಾಜಾಸಾಬ್ ಎ. ಎಚ್

ಕಲಬುರಗಿ: ಕೇವಲ ಸಂವೇದನೆ ಸೃಷ್ಟಿಸುವ ಕಾರ್ಯಕ್ರಮಗಳನ್ನು ಮಾಡಬೇಡಿ. ಜ್ಞಾನವನ್ನು ವೃದ್ಧಿಸುವ, ಸಮಾಜಕ್ಕೆ ಒಳಿತು ಮಾಡುವ ಮತ್ತು ಜ್ಞಾನವನ್ನು ಹಂಚುವ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸುಸ್ಥಿರ ಅಭಿವೃದ್ಧಿಯ ಗುರಿಗಳನ್ನು ಸಾಧಿಸುವಲ್ಲಿ ಜೈವಿಕ ತಂತ್ರಜ್ಞಾನ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಅಧ್ಯಕ್ಷ ಪ್ರೊ. ರಾಜಸಾಬ್ ಎ. ಎಚ್ ಅವರು ಹೇಳಿದರು.

ಶನಿವಾರ ಗುಲ್ಬರ್ಗಾ ವಿಶ್ವವಿದ್ಯಾಲಯ ಸಸ್ಯಶಾಸ್ತ್ರ ವಿಭಾಗದ 'ಬೋಸ್ ಹಾಲ್'ನಲ್ಲಿ ಆಯೋಜಿಸಿದ ಜೈವಿಕ ತಂತ್ರಜ್ಞಾನ ವಿಭಾಗದ ಬೆಳ್ಳಿ ಹಬ್ಬದ ಸಂಭ್ರಮ ಹಾಗೂ 'ಜೈವಿಕ ತಂತ್ರಜ್ಞಾನ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳು' ಎಂಬ ವಿಷಯದ ಕುರಿತು ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವಸಂಸ್ಥೆಯು 17 ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ನಿಗದಿಪಡಿಸಿದೆ. ಕರ್ನಾಟಕ ಸರ್ಕಾರವು ಸಹ ಈ ಗುರಿಗಳ ಬಗ್ಗೆ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಪ್ರದರ್ಶನ ಮಂಡಳಿಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಿದೆ. ಜೈವಿಕ ತಂತ್ರಜ್ಞಾನದ ಮೂಲಕ ಈ 17 ಗುರಿಗಳನ್ನು ತಲುಪಲು ಸಾಧ್ಯವಿದೆ. ಇದು ಸಮಾಜವನ್ನು ಧನಾತ್ಮಕ ದಾರಿಯಲ್ಲಿ ಕೊಂಡೊಯ್ಯಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ್ ಎಸ್. ಉಡಿಕೆರಿ ಮಾತನಾಡಿ, ಜೈವಿಕ ತಂತ್ರಜ್ಞಾನವು ಕೇವಲ ಒಂದು ವಿಷಯಕ್ಕೆ ಸೀಮಿತವಾಗದೆ, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೇಗೆ ಮಹತ್ವದ ಪಾತ್ರ ವಹಿಸುತ್ತದೆ. ಕೃಷಿ, ಆರೋಗ್ಯ, ಮತ್ತು ಪರಿಸರದಂತಹ ವಿಷಯಗಳಲ್ಲಿ ಜೈವಿಕ ತಂತ್ರಜ್ಞಾನದ ಅಳವಡಿಕೆ ಮತ್ತು ಅದರ ಪ್ರಭಾವವನ್ನು ತಿಳಿಸಿದರು.

ಮಾನವ ಮತ್ತು ಪ್ರಾಣಿಗಳ ಆರೋಗ್ಯ ರಕ್ಷಣೆ, ರೋಗ ನಿರ್ವಹಣೆ ಹಾಗೂ ವ್ಯಾಕ್ಸಿನೇಷನ್ ಕ್ಷೇತ್ರದಲ್ಲಿ ಜೈವಿಕ ತಂತ್ರಜ್ಞಾನದ ಮಹತ್ವ ಹಾಗೂ ಕೃಷಿ ವಿಜ್ಞಾನ ಮತ್ತು ಉನ್ನತ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಈ ರೀತಿಯ ವಿಚಾರ ಸಂಕಿರಣಗಳು ಹೆಚ್ಚಿನ ಪ್ರೇರಣೆ ನೀಡಲಿವೆ. ಬಯೋಟೆಕ್ನಾಲಜಿ ಕ್ಷೇತ್ರದಲ್ಲಿ ವಿಶ್ವವಿದ್ಯಾನಿಲಯದ ಶಿಕ್ಷಕರು ಮತ್ತು ವಿಜ್ಞಾನಿಗಳು ನೀಡುತ್ತಿರುವ ಕೊಡುಗೆಗಳನ್ನು ಶ್ಲಾಘಿಸಿದರು.

ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ರಮೇಶ್ ಲಂಡನ್ಕರ್, ಕಾರ್ಯಕ್ರಮದ ಸಹ-ಸಂಚಾಲಕ ಪ್ರೊ. ಕೆಲ್ಮನಿ ಚಂದ್ರಕಾಂತ್ ಆರ್. ಹಾಗೂ ಉಪನ್ಯಾಸಕರು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

BiotechnologyProf. Rajasab A. H
share
ವಾರ್ತಾಭಾರತಿ
ವಾರ್ತಾಭಾರತಿ
Next Story
X