Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದವನ್ನು ಬರಪೀಡಿತ ಪ್ರದೇಶವೆಂದು...

ಆಳಂದವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಜು.27ರಂದು ಬಿಜೆಪಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ24 July 2026 11:30 PM IST
share
ಆಳಂದವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಜು.27ರಂದು ಬಿಜೆಪಿ ಪ್ರತಿಭಟನೆ

ಆಳಂದ: ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಅಗತ್ಯ ಪರಿಹಾರ ಹಾಗೂ ನೆರವು ಒದಗಿಸುವಂತೆ ಆಗ್ರಹಿಸಿ ಜುಲೈ 27ರಂದು ಬೆಳಿಗ್ಗೆ 11 ಗಂಟೆಗೆ ಆಳಂದ ಬಸ್ ನಿಲ್ದಾಣದ ಎದುರು ಆಳಂದ ಮಂಡಲ ಭಾರತೀಯ ಜನತಾ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಈ ವರ್ಷ ಸಮರ್ಪಕ ಮಳೆಯಾಗದ ಕಾರಣ ತಾಲೂಕಿನ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿತ್ತನೆ ಮಾಡಿದ ಬೆಳೆಗಳು ಒಣಗುತ್ತಿದ್ದು, ಕೆರೆ-ಕಟ್ಟೆಗಳು ಹಾಗೂ ಹಳ್ಳ-ಕೊಳ್ಳಗಳು ನೀರಿಲ್ಲದೆ ಬತ್ತಿವೆ. ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ಸಮಸ್ಯೆಯೂ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.

ಇಂತಹ ಪರಿಸ್ಥಿತಿಯಲ್ಲಿಯೂ ಸರ್ಕಾರ ಆಳಂದ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ವಿಳಂಬ ಮಾಡುತ್ತಿರುವುದು ರೈತರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಪ್ರತಿಭಟನೆಯ ಮೂಲಕ ಆಳಂದ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸುವುದು, ರೈತರಿಗೆ ಬೆಳೆಹಾನಿ ಪರಿಹಾರ, ಬರ ಪರಿಹಾರ, ಬಡ್ಡಿರಹಿತ ಸಾಲ ಸೌಲಭ್ಯ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಜಾನುವಾರುಗಳಿಗೆ ಮೇವು ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ.

ರೈತರ ಹಾಗೂ ಸಾರ್ವಜನಿಕರ ಹಿತಾಸಕ್ತಿಗಾಗಿ ನಡೆಯಲಿರುವ ಈ ಪ್ರತಿಭಟನೆಯಲ್ಲಿ ರೈತರು, ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಮಲ್ಲಿಕಾರ್ಜುನ ಕಂದಗೂಳೆ ಮನವಿ ಮಾಡಿದ್ದಾರೆ.

Tags

AlandprotestBJP
share
ವಾರ್ತಾಭಾರತಿ
ವಾರ್ತಾಭಾರತಿ
Next Story
X