Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಶಿಕ್ಷಣ ಕ್ಷೇತ್ರಕ್ಕೆ ಮೋದಿ ಸರಕಾರದ...

ಶಿಕ್ಷಣ ಕ್ಷೇತ್ರಕ್ಕೆ ಮೋದಿ ಸರಕಾರದ ಕೊಡುಗೆ ಶೂನ್ಯ : ಬಿ.ಕೆ.ಹರಿಪ್ರಸಾದ್

"ಡಿಸೆಂಬರ್ 31ರೊಳಗೆ ಗ್ರಾಮ ಪಂಚಾಯತಿ ಚುನಾವಣೆ"

ವಾರ್ತಾಭಾರತಿವಾರ್ತಾಭಾರತಿ18 Oct 2026 2:04 PM IST
share
ಶಿಕ್ಷಣ ಕ್ಷೇತ್ರಕ್ಕೆ ಮೋದಿ ಸರಕಾರದ ಕೊಡುಗೆ ಶೂನ್ಯ : ಬಿ.ಕೆ.ಹರಿಪ್ರಸಾದ್

ಕಲಬುರಗಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನಿರೀಕ್ಷಿತ ಕೊಡುಗೆ ನೀಡಿಲ್ಲ. ಈ ಅವಧಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಶಾಲೆಗಳು ಬಂದ್ ಆಗಿವೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಟೀಕಿಸಿದರು.

ರವಿವಾರ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಗರದ ಖಾಸಗಿ ಹೋಟೆಲ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯದ ಸಮಯದಲ್ಲಿ ದೇಶದಲ್ಲಿ 15 ವಿಶ್ವವಿದ್ಯಾಲಯಗಳಿದ್ದವು. ಮನಮೋಹನ್ ಸಿಂಗ್ ಅವರ ಆಡಳಿತಾವಧಿಯಲ್ಲಿ ವಿಶ್ವವಿದ್ಯಾಲಯಗಳ ಸಂಖ್ಯೆ 600ಕ್ಕೆ ಏರಿಕೆಯಾಗಿತ್ತು. ಆಗ ಸಾಕ್ಷರತೆ ಪ್ರಮಾಣ ಶೇ.70ರಷ್ಟಿತ್ತು ಎಂದು ಹೇಳಿದರು.

ಮೋದಿ ಸರಕಾರದ 12 ವರ್ಷಗಳ ಆಡಳಿತದಲ್ಲಿ ಮೂರು ವಿಶ್ವವಿದ್ಯಾಲಯಗಳಿಗಿಂತ ಹೆಚ್ಚು ಸ್ಥಾಪಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿದ ಅವರು, ಬಿಜೆಪಿ ಆಡಳಿತದ ರಾಜ್ಯವೊಂದರಲ್ಲಿ 35 ಶಾಲೆಗಳು ಬಂದ್ ಆಗಿವೆ. ಬಿಜೆಪಿ ಸರಕಾರ ಶಿಕ್ಷಕರು ಮತ್ತು ಶಿಕ್ಷಣ ಕ್ಷೇತ್ರದ ಪರವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರಿದರು.

ಡಿಸೆಂಬರ್ 31ರೊಳಗೆ ಗ್ರಾಮ ಪಂಚಾಯತಿ ಚುನಾವಣೆ; ಸುಪ್ರೀಂ ಕೋರ್ಟ್ ಸೂಚನೆಯಂತೆ ಡಿಸೆಂಬರ್ 31ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ನಡೆಸಬೇಕಿದೆ. ಈ ಹಿನ್ನೆಲೆಯಲ್ಲಿ ಒಂದು ತಿಂಗಳು ಮುಂದಾಗಲಿ ಅಥವಾ ಹಿಂದಾಗಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳು ನಡೆಯಲಿವೆ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ತಿಳಿಸಿದರು.

ಈ ಸಂದರ್ಭದಲ್ಲಿ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಅಭ್ಯರ್ಥಿ ಶರಣಪ್ಪಬಸಪ್ಪ ಮಟ್ಟುರ್, ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ್ ಪಾಟೀಲ್, ರಾಯಚೂರು ಲೋಕಸಭಾ ಸದಸ್ಯ ಕುಮಾರ್ ನಾಯಕ್, ರಾಧಕೃಷ್ಣ ದೊಡ್ಡಮನಿ, ಶಾಸಕ ಬಿ.ಆರ್ ಪಾಟೀಲ್, ಎಂವೈ ಪಾಟೀಲ್, ಕನೀಝ್ ಫಾತೀಮಾ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್, ಜಗದೇವ್ ಗುತ್ತೇದಾರ್, ಶರಣು ಮೋದಿ, ಸುಭಾಷ್ ರಾಠೋಡ್ ಸೇರಿದಂತೆ ಮುಂತಾದವರು ಇದ್ದರು.

Tags

BK Hariprasad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X