Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ರಕ್ತದಾನ ಜೀವದಾನಕ್ಕೆ ಸಮ: ಡಾ. ರಾಜಶ್ರೀ...

ರಕ್ತದಾನ ಜೀವದಾನಕ್ಕೆ ಸಮ: ಡಾ. ರಾಜಶ್ರೀ ಪಾಲಾದಿ

ವಾರ್ತಾಭಾರತಿವಾರ್ತಾಭಾರತಿ11 Jun 2026 11:34 PM IST
share
ರಕ್ತದಾನ ಜೀವದಾನಕ್ಕೆ ಸಮ: ಡಾ. ರಾಜಶ್ರೀ ಪಾಲಾದಿ

ಕಲಬುರಗಿ: ನಗರದ ಕೆಬಿಎನ್ ಆಸ್ಪತ್ರೆಯ ಕೆಬಿಎನ್ ರಕ್ತನಿದಿ ಕೇಂದ್ರದಲ್ಲಿ ಪ್ರಸೂತಿ ವಿಭಾಗ, ಕರ್ನಾಟಕ ರಾಜ್ಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಂಘ ಹಾಗೂ ಗುಲ್ಬರ್ಗಾ ಪ್ರಸೂತಿ ಮತ್ತು ಸ್ತ್ರೀ ರೋಗ ಸಂಸ್ಥೆಯ ಸಹಯೋಗದಲ್ಲಿ ಗುರುವಾರ ರಕ್ತ ದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಕರ್ನಾಟಕ ರಾಜ್ಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಂಘದ ಅಧ್ಯಕ್ಷರಾದ ಡಾ ರಾಜಶ್ರೀ ಪಾಲಾದಿ ಮಾತನಾಡುತ್ತ, ರಕ್ತ ದಾನ ಜೀವ ದಾನ ನೀಡುತ್ತದೆ. ಹೆರಿಗೆ ಸಮಯದಲ್ಲಿ ಕೆಲವು ಮಹಿಳೆಯರು ರಕ್ತದ ಕೊರತೆಯಿಂದ ಬಳಲುತ್ತಾರೆ, ಆಗ ರಕ್ತದಿಂದಲೇ ಅವರಿಗೆ ಮರುಜನ್ಮ ಸಿಗುತ್ತದೆ. ಹಸುಗೂಸು, ರಸ್ತೆ ಅಪಘಾತಕ್ಕೆ ತುತ್ತದವರು, ಸರ್ಜಿಕಲ್ ಸಮಯದಲ್ಲಿ ರಕ್ತದ ಅವಶ್ಯಕತೆ ಉಂಟಾಗುತ್ತದೆ. ದೇಹದಲ್ಲಿ ಹೊಸ ರಕ್ತ ಉಂಟಾಗುವ ಸಾಧ್ಯತೆ ಇದ್ದು, ರಕ್ತ ದಾನಕ್ಕೆ ಯುವಕರು ಮುಂದಾಗಬೇಕು ಎಂದರು.

ವಿವಿಯ ಸಂಸ್ಥಾಪಕ ಕುಲಾಧಿಪತಿ ದಿವಗಂತ ಡಾ ಸಯ್ಯದ್ ಷಾ ಖುಸ್ರೋ ಹುಸ್ಸೇನಿ ಹಾಗೂ ಈಗಿನ ಕುಲಾಧಿಪತಿ ಡಾ ಸಯ್ಯದ ಮುಹಮ್ಮದ್ ಅಲ್ ಹುಸೇನಿಯವರು ಈ ಆಸ್ಪತ್ರೆಯಲ್ಲಿ ಅನೇಕ ಸೌಲಭ್ಯಗಳನ್ನು ಒದಗಿಸಿದ್ದಾರೆ. ಕೆಬಿಎನ್ ಜನರ ಸೇವೆಗಾಗಿ ಸದಾ ಸಿದ್ಧ ಎಂದರು. ಶಿಬಿರ ಆಯೋಜನೆಗಾಗಿ ಆಯೋಜಕರಿಗೆ ಅಭಿನಂದಿಸಿದರು.

ವೈದ್ಯಕೀಯ ಆಧೀಕ್ಷ ಡಾ. ಸಿದ್ಧಲಿಂಗ ಚೆಂಗಟಿ ಇವರು ರಕ್ತ ದಾನ ಶೇಷ್ಟದಾನ, ಕೆಬಿಎನ್ ರಕ್ತ ಕೇಂದ್ರ ಯಾವಾಗಲೂ ದಾನಿಗಳನ್ನು ಸ್ವಾಗತಿಸುತ್ತದೆ ಎಂದರು. ಆಯೋಜಕರಿಗೆ ಒಳ್ಳೆಯ ಕಾರ್ಯಕ್ರಮಕ್ಕಾಗಿ ಅಭಿನಂದನೆಗಳನ್ನು ತಿಳಿಸಿದರು.

ಡಾ. ಮಹಾವೀಶ ಮಾತನಾಡಿ ರಕ್ತ ದಾನದ ಮಹತ್ವವನ್ನು ತಿಳಿಸಿದರು. ಈ ಶಿಬಿರದಲ್ಲಿ ಆಸ್ಪತ್ರೆಯ ಆಧೀಕ್ಷಕಿ ಡಾ. ರಾಧಿಕಾ ಮಾಜಿ ಮೆಡಿಕಲ್ ಡೀನ್ ಡಾ. ಸಿದ್ದೇಶ ಸಿರವಾರ, ಶಿಬಿರದಲ್ಲಿ 50 ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಡಾ. ಇಬ್ರಾಹಿಂ ಸಿದ್ದಿಕಿ, ಡಾ. ಮಹಾವೀಶ್ ಅಂಜುಮ್, ಡಾ. ಗಜಾಲಾ ಸಿರಿನ್, ಗೀತಾಂಜಲಿ ಜೀವಣಗಿ ಮುಂತಾದವರು ಹಾಜರಿದ್ದರು.

Tags

Blood DonationKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X