Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಬಿ.ನಾಗೇಂದ್ರರನ್ನು ರಾಜಕೀಯ ಕಾರಣಕ್ಕಾಗಿ...

ಬಿ.ನಾಗೇಂದ್ರರನ್ನು ರಾಜಕೀಯ ಕಾರಣಕ್ಕಾಗಿ ಗುರಿಯಾಗಿಸಲಾಗುತ್ತಿದೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ23 Aug 2026 8:04 PM IST
share
ಬಿ.ನಾಗೇಂದ್ರರನ್ನು ರಾಜಕೀಯ ಕಾರಣಕ್ಕಾಗಿ ಗುರಿಯಾಗಿಸಲಾಗುತ್ತಿದೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಕಲಬುರಗಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಿಬಿಐ ರಾಜ್ಯಪಾಲರಿಗೆ ಪತ್ರ ಬರೆದಿರುವ ವಿಚಾರ ರಾಜಕೀಯ ಪ್ರೇರಿತವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.

ನಗರದಲ್ಲಿ ಮಾತನಾಡಿದ ಅವರು, ಇ.ಡಿ. ಮತ್ತು ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತವೆ. ವಾಲ್ಮೀಕಿ ಹಗರಣದ ಕುರಿತು ರಾಜ್ಯ ಸರ್ಕಾರ ಎಸ್‌ಐಟಿ ತನಿಖೆ ನಡೆಸಿದ್ದು, ಆ ತನಿಖೆಯಲ್ಲಿ ನಾಗೇಂದ್ರ ಅವರನ್ನು ಆರೋಪಿಯನ್ನಾಗಿ ಮಾಡಿಲ್ಲ. ಹೀಗಾಗಿ ಇದೀಗ ನಡೆಯುತ್ತಿರುವ ಬೆಳವಣಿಗೆಗಳು ರಾಜಕೀಯ ಕಾರಣಗಳಿಂದ ಕೂಡಿವೆ ಎಂದು ಹೇಳಿದರು.

ವಾಲ್ಮೀಕಿ ಹಗರಣದ ತನಿಖೆ ಈಗಾಗಲೇ ನಡೆದಿದ್ದು, ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸರ್ಕಾರ ಈ ವಿಚಾರದಲ್ಲಿ ಯಾವುದೇ ಮುಚ್ಚುಮರೆ ಮಾಡುತ್ತಿಲ್ಲ. ನಾಗೇಂದ್ರ ಅವರ ವಿರುದ್ಧದ ಕ್ರಮಕ್ಕೆ ಕಾಂಗ್ರೆಸ್ ಪಕ್ಷ ರಾಜಕೀಯವಾಗಿ ಉತ್ತರ ನೀಡಲಿದೆ. ಪಕ್ಷ ಸಚಿವರ ಪರವಾಗಿ ನಿಲ್ಲಲಿದೆ ಎಂದರು.

ಯತ್ನಾಳ್ ಆರೋಪಕ್ಕೆ ಸಾಕ್ಷ್ಯ ನೀಡಲಿ :

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಂತ್ರಿಮಂಡಲ ರಚನೆಗೆ 2 ಸಾವಿರ ಕೋಟಿ ರೂ. ಕಲೆಕ್ಷನ್ ಆಗಿದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಆರೋಪದ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಮೊದಲು ಯತ್ನಾಳ್ ಅವರು ತಮ್ಮ ಆರೋಪಕ್ಕೆ ಸೂಕ್ತ ಸಾಕ್ಷ್ಯಾಧಾರ ನೀಡಲಿ ಎಂದು ಒತ್ತಾಯಿಸಿದರು.

ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಈ ಹಿಂದೆ ಮುಖ್ಯಮಂತ್ರಿ ಆಗಲು 2,500 ಕೋಟಿ ರೂ. ಹಣ ಕೇಳುತ್ತಾರೆ ಎಂದು ಯತ್ನಾಳ್ ಆರೋಪಿಸಿದ್ದರು. ಹಾಗಾದರೆ ಆ ಆರೋಪವೂ ನಿಜವೇ ಎಂದು ಪ್ರಶ್ನಿಸಿದ ಅವರು, ಯಾವುದೇ ಆಧಾರವಿಲ್ಲದೆ ಆರೋಪ ಮಾಡುವುದು ಸರಿಯಲ್ಲ ಎಂದರು.

ವಂದೇ ಮಾತರಂ ವಿವಾದಕ್ಕೆ ತಿರುಗೇಟು :

ವಂದೇ ಮಾತರಂ ಗೀತೆಯ ಆರು ಪ್ಯಾರಾಗಳನ್ನು ಹಾಡಿಸುವ ವಿಚಾರವನ್ನು ಬಿಜೆಪಿ ಉದ್ದೇಶಪೂರ್ವಕವಾಗಿ ಮುನ್ನೆಲೆಗೆ ತರುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಆರು ಸ್ತಬಕಗಳನ್ನು ಹಾಡಿಸುವುದರಿಂದ ಏನು ಸಾಧಿಸಿದಂತಾಗುತ್ತದೆ? ಸ್ವಾತಂತ್ರ್ಯ ಹೋರಾಟಗಾರರು ತೆಗೆದುಕೊಂಡ ನಿರ್ಧಾರಕ್ಕಿಂತ ಬಿಜೆಪಿಯವರ ನಿರ್ಧಾರವೇ ದೊಡ್ಡದಾ? ಎಂದು ಅವರು ಪ್ರಶ್ನಿಸಿದರು.

Tags

Yathindra SiddaramaiahB.Nagendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X