Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿಯಲ್ಲಿ 1,700 ಕೋಟಿ ರೂ. ವೆಚ್ಚದ...

ಕಲಬುರಗಿಯಲ್ಲಿ 1,700 ಕೋಟಿ ರೂ. ವೆಚ್ಚದ ಜವಳಿ ಪಾರ್ಕ್‌ಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್: ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ2 July 2026 8:12 PM IST
share
ಕಲಬುರಗಿಯಲ್ಲಿ 1,700 ಕೋಟಿ ರೂ. ವೆಚ್ಚದ ಜವಳಿ ಪಾರ್ಕ್‌ಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್: ಪ್ರಿಯಾಂಕ್ ಖರ್ಗೆ

ಕಲಬುರಗಿ : ಜಿಲ್ಲೆಯ ಮಹತ್ವಾಕಾಂಕ್ಷೆಯ ಜವಳಿ ಪಾರ್ಕ್ ಯೋಜನೆಗೆ ರಾಜ್ಯ ಸರ್ಕಾರ ಮಹತ್ವದ ಉತ್ತೇಜನ ನೀಡಿದ್ದು, ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಮೂಲಕ ಯೋಜನೆ ಅಭಿವೃದ್ಧಿಪಡಿಸಲು ಅನುಮೋದನೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸುಮಾರು 1,000 ಎಕರೆ ಪ್ರದೇಶದಲ್ಲಿ 1,700 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಜವಳಿ ಪಾರ್ಕ್ ನಿರ್ಮಾಣವಾಗಲಿದ್ದು, ಮೊದಲ ಹಂತದಲ್ಲಿ 320 ಕೋಟಿ ರೂ. ವೆಚ್ಚದಲ್ಲಿ ಕೆಐಎಡಿಬಿ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕಲಬುರಗಿ ತಾಲೂಕಿನ ನದಿಸಿನ್ನೂರು ಹಾಗೂ ಕಿರಣಗಿ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯಡಿ ಈ ಯೋಜನೆ ಜಾರಿಯಾಗಲಿದೆ. ಕೇಂದ್ರ ಸರ್ಕಾರದ ಪಿಎಂ ಮಿತ್ರ (PM MITRA) ಯೋಜನೆಯಡಿ ದೊರೆಯುವ ₹500 ಕೋಟಿ ಬಂಡವಾಳ ಸಹಾಯಧನ ಹಾಗೂ ಕೆಐಎಡಿಬಿ ಅನುದಾನದ ನೆರವಿನಿಂದ ಯೋಜನೆಯನ್ನು ಶೀಘ್ರಗತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಜವಳಿ ಪಾರ್ಕ್‌ನಿಂದ ಸುಮಾರು 1 ಲಕ್ಷ ಮಂದಿಗೆ ನೇರ ಉದ್ಯೋಗ ಹಾಗೂ 2 ಲಕ್ಷಕ್ಕೂ ಹೆಚ್ಚು ಮಂದಿಗೆ ಪರೋಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆಯಿದ್ದು, ಕಲ್ಯಾಣ ಕರ್ನಾಟಕ ಭಾಗದ ಕೈಗಾರಿಕಾ ಅಭಿವೃದ್ಧಿಗೆ ಹೊಸ ಚೈತನ್ಯ ದೊರೆಯಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.

ಈಗಾಗಲೇ ಹಲವು ಜವಳಿ ಉದ್ಯಮಗಳು ಕಲಬುರಗಿ ಜವಳಿ ಪಾರ್ಕ್‌ನಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿದ್ದು, ಯೋಜನೆಯಿಂದ ಜಿಲ್ಲೆಯ ಆರ್ಥಿಕ ಚಟುವಟಿಕೆಗಳಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Tags

Priyank KhargeKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X