Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸೆರಾಮಿಕ್ ರಾಕ್ಸ್ ಕಂಪನಿಯಿಂದ ಪಿಡಿಎ...

ಸೆರಾಮಿಕ್ ರಾಕ್ಸ್ ಕಂಪನಿಯಿಂದ ಪಿಡಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

ವಾರ್ತಾಭಾರತಿವಾರ್ತಾಭಾರತಿ20 Dec 2024 11:12 AM IST
share
ಸೆರಾಮಿಕ್ ರಾಕ್ಸ್ ಕಂಪನಿಯಿಂದ ಪಿಡಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ್ ಕಾಲೇಜಿನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ನ ರಾಸ್ ಅಲ್ ಖೈಮಾ ಕಂಪನಿಯ ರಾಕ್ಸ್ ಸೆರಾಮಿಕ್ಸ ಮತ್ತು ಕ್ಲೂಡಿ ರಾಕ್ಸ್ ವತಿಯಿಂದ ಕ್ಯಾಂಪಸ್ ಸಂದರ್ಶನ ನಡೆಯಿತು.

ರಾಕ್ ಸೆರಾಮಿಕ್ ಕಂಪನಿಯು ಸೆರಾಮಿಕ್ಸ್ ಉದ್ಯಮದಲ್ಲಿ ಅತ್ಯಂತ ಪ್ರಮುಖ ಸಂಸ್ಥೆಯಾಗಿದ್ದು, ಯುವ ಪ್ರತಿಭಾವಂತ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಅವಕಾಶ ನೀಡಿ ಅವರನ್ನು ಪ್ರೋತ್ಸಾಹಿಸಲು ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ ನಡೆಸುತ್ತಿದೆ. ಸೆರಾಮಿಕ್ ಮತ್ತು ಪಿಂಗಾಣಿ ಗೋಡೆ ಮತ್ತು ನೆಲದ ಅಂಚುಗಳನ್ನು, ನೈರ್ಮಲ್ಯದ ಸೇರಾಮಿಕ್ ವಸ್ತುಗಳು, ನಳಗಳು ಮತ್ತು ಟೇಬಲ್ ವೇರಗಳಲ್ಲಿ ಪರಿಣಿತಿ ಹೊಂದಿರುವ ವಿಶ್ವದ ಅತಿದೊಡ್ಡ ಸೆರಾಮಿಕ್ ಕಂಪನಿ ಇದಾಗಿದೆ.ಇದು 118 ಮಿಲಿಯನ್ ಚದುರ ಮೀಟರ್ ಟೈಲ್ಸ್,5.7 ಮಿಲಿಯನ್ ಸ್ಯಾನಿಟರಿವೇರ್ ತುಂಡುಗಳು,26 ಮಿಲಿಯನ್ ಪಿಂಗಾಣಿ ತುಂಡುಗಳನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿರುವ ಕಂಪನಿ ಇದಾಗಿದೆ.ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಾದ್ಯಂತ ಈ ಕಂಪನಿಯ ಸೆರಾಮಿಕ್ ವಸ್ತುಗಳು ಪ್ರಸಿದ್ಧಿ ಪಡೆದಿವೆ. ಈ ಕಂಪನಿ ಭಾರತದಲ್ಲಿ 1989 ರಲ್ಲಿ ಸ್ಥಾಪನೆಯಾಯಿತು. 150 ಕ್ಕೂ ಹೆಚ್ಚು ದೇಶಗಳಲ್ಲಿ ಕಾರ್ಯನಿರ್ವಹಿಸುತ್ತದೆ. ವರ್ಷಕ್ಕೆ ವಿವಿಧ ದೇಶಗಳಿಂದ ಸುಮಾರು 12000 ಸಿಬ್ಬಂದಿಗಳನ್ನು ನೇಮಿಸಿಕೊಳ್ಳುತ್ತಿದೆ.

ಸೆರಾಮಿಕ್ಸ್ ಕಂಪನಿಯಿಂದ ದಿನಾಂಕ 18, 19 ಡಿಸೆಂಬರ್ 2 ದಿನಗಳ ಕಾಲ ಕ್ಯಾಂಪಸ್ ಸಂದರ್ಶನ ನಡೆಯಿತು. ಈ ಕ್ಯಾಂಪಸ್ ಸಂದರ್ಶನದಲ್ಲಿ ಐಟಿಐ, ಡಿಪ್ಲೋಮಾ, ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮೆಕ್ಯಾನಿಕಲ್ ಮತ್ತು ಎಲೆಕ್ಟ್ರೀಕಲ್ ಇಂಜಿನಿಯರಿಂಗ್ ನಲ್ಲಿ ಪರಿಣಿತಿ ಹೊಂದಿರುವ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಗೂ ಈಗಾಗಲೇ ಉತ್ತಿರ್ಣರಾದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ,ಎಚ್ ಕೆ ಇ ಸೊಸೈಟಿ ಪಾಲಿಟೆಕ್ನಿಕ್, ಚೈನ್ನೈನ ಅಣ್ಣಾ ವಿವಿಯ ಅಲ್ ಟೆಕ್ ಬಿ ಟೆಕ್ , ಶ್ರೀ ಜಯಚಾಮರಾಜೆಂದ್ರ ಸರ್ಕಾರಿ ಪಾಲಿಟೆಕ್ನಿಕ್ ಬೆಂಗಳೂರು, ಮುರುಡೇಶ್ವರ ಆರ್ ಎನ್ ಶೆಟ್ಟಿ ಪಾಲಿಟೆಕ್ನಿಕ್, ಹೊಸಪೇಟೆಯ ಟಿ ಎಂ ಎ ಈ ಎಸ್ ಪಾಲಿಟೆಕ್ನಿಕ್ ನ ಸುಮಾರು 110 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಕ್ಯಾಂಪಸ್ ಸಂದರ್ಶನದಲ್ಲಿ ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ತರಬೇತಿ ಮತ್ತು ನಿಯೋಜನೆ ಕೋಶದ ಮುಖ್ಯಸ್ಥರಾದ ಡಾ ಎಸ್ ಬಿ ಪಾಟೀಲ್, ಹೆಚ್ಚುವರಿ ತರಬೇತಿ ಮತ್ತು ನಿಯೋಜನೆ ಅಧಿಕಾರಿ ಡಾ ನಾಗೇಶ್ ಸಾಲಿಮಠ, ಪಾಲಿಟೆಕ್ನಿಕ್ ತರಬೇತಿ ನಿಯೋಜನೆ ಅಧಿಕಾರಿ ರೋಹಿತ್ ಪಟ್ಟಣಶೆಟ್ಟಿ, ಸತೀಶ್ ಹೀರೆಮಠ ಪ್ರಾಚಾರ್ಯರಾದ ಡಾ ಎಸ್ ಆರ್ ಪಾಟೀಲ್, ಉಪಪ್ರಾಚರಾದ ಡಾ ಎಸ್ ಆರ್ ಹೊಟ್ಟಿ ಉಪಸ್ಥಿತರಿದ್ದರು ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾಧ್ಯಮ ಸಂಯೋಜಕ ಐ.ಕೆ ಪಾಟೀಲ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X