Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chincholi | ಭೂಮಾನಂದ್ ಹತ್ಯೆ ಖಂಡಿಸಿ...

Chincholi | ಭೂಮಾನಂದ್ ಹತ್ಯೆ ಖಂಡಿಸಿ ಬಿಎಸ್‌ಪಿ ಪ್ರತಿಭಟನೆ; ಆರೋಪಿಗಳ ಬಂಧನಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ6 Aug 2026 6:38 PM IST
share
Chincholi | ಭೂಮಾನಂದ್ ಹತ್ಯೆ ಖಂಡಿಸಿ ಬಿಎಸ್‌ಪಿ ಪ್ರತಿಭಟನೆ; ಆರೋಪಿಗಳ ಬಂಧನಕ್ಕೆ ಆಗ್ರಹ

ಚಿಂಚೋಳಿ: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಜಿಲ್ಲಾ ಉಸ್ತುವಾರಿಯಾಗಿದ್ದ ಭೂಮಾನಂದ್ ಅವರ ಹತ್ಯೆಯನ್ನು ಖಂಡಿಸಿ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಬಿಎಸ್‌ಪಿ ಸಮಿತಿ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಿ, ತಹಸೀಲ್ದಾರರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಆಗಸ್ಟ್‌ 4ರಂದು ಸಂಜೆ ಭೂಮಾನಂದ್ ಅವರನ್ನು ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪಕ್ಷದ ಮುಖಂಡರು, ಪ್ರಕರಣದ ಸಮಗ್ರ ತನಿಖೆ ನಡೆಸಿ ಹತ್ಯೆಯಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳನ್ನು, ಅವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಿ, ಕಾನೂನಿನ ವ್ಯಾಪ್ತಿಯಲ್ಲಿ ಶೀಘ್ರ ನ್ಯಾಯ ದೊರಕುವಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ಬಿಎಸ್‌ಪಿ ಮುಖಂಡರು, ಕಾರ್ಯಕರ್ತರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿ, ಭೂಮಾನಂದ್ ಹತ್ಯೆ ಪ್ರಕರಣವನ್ನು ತ್ವರಿತಗತಿಯಲ್ಲಿ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಚಿಂಚೋಳಿ–ಸೇಡಂ ಉಸ್ತುವಾರಿ ಗೌತಮ್ ಬೊಮ್ಮನಹಳ್ಳಿ, ವಿಧಾನಸಭಾ ಕ್ಷೇತ್ರ ಅಧ್ಯಕ್ಷ ವೈಜನಾಥ ಬೀರಪ್ಪ ಮಿತ್ರ, ಉಪಾಧ್ಯಕ್ಷ ರಮೇಶ್ ದೊಡ್ಡಿಕೊಳ್ಳ, ನಗರಾಧ್ಯಕ್ಷ ಅಕ್ಷಯಕುಮಾರ್ ಬೊಮ್ಮನಹಳ್ಳಿ, ಸುಲೇಪೇಟ್ ಹೋಬಳಿ ಅಧ್ಯಕ್ಷ ರಾಹುಲ್ ಯಾಕಾಪುರ, ಐನೋಳ್ಳಿ ಹೋಬಳಿ ಅಧ್ಯಕ್ಷ ಚಂದ್ರಶೇಖರ್ ಕೈತಾಪುರ್, ರಮೇಶ್ ದುಡ್ಡಿಕೊಳ್ಳ, ಚೇತನ್ ನಿರಳಕರ್, ಶರಣು, ರೇವಣಸಿದ್ಧ ಬೀರನಹಳ್ಳಿ, ಗುಂಡಪ್ಪ ಮೇತ್ರಿ, ಸಂಜು ಮೇತ್ರಿ, ಅಂಬು ಬೋವಿ, ಉಮೇಶ್ ಪೂಜಾರಿ, ರಾಮು ಬೋವಿ ಸೇರಿದಂತೆ ಪಕ್ಷದ ಹಲವು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

protestChincholi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X