Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chincholi | ರಕ್ತದಾನವು ಜೀವದಾನಕ್ಕೆ...

Chincholi | ರಕ್ತದಾನವು ಜೀವದಾನಕ್ಕೆ ಸಮಾನ‌ : ಡಾ.ಮುಹಮ್ಮದ್ ಗಫಾರ್

ವಾರ್ತಾಭಾರತಿವಾರ್ತಾಭಾರತಿ15 May 2026 7:28 PM IST
share
Chincholi | ರಕ್ತದಾನವು ಜೀವದಾನಕ್ಕೆ ಸಮಾನ‌ : ಡಾ.ಮುಹಮ್ಮದ್ ಗಫಾರ್

ಚಿಂಚೋಳಿ : ರಕ್ತದಾನವು ಜಗತ್ತಿನ ಎಲ್ಲಾ ದಾನಗಳಿಗಿಂತಲೂ ಶ್ರೇಷ್ಠವಾದದ್ದು. ಇಂತಹ ರಕ್ತದಾನ ಶಿಬಿರಗಳು ಹೆಚ್ಚಾದಾಗ ಮಾತ್ರ ತುರ್ತು ಸಂದರ್ಭದಲ್ಲಿ ಅಮೂಲ್ಯ ಜೀವಗಳನ್ನು ಉಳಿಸಲು ಸಾಧ್ಯವಾಗುತ್ತದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮುಹಮ್ಮದ್ ಗಫಾರ್ ಹೇಳಿದರು.

ತಾಲ್ಲೂಕಿನ ಕೊಂಚವರಾಮ್ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಮಾಜ ಸೇವಕ ಅಶೋಕ ಮೊಗದಂಪೂರ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಶಾಸಕರ ಸಹೋದರರಾದ ರಾಜಾ ಸಂತೋಷ ನಾಯಕ ರಕ್ತದಾನ ಮಾಡುವ ಮೂಲಕ ಯುವಜನತೆಗೆ ಮಾದರಿಯಾಗಿದ್ದಾರೆ ಎಂದು ಶ್ಲಾಘಿಸಿದ ಡಾ.ಗಫಾರ್ ಅವರು, ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಿ ವ್ಯಕ್ತಿ ಹೆಚ್ಚು ಚೈತನ್ಯದಿಂದಿರಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ರಕ್ತದಾನದ ಕುರಿತು ಜನರಲ್ಲಿ ಇರುವ ಅನಗತ್ಯ ಭಯವನ್ನು ದೂರ ಮಾಡಿ, ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಕ್ಕೆ ಮುಂದೆ ಬರಬೇಕು. “ಪ್ರತಿ ಹನಿ ರಕ್ತವೂ ಮತ್ತೊಬ್ಬರ ಜೀವ ಉಳಿಸುವ ಅಮೂಲ್ಯ ಕೊಡುಗೆ” ಎಂದು ಅವರು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಆಡಳಿತ ವೈದ್ಯಾಧಿಕಾರಿ ಡಾ. ಬಾಲಾಜಿ, ಸಮಾಜ ಸೇವಕ ಅಶೋಕ ಮೊಗದಂಪೂರ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಗೋಪಾಲ ಹಾಗೂ ರಮೇಶ, ಅಮರ್ ಲೋಡನೂರ, ಎಂಡಿ ರಿಯಾಜ್, ಮಹ್ಮದ ಖದೀರ್, ಸುರೇಂದ್ರ ಸೇರಿದಂತೆ ಹಲವು ಗಣ್ಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ರಕ್ತದಾನವು ಕೇವಲ ಒಂದು ದಾನವಲ್ಲ, ಅದು ರೋಗಿಗಳಿಗೆ ಮರುಜನ್ಮ ನೀಡುವ ಶ್ರೇಷ್ಠ ಸಂಪ್ರದಾಯ. ಈ ಜೀವ ಉಳಿಸುವ ಕಾಯಕಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು.

-ಡಾ.ಮುಹಮ್ಮದ್ ಗಫಾರ್ (ತಾಲೂಕಾ ಆರೋಗ್ಯಾಧಿಕಾರಿ)


Tags

Chincholi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X