Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chincholi | ನಿಡಗುಂದ ಕೆರೆ ಅಂಗಳದಲ್ಲಿ...

Chincholi | ನಿಡಗುಂದ ಕೆರೆ ಅಂಗಳದಲ್ಲಿ ಹಸಿರು ಕ್ರಾಂತಿ: ಧರ್ಮಸ್ಥಳ ಯೋಜನೆಯಿಂದ ಗಿಡ ನಾಟಿ

ವಾರ್ತಾಭಾರತಿವಾರ್ತಾಭಾರತಿ9 July 2026 6:56 PM IST
share
Chincholi | ನಿಡಗುಂದ ಕೆರೆ ಅಂಗಳದಲ್ಲಿ ಹಸಿರು ಕ್ರಾಂತಿ: ಧರ್ಮಸ್ಥಳ ಯೋಜನೆಯಿಂದ ಗಿಡ ನಾಟಿ

ಚಿಂಚೋಳಿ: ಪರಿಸರ ಸಂರಕ್ಷಣೆ ಹಾಗೂ ಜಲ ಸಂಪನ್ಮೂಲಗಳ ಉಳಿವಿಗೆ ಒತ್ತು ನೀಡುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತಾಲೂಕಿನ ನಿಡಗುಂದ ಗ್ರಾಮದ ಕೆರೆ ಅಂಗಳದಲ್ಲಿ ಗುರುವಾರ ಗಿಡ ನಾಟಿ ಕಾರ್ಯಕ್ರಮ ನಡೆಯಿತು.

ರಾಮಗಿರಿ ಮಠದ ಪರಮಪೂಜ್ಯ ಶ್ರೀ ಉಮೇಶ್ವರ ಮಹಾಸ್ವಾಮಿಗಳು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಮೂಲಕ ಮುಂದಿನ ಪೀಳಿಗೆಗೆ ಹಸಿರು ಪರಿಸರ ಉಳಿಸಬೇಕು ಎಂದು ಕರೆ ನೀಡಿದರು.

ತಾಲೂಕು ಯೋಜನಾಧಿಕಾರಿ ಕೇಶವ್ ಮಾತನಾಡಿ, 2019-20ನೇ ಸಾಲಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನಿಡಗುಂದ ಕೆರೆಯನ್ನು ಪುನಶ್ಚೇತನಗೊಳಿಸಲಾಗಿದೆ. ಕೆರೆ ಅಭಿವೃದ್ಧಿಯಿಂದ ಸುತ್ತಮುತ್ತಲಿನ ಬೋರ್‌ವೆಲ್ ಹಾಗೂ ಬಾವಿಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿ ವರ್ಷಪೂರ್ತಿ ನೀರು ಲಭ್ಯವಾಗುತ್ತಿದೆ ಎಂದು ತಿಳಿಸಿದರು.

ಕೆರೆಯ ಪುನಶ್ಚೇತನದಿಂದ ಜಾನುವಾರು ಹಾಗೂ ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯೂ ಆಗಿದೆ. ಕಳೆದ ವರ್ಷ ಶುದ್ಧಗಂಗಾ ಘಟಕ ಸ್ಥಾಪಿಸಲಾಗಿದ್ದು, ಈ ವರ್ಷ ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕರಿಗೆ ವಾಯುವಿಹಾರಕ್ಕೆ ಅನುಕೂಲವಾಗುವಂತೆ ಕೆರೆ ಅಂಗಳದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಗುತ್ತಿದೆ ಎಂದು ಹೇಳಿದರು.

ಕೆರೆ ಸಮಿತಿ ಸದಸ್ಯ ಗೌಸ್ ಕುರೇಶಿ, ಗ್ರಾಮದ ಮುಖಂಡ ಮುಕುಂದ ದೇಶಪಾಂಡೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೆರೆ ಸಮಿತಿ ಅಧ್ಯಕ್ಷ ಸೋಮಶೇಖರ ಹಿರೇಮಠ್, ಸಂತೋಷ್ ಹೂಗಾರ್, ಸಂತೋಷ್ ಬೆನಕನಹಳ್ಳಿ, ಸಂಪತ್ ಕುಮಾರ್, ಮೊಹಮ್ಮದ್ ಟಪ್ಪ, ಅಂಬರೀಷ್ ಮಡಿವಾಳ, ಮುಖ್ಯಗುರು ವೀರಶೆಟ್ಟಿ, ಕೆರೆ ಅಭಿಯಂತರ ಆನಂದ್ ಸ್ವಾಮಿ, ಸೇವಾ ಪ್ರತಿನಿಧಿಗಳಾದ ರೇಣುಕಾ ಹಾಗೂ ಸಾವಿತ್ರಮ್ಮ, ಸ್ವಸಹಾಯ ಸಂಘಗಳ ಸದಸ್ಯರು, ಗ್ರಾಮಸ್ಥರು ಸೇರಿದಂತೆ ಹಲವರು ಭಾಗವಹಿಸಿದ್ದರು.

ಗಿಡ ನಾಟಿಗೆ ಅಗತ್ಯವಾದ ಗುಂಡಿಗಳನ್ನು ತೋಡಿ ಸಹಕರಿಸಿದ ಗ್ರಾಮದ ನಿಸರ್ಗ ಏಜೆನ್ಸಿಗೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಕೃಷಿ ಮೇಲ್ವಿಚಾರಕ ಸತೀಶ್ ಕೆ.ಎಚ್. ಕಾರ್ಯಕ್ರಮ ನಿರೂಪಿಸಿ, ಮೇಲ್ವಿಚಾರಕಿ ವಿದ್ಯಾ ವಂದಿಸಿದರು.

Tags

Chincholi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X