Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chincholi | ಬಸವಣ್ಣನವರ ತತ್ವಗಳನ್ನು...

Chincholi | ಬಸವಣ್ಣನವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ : ಶಾಸಕ ಡಾ.ಅವಿನಾಶ್ ಜಾಧವ್

ವಾರ್ತಾಭಾರತಿವಾರ್ತಾಭಾರತಿ23 May 2026 6:35 PM IST
share
Chincholi | ಬಸವಣ್ಣನವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ : ಶಾಸಕ ಡಾ.ಅವಿನಾಶ್ ಜಾಧವ್

ಚಿಂಚೋಳಿ: ಬಸವಣ್ಣನವರ ತತ್ವಗಳನ್ನು ಕೇವಲ ಮಾತಿನಲ್ಲಿ ಹೇಳುವುದಲ್ಲ, ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಬಸವ ಜಯಂತಿ ಆಚರಣೆಗೆ ನಿಜವಾದ ಅರ್ಥ ಸಿಗುತ್ತದೆ ಎಂದು ಶಾಸಕ ಡಾ. ಅವಿನಾಶ್ ಜಾಧವ್ ಹೇಳಿದರು.

ಪಟ್ಟಣದ ಚನ್ನ ಕಲ್ಯಾಣ ಮಂಟಪದಲ್ಲಿ 893ನೇ ಬಸವ ಜಯಂತ್ಯೋತ್ಸವ ಅಂಗವಾಗಿ ಆಯೋಜಿಸಿದ್ದ ‘ಶರಣರ ಸಮಾಗಮ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಲಿಂಗಾಯತ ಸಮಾಜವು ಅತ್ಯಂತ ದೊಡ್ಡ ಹಾಗೂ ಗೌರವಾನ್ವಿತ ಸಮಾಜವಾಗಿದ್ದು, ಸಮಾಜದ ಪ್ರತಿಯೊಬ್ಬರೂ ಬಸವಣ್ಣನವರ ವಿಶ್ವಮಾನವ ಸಂದೇಶಗಳನ್ನು ಚಾಚೂ ತಪ್ಪದೆ ಪಾಲಿಸಿಕೊಂಡು ಬಂದಿದ್ದಾರೆ ಎಂದು ಹೇಳಿದರು.

ಜಗತ್ತಿನಲ್ಲಿ ಮೊಟ್ಟಮೊದಲ ಬಾರಿಗೆ ಮಹಿಳೆಯರಿಗೆ ಸಮಾನ ಹಕ್ಕು, ಗೌರವ ಹಾಗೂ ಸ್ಥಾನಮಾನ ನೀಡಿದ ಮಹಾನ್ ತತ್ವಜ್ಞಾನಿ ಬಸವಣ್ಣನವರು ಎಂದು ಸ್ಮರಿಸಿದ ಅವರು, ಲಿಂಗ ತಾರತಮ್ಯವಿಲ್ಲದ ಸಮಾನತೆಯ ಸಮಾಜ ನಿರ್ಮಾಣಕ್ಕೆ ಬಸವಣ್ಣನವರು ಶ್ರಮಿಸಿದ್ದಾರೆ ಎಂದು ತಿಳಿಸಿದರು.

ಸಂಸದ ಸಾಗರ ಖಂಡ್ರೆ ಮಾತನಾಡಿ, “ಬಸವಣ್ಣನವರ ವಚನಗಳು ಇಂದಿನ ಆಧುನಿಕ ಯುಗಕ್ಕೂ ಅತ್ಯಂತ ಪ್ರಸ್ತುತವಾಗಿವೆ. ಅವರ ಕಾಯಕ ಮತ್ತು ದಾಸೋಹ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಮಾನತೆ ನೆಲೆಸಲು ಬಸವ ತತ್ವವೇ ದಾರಿದೀಪ” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮಕ್ಕೆ ಹಾರಕೂಡದ ಚನ್ನವೀರ ಶಿವಾಚಾರ್ಯರು, ಶಿವಕುಮಾರ ಸ್ವಾಮಿಗಳು ಹಾಗೂ ಪ್ರಭು ಖಟ್ವಾಂಗೇಶ್ವರ ದಿವ್ಯ ಸಾನ್ನಿಧ್ಯ ವಹಿಸಿದ್ದರು.

ವೇದಿಕೆಯಲ್ಲಿ ಮಾಜಿ ಶಾಸಕ ರಾಜಕುಮಾರ ಪಾಟೀಲ, ಕೆಪಿಸಿಸಿ ಉಪಾಧ್ಯಕ್ಷ ಸುಭಾಷ್ ರಾಠೋಡ, ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷ ವೀರಶೆಟ್ಟಿ ಯಂಪಳ್ಳಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

Tags

Chincholi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X