Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಚಿಂಚೋಳಿ | ಮಕ್ಕಳ ಭವಿಷ್ಯ ರೂಪಿಸುವಲ್ಲಿ...

ಚಿಂಚೋಳಿ | ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಮುಖ್ಯ : ಕರುಣೇಶ್ವರ ಶಿವಾಚಾರ್ಯ

ವಾರ್ತಾಭಾರತಿವಾರ್ತಾಭಾರತಿ3 Feb 2026 10:03 PM IST
share
ಚಿಂಚೋಳಿ | ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಮುಖ್ಯ : ಕರುಣೇಶ್ವರ ಶಿವಾಚಾರ್ಯ

ಚಿಂಚೋಳಿ : ತಾಲೂಕಿನ ನೀಡಗುಂದಾ ಗ್ರಾಮದ ಶ್ರೀ ಕಂಚಾಳಕುಂಟಿ ನಂದಿ ಬಸವೇಶ್ವರ ವಿದ್ಯಾಸಂಸ್ಥೆಯಲ್ಲಿ 17ನೇ ಶಾಲಾ ವಾರ್ಷಿಕೋತ್ಸವ ಹಾಗೂ ‘ತಾಯಂದಿರ ಕೈ ತುತ್ತಿನ ಊಟ’ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಭಾನುವಾರ ಉದ್ಘಾಟಿಸಲಾಯಿತು.

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಷ.ಬ್ರ. ಕರುಣೇಶ್ವರ ಶಿವಾಚಾರ್ಯರು ಆಶೀರ್ವಚನ ನೀಡಿ, ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವಲ್ಲಿ ತಂದೆ-ತಾಯಿಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ತಾಯಿ ಗರ್ಭಧಾರಣೆಯ ಹಂತದಿಂದಲೇ ಮಗುವಿನ ಆರೋಗ್ಯದ ಬಗ್ಗೆ ಎಚ್ಚರ ವಹಿಸಬೇಕು. ಮಕ್ಕಳು ಪ್ರೌಢಾವಸ್ಥೆಗೆ ತಲುಪುವವರೆಗೂ ಪೋಷಕರು ಅವರೊಂದಿಗೆ ಆಪ್ತರಾಗಿರಬೇಕು ಎಂದು ಕಿವಿಮಾತು ಹೇಳಿದರು.

ಮಕ್ಕಳಿಗೆ ಸಾತ್ವಿಕ ನಡವಳಿಕೆ, ಪೌಷ್ಟಿಕ ಆಹಾರ ಹಾಗೂ ಉತ್ತಮ ಸಂಸ್ಕಾರಗಳನ್ನು ನೀಡುವ ಮೂಲಕ ಸರಿಯಾದ ಜೀವನ ಮಾರ್ಗವನ್ನು ತೋರಿಸಿಕೊಡಬೇಕು. ಬಾಲ್ಯದಲ್ಲಿ ಮಕ್ಕಳು ತಪ್ಪು ದಾರಿಗೆ ಹೋಗದಂತೆ ತಡೆಯುವುದು ಪೋಷಕರ ಜವಾಬ್ದಾರಿ. ಪ್ರೌಢಾವಸ್ಥೆಯಲ್ಲಿ ಪೋಷಕರು ಮಕ್ಕಳೊಂದಿಗೆ ಸ್ನೇಹಿತರಂತೆ ವರ್ತಿಸಬೇಕು ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕಂಚಾಳಕುಂಟಿ ಬಸವೇಶ್ವರ ವಿದ್ಯಾಸಂಸ್ಥೆಯ ಉಪಾಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಕುಂಬಾರ ಸರ್ಕಾರಿ ನೌಕರರ ಪ್ರೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಬಾಬು ಎಸ್. ಕುಂಬಾರ ಅವರು ವಹಿಸಿದ್ದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಎಲ್. ಹೂವಿನಭಾವಿ, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ರೇಣುಕಾ ಹಾಷನಪಲ್ಲ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶರಣು ಅಮಿತ್, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮುಕುಂದ ದೇಶಪಾಂಡೆ ಸೇರಿದಂತೆ ಜಗನಾಥ್ ಎಸ್.ಕುಂಬಾರ, ರವಿ ಕೊಂಡಪಳ್ಳಿ, ಪ್ರಕಾಶ, ಸಿದ್ದೆಗೌಡ, ಶಾಲೆಯ ಮುಖ್ಯ ಶಿಕ್ಷಕರಾದ ವೀರಶೆಟ್ಟಿ ಮೊಳಕೇರಿ, ಕರೆಪ್ಪ ಪೂಜಾರಿ, ಸದಾನಂದ ಗುತ್ತೇದಾರ, ಮರೆಪ್ಪ ಗೌತಮ ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Tags

Chincholi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X