Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chincholi | ಉರ್ದು ಶಾಲೆಯಲ್ಲಿ...

Chincholi | ಉರ್ದು ಶಾಲೆಯಲ್ಲಿ 'ಶಿಕ್ಷಕರ ದಿನಾಚರಣೆ'

ವಾರ್ತಾಭಾರತಿವಾರ್ತಾಭಾರತಿ5 Sept 2026 6:48 PM IST
share
Chincholi | ಉರ್ದು ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಚಿಂಚೋಳಿ: ತಾಲೂಕಿನ ನಾಗಾಇದಲಾಯಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಮುಖ್ಯಶಿಕ್ಷಕ ಅಕ್ಬರಸಾಬ್, ಶಿಕ್ಷಣವು ಸಮಾಜದ ಬೆನ್ನೆಲುಬಾಗಿದ್ದು, ಅದನ್ನು ನೀಡುವ ಶಿಕ್ಷಕರು ದೇಶದ ಭವಿಷ್ಯವನ್ನು ರೂಪಿಸುವ ಶಿಲ್ಪಿಗಳಾಗಿದ್ದಾರೆ. ಅಜ್ಞಾನದ ಕತ್ತಲೆಯನ್ನು ದೂರ ಮಾಡಿ ಜ್ಞಾನದ ಬೆಳಕು ಚೆಲ್ಲುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಮಕ್ಕಳು ಶಿಕ್ಷಕರು ತೋರಿದ ಸನ್ಮಾರ್ಗದಲ್ಲಿ ನಡೆದು ಉತ್ತಮ ಸಾಧನೆ ಮಾಡುವುದೇ ಗುರುಗಳಿಗೆ ಸಲ್ಲಿಸುವ ನಿಜವಾದ ಗೌರವವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಶಿಕ್ಷಕರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿ, ಶಿಕ್ಷಕರನ್ನು ಆಟಗಳಲ್ಲಿ ಭಾಗವಹಿಸುವಂತೆ ಮಾಡುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಕಾರ್ಯಕ್ರಮದಲ್ಲಿ ಸಹ ಶಿಕ್ಷಕಿ ಕೈಲಾಸಜ್ಯೋತಿ, ಅತಿಥಿ ಶಿಕ್ಷಕರು ಹಾಗೂ ಶಾಲೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Tags

Chincholi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X