Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chincholi | ಬೊಮ್ಮನಳ್ಳಿಯಲ್ಲಿ...

Chincholi | ಬೊಮ್ಮನಳ್ಳಿಯಲ್ಲಿ ವನಮಹೋತ್ಸವ

ವಾರ್ತಾಭಾರತಿವಾರ್ತಾಭಾರತಿ14 July 2026 7:49 PM IST
share
Chincholi | ಬೊಮ್ಮನಳ್ಳಿಯಲ್ಲಿ ವನಮಹೋತ್ಸವ

ಚಿಂಚೋಳಿ, ಜು.14: ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣ ನಿರ್ಮಾಣದ ಉದ್ದೇಶದಿಂದ ತಾಲೂಕಿನ ಬೊಮ್ಮನಳ್ಳಿ ಗ್ರಾಮದ ಕಲ್ಲುಗಣಿ ಪ್ರದೇಶದಲ್ಲಿರುವ ಹನುಮಾನ್ ಮಂದಿರದ ಆವರಣದಲ್ಲಿ ಅರಣ್ಯ ಇಲಾಖೆ ಮತ್ತು ಶ್ರೀ ಹನುಮಾನ್ ದೇವಸ್ಥಾನ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ವನಮಹೋತ್ಸವ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು.

ಕಾರ್ಯಕ್ರಮಕ್ಕೆ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಅವಿನಾಶ್ ಉಮೇಶ್ ಜಾಧವ್ ಅವರು ಸಸಿ ನೆಡುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಪರಿಸರ ಸಮತೋಲನ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಗಿಡಗಳನ್ನು ನೆಡುವುದಷ್ಟೇ ಸಾಕಾಗುವುದಿಲ್ಲ, ಅವುಗಳನ್ನು ಪೋಷಿಸಿ ಬೆಳೆಸುವ ಸಂಕಲ್ಪವನ್ನೂ ಪ್ರತಿಯೊಬ್ಬರೂ ಮಾಡಬೇಕು ಎಂದು ಕರೆ ನೀಡಿದರು.

ಧಾರ್ಮಿಕ ಕೇಂದ್ರಗಳ ಆವರಣದಲ್ಲಿ ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಶ್ಲಾಘನೀಯ. ಅರಣ್ಯ ಇಲಾಖೆ ಹಾಗೂ ದೇವಸ್ಥಾನ ಸಮಿತಿಯ ಜಂಟಿ ಪ್ರಯತ್ನ ಸಮಾಜಕ್ಕೆ ಮಾದರಿಯಾಗಿದ್ದು, ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಎಸಿಎಫ್ ಸುನಿಲ್ ಚೌಹಾಣ್, ಆರ್‌ಎಫ್‌ಒ ಜಗನಾಥ್ ಕೇರೋಳಿ, ಡಿಎಫ್‌ಒ ವೀರಭದ್ರಪ್ಪ, ಹಿರಿಯ ಮುಖಂಡ ಕೆ.ಎಂ. ಬಾರಿ, ಅಶೋಕ್ ಮುಖದಂಪುರ್, ವೀರಣ್ಣ ಬಬಲಾದಿ, ವಿರೇಶ್ ಎಂಪಲ್ಲಿ, ಕಾಶೀನಾಥ್ ನಾಟಿಕಾರ್, ಜಗನಾಥ್ ಗುತೆದಾರ, ನಾರಾಯಣ ನಾಟಿಕಾರ್, ರತ್ನಾಕರ್ ಸ್ವಾಮಿ, ಸಂಕೇತ್ ಬಬಲಾದಿ, ಕಿರಣ್, ಲೋಕೇಶ್ ಶಳ್ಳಗಿ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿ, ದೇವಸ್ಥಾನ ಸಮಿತಿಯ ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

Tags

Chincholi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X