Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chincholi | ಪೋಲಕಪಳ್ಳಿ...

Chincholi | ಪೋಲಕಪಳ್ಳಿ ಕ್ರೀಡಾಂಗಣವನ್ನು ಅತ್ಯಾಧುನಿಕವಾಗಿ ಅಭಿವೃದ್ಧಿಪಡಿಸುತ್ತೇವೆ : ಶಾಸಕ ಅವಿನಾಶ್ ಜಾಧವ್

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ–2026ಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ7 Sept 2026 6:35 PM IST
share
Chincholi | ಪೋಲಕಪಳ್ಳಿ ಕ್ರೀಡಾಂಗಣವನ್ನು ಅತ್ಯಾಧುನಿಕವಾಗಿ ಅಭಿವೃದ್ಧಿಪಡಿಸುತ್ತೇವೆ : ಶಾಸಕ ಅವಿನಾಶ್ ಜಾಧವ್

ಚಿಂಚೋಳಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಲಬುರಗಿ ವತಿಯಿಂದ ಪೋಲಕಪಳ್ಳಿ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಚಿಂಚೋಳಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ–2026ಕ್ಕೆ ಶಾಸಕ ಅವಿನಾಶ್ ಜಾಧವ್ ಸೋಮವಾರ ಚಾಲನೆ ನೀಡಿದರು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಪೋಲಕಪಳ್ಳಿ ಕ್ರೀಡಾಂಗಣವು ಚಿಂಚೋಳಿ ತಾಲೂಕಿನ ಯುವಜನರ ಬಹುಕಾಲದ ಕನಸಾಗಿದ್ದು, ಅದನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಸಮಗ್ರವಾಗಿ ಅಭಿವೃದ್ಧಿಪಡಿಸಲು ಕೆಕೆಆರ್‌ಡಿಬಿ (KKRDB) ಮೂಲಕ ಹೆಚ್ಚಿನ ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಕ್ರೀಡೆಗಳು ಯುವಜನರಲ್ಲಿ ದೈಹಿಕ ಸಾಮರ್ಥ್ಯದ ಜೊತೆಗೆ ಶಿಸ್ತು, ಆತ್ಮವಿಶ್ವಾಸ ಹಾಗೂ ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುತ್ತವೆ. ಗ್ರಾಮೀಣ ಭಾಗದ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಸೂಕ್ತ ವೇದಿಕೆ ಮತ್ತು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಿರಂತರವಾಗಿ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸುತ್ತಿದೆ ಎಂದು ಹೇಳಿದರು.

ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿದ್ದು, ತಾಲೂಕಿನ ವಿವಿಧ ಶಾಲೆಗಳು ಹಾಗೂ ಕ್ರೀಡಾಪಟುಗಳು ಉತ್ಸಾಹದಿಂದ ಭಾಗವಹಿಸಿದ್ದಾರೆ.

ಕ್ರೀಡಾಂಗಣದ ವ್ಯವಸ್ಥಾಪಕ ಮಲ್ಲಿಕಾರ್ಜುನ್, ಅಧಿಕಾರಿಗಳಾದ ನಾಗ್ ಶೆಟ್ಟಿ ಬದರ್ ಶೆಟ್ಟಿ, ರಾಮರಾವ್ ಮೇಲ್ಕುಂದಾ, ಪಾಂಡುರಂಗ ಕಮಠ್, ಮಹಾದೇವ ಚಂದಾಪುರ, ರೇಖಾ, ಮಲ್ಲಿಕಾರ್ಜುನ್, ಕುಪೇಂದ್ರ, ಕೆ.ಎಂ ಬಾರಿ, ಗೋಪಾಲರಾವ ಕಟ್ಟಿಮನಿ, ಶ್ರೀಮಂತ ಕಟ್ಟಿಮನಿ, ವಿಜಯಕುಮಾರ ಚೇಂಗಟ, ಸಂತೋಷ್ ಗಡಂತಿ, ಸತೀಶ್ ರೆಡ್ಡಿ, ಸಮದ್,ಲೋಕೇಶ್ ಶೇಳಗಿ, ಮಲ್ಲು ಕೊಡಂಬಲ್, ಇತರೆ ಜನಪ್ರತಿನಿಧಿಗಳು, ಶಿಕ್ಷಕರು, ಕ್ರೀಡಾ ತರಬೇತುದಾರರು ಹಾಗೂ ಸ್ಥಳೀಯ ಕ್ರೀಡಾಪಟುಗಳು ಇದ್ದರು.

Tags

Avinash JadhavChincholi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X