Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chitapur | ಬೀದಿ ವ್ಯಾಪಾರಿಗಳಿಂದ ವಾಹನ...

Chitapur | ಬೀದಿ ವ್ಯಾಪಾರಿಗಳಿಂದ ವಾಹನ ಸಂಚಾರಕ್ಕೆ ಅಡ್ಡಿ ಆರೋಪ : ಕ್ರಮಕ್ಕೆ ಆಟೋ ಚಾಲಕರ ಸಂಘ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ23 Sept 2026 5:29 PM IST
share
Chitapur | ಬೀದಿ ವ್ಯಾಪಾರಿಗಳಿಂದ ವಾಹನ ಸಂಚಾರಕ್ಕೆ ಅಡ್ಡಿ ಆರೋಪ : ಕ್ರಮಕ್ಕೆ ಆಟೋ ಚಾಲಕರ ಸಂಘ ಒತ್ತಾಯ

ಚಿತ್ತಾಪುರ: ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ರಸ್ತೆ ಮಧ್ಯೆಯೇ ಬೀದಿ ವ್ಯಾಪಾರ ನಡೆಯುತ್ತಿರುವುದರಿಂದ ಸಾರ್ವಜನಿಕರು ಹಾಗೂ ವಾಹನ ಚಾಲಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಟೋ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷ ಲಕ್ಷ್ಮಣ ತಾಂಡೂರಕರ್ ಒತ್ತಾಯಿಸಿದರು.

ಈ ಕುರಿತು ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದ ಅವರು, ಜನತಾ ಚೌಕದಿಂದ ನಾಗಾವಿ ಚೌಕ, ಭುವನೇಶ್ವರಿ ಚೌಕ, ಮುಸ್ಲಿಂ ಚೌಕ ಹಾಗೂ ಭುವನೇಶ್ವರಿ ಚೌಕದಿಂದ ಲಾಡ್ಜಿಂಗ್ ಕ್ರಾಸ್‌ವರೆಗೆ ರಸ್ತೆ ಮಧ್ಯೆ ನಿಂತು ಬೀದಿ ವ್ಯಾಪಾರ ನಡೆಯುತ್ತಿರುವುದರಿಂದ ಸಂಚಾರ ಅಸ್ತವ್ಯಸ್ತವಾಗುತ್ತಿದೆ ಎಂದು ದೂರಿದರು.

ಜನತಾ ಚೌಕದಿಂದ ಭುವನೇಶ್ವರಿ ಚೌಕವರೆಗೆ ಎರಡೂ ಬದಿಗಳಲ್ಲಿ ನಿರ್ಮಿಸಿರುವ ಫುಟ್‌ಪಾತ್‌ಗಳನ್ನು ಅಂಗಡಿದಾರರು ಕಬಳಿಸಿಕೊಂಡು ತಮ್ಮ ಸಾಮಾನುಗಳನ್ನು ರಸ್ತೆಯ ಮೇಲೆ ಇಟ್ಟಿದ್ದಾರೆ. ಇದರಿಂದ ಪಾದಚಾರಿಗಳು ರಸ್ತೆಯಲ್ಲೇ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಣ್ಣ ರಸ್ತೆಗಳ ಮಧ್ಯೆಯೇ ವ್ಯಾಪಾರ ನಡೆಯುತ್ತಿರುವುದರಿಂದ ವಾಹನ ಚಾಲಕರು ಹಾಗೂ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.

ಇಷ್ಟಾದರೂ ಪುರಸಭೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳಲು ಕಾರಣವಾಗಿದೆ ಎಂದು ಅವರು ಆರೋಪಿಸಿದರು.

ಸಾರ್ವಜನಿಕರ ಓಡಾಟಕ್ಕಾಗಿ ನಿರ್ಮಿಸಿರುವ ಫುಟ್‌ಪಾತ್‌ಗಳನ್ನು ತೆರವುಗೊಳಿಸಿ ಪಾದಚಾರಿಗಳ ಬಳಕೆಗೆ ಮುಕ್ತಗೊಳಿಸಬೇಕು. ಬೀದಿ ವ್ಯಾಪಾರಿಗಳು ರಸ್ತೆ ಮಧ್ಯೆ ನಿಲ್ಲದೆ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವಂತೆ ಸೂಚಿಸಬೇಕು. ಅಲ್ಲದೆ, ಅಡ್ಡಾದಿಡ್ಡಿಯಾಗಿ ನಿಲ್ಲಿಸಿರುವ ದ್ವಿಚಕ್ರ ವಾಹನಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಆಟೋ ಚಾಲಕರಾದ ನಾಗರಾಜ, ಬುಗ್ಗಪ್ಪ, ಮುನ್ನಪ್ಪ, ಪ್ರೇಮರಾಜ, ಸೂರ್ಯಕಾಂತ ಠಾಕೂರ್, ಫೀರೋಜ್ ಪಟೇಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Street VendorsChitapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X