Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chitapur | ಮನೆಗೊಂದು ಮಗುವಿನಂತೆ ಮರ...

Chitapur | ಮನೆಗೊಂದು ಮಗುವಿನಂತೆ ಮರ ಬೆಳೆಸಿ : ಸಾಲಿ

ವಾರ್ತಾಭಾರತಿವಾರ್ತಾಭಾರತಿ1 July 2026 5:08 PM IST
share
Chitapur | ಮನೆಗೊಂದು ಮಗುವಿನಂತೆ ಮರ ಬೆಳೆಸಿ : ಸಾಲಿ

ಚಿತ್ತಾಪುರ : ಮನೆಗೊಂದು ಮಗುವಿನಂತೆ ಮನೆಗೊಂದು ಮರವನ್ನು ಬೆಳೆಸಬೇಕು ಎಂದು ಪಿಎಲ್‌'ಡಿ ಬ್ಯಾಂಕ್‌ ಅಧ್ಯಕ್ಷ ಭೀಮಣ್ಣ ಸಾಲಿ ಹೇಳಿದರು.

ಪಟ್ಟಣದ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಆವರಣದಲ್ಲಿ ಸಹಕಾರ ಸಪ್ತಾಹ ಆಚರಣೆ ನಿಮಿತ್ತ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಗುವನ್ನು ಲಾಲನೆ ಪಾಲನೆ ಮಾಡಿ ಯಾವ ರೀತಿ ಬೆಳೆಸುತ್ತೇವೆ ಅದೇ ರೀತಿ ಸಸಿಯನ್ನು ನೆಟ್ಟು ಪೋಷಿಸಿ ಮರವಾಗಿ ಬೆಳೆಸಬೇಕು ಎಂದು ಕಿವಿಮಾತು ಹೇಳಿದರು.

ಸರ್ಕಾರಿ ಅಧೀನದಲ್ಲಿ ಇರುವ ಎಲ್ಲ ಕಚೇರಿ ಶಾಲಾ ಕಾಲೇಜುಗಳಲ್ಲಿ ಮತ್ತು ರಸ್ತೆ ಬದಿಯಲ್ಲಿ ಸಸಿಗಳನ್ನು ನೆಟ್ಟು ಬೆಳೆಸಬೇಕು ಅಂದಾಗ ಉತ್ತಮ ಪರಿಸರ ನಿರ್ಮಾಣ ಆಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಿಎಲ್'ಡಿ ಬ್ಯಾಂಕ್ ಉಪಾಧ್ಯಕ್ಷ ವೀರುಪಾಕ್ಷಪ್ಪ ಗಡ್ಡದ್‌, ನಿರ್ದೇಶಕರಾದ ಯಂಕಾರೆಡ್ಡಿ ತಿಪ್ಪಾರೆಡ್ಡಿ, ಅಶೋಕ ನಿಪ್ಪಾಣಿ, ಶಿವರಾಯ ಮಲ್ಲಶೆಟ್ಟಪ್ಪ, ರಾಜಶೇಖರ್ ಕೊಂಕನಳ್ಳಿ, ಜಾವೀದ್ ಪಟೇಲ್, ರಮೇಶ್ ಥಾವರು, ಅಕ್ತರ್ ಬೇಗಂ, ಮಹಾದೇವ ನಾಶಿ, ವ್ಯವಸ್ಥಾಪಕಿ ಕುಸುಮಾವತಿ ಖನ್ನಾ, ಸಿಬ್ಬಂದಿಗಳಾದ ಚಂದ್ರಕಾಂತ ರಾಠೋಡ, ಶಾರದಾಬಾಯಿ ಸ್ವಾಮಿ, ಸಂಗಣ್ಣ ಬಂಡಿ, ಸಂತೋಷ ರಾಠೋಡ, ರೈತ ಸಂಘದ ಅಧ್ಯಕ್ಷ ಶಾಮರಾಯ ಸಂಗಾವಿ ಸೇರಿದಂತೆ ಇತರರು ಇದ್ದರು.

Tags

Chitapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X