Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chitapur | ಆರೋಗ್ಯಕರ ಜೀವನಶೈಲಿಯಿಂದ...

Chitapur | ಆರೋಗ್ಯಕರ ಜೀವನಶೈಲಿಯಿಂದ ಮೂಲವ್ಯಾಧಿ ತಡೆ ಸಾಧ್ಯ: ಡಾ. ರವೀಂದ್ರ ಹೂಗರ್

ವಾರ್ತಾಭಾರತಿವಾರ್ತಾಭಾರತಿ8 July 2026 8:27 PM IST
share
Chitapur | ಆರೋಗ್ಯಕರ ಜೀವನಶೈಲಿಯಿಂದ ಮೂಲವ್ಯಾಧಿ ತಡೆ ಸಾಧ್ಯ: ಡಾ. ರವೀಂದ್ರ ಹೂಗರ್
ಉಚಿತ ‘ಪೈಲ್ಸ್’ ತಪಾಸಣೆ-ಚಿಕಿತ್ಸಾ ಶಿಬಿರ

ಚಿತ್ತಾಪುರ: ಆರೋಗ್ಯಕರ ಆಹಾರ ಪದ್ಧತಿ, ನಾರಿನಾಂಶಯುಕ್ತ ಆಹಾರ ಸೇವನೆ, ಸಾಕಷ್ಟು ನೀರು ಕುಡಿಯುವುದು ಹಾಗೂ ನಿಯಮಿತ ವ್ಯಾಯಾಮ ಮಾಡುವುದರಿಂದ ಮೂಲವ್ಯಾಧಿಯಂತಹ ಸಮಸ್ಯೆಗಳನ್ನು ತಡೆಗಟ್ಟಬಹುದು ಎಂದು ಕಲಬುರಗಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ರವೀಂದ್ರ ಹೂಗರ್ ಹೇಳಿದರು.

ಪಟ್ಟಣದ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಉಚಿತ ‘ಪೈಲ್ಸ್’ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಮೂಲವ್ಯಾಧಿ, ಭಗಂದರ ಹಾಗೂ ಗುದನಾಳ ಸಂಬಂಧಿತ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಗುರುತಿಸಿ ಸೂಕ್ತ ಚಿಕಿತ್ಸೆ ಪಡೆದರೆ ಅನೇಕ ಸಂದರ್ಭಗಳಲ್ಲಿ ಶಸ್ತ್ರಚಿಕಿತ್ಸೆಯ ಅಗತ್ಯವನ್ನು ತಪ್ಪಿಸಬಹುದಾಗಿದೆ ಎಂದು ತಿಳಿಸಿದರು.

ಮೂಲವ್ಯಾಧಿ ಸಮಸ್ಯೆಯನ್ನು ಮುಜುಗರದಿಂದ ನಿರ್ಲಕ್ಷಿಸದೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು. ಮಲಬದ್ಧತೆಯನ್ನು ನಿಯಂತ್ರಣದಲ್ಲಿಟ್ಟುಕೊಂಡು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದರಿಂದ ಈ ಕಾಯಿಲೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು ಎಂದು ಹೇಳಿದರು.

ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಚಿದಾನಂದಮೂರ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಯುರ್ವೇದದಲ್ಲಿ ಮೂಲವ್ಯಾಧಿಗೆ ಪರಿಣಾಮಕಾರಿ ಚಿಕಿತ್ಸಾ ವಿಧಾನಗಳಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿರುವ ಆರೋಗ್ಯ ಸೇವೆಗಳು ಹಾಗೂ ಆರೋಗ್ಯ ಶಿಬಿರಗಳ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸದೆ ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗುತ್ತದೆ ಎಂದರು.

ಶಿಬಿರದಲ್ಲಿ ತಜ್ಞ ವೈದ್ಯರಾದ ಡಾ.ಸರಸ್ವತಿ ಹಾಗೂ ಡಾ.ನಿಖಿಲ್ ಅವರು 30ಕ್ಕೂ ಹೆಚ್ಚು ರೋಗಿಗಳನ್ನು ತಪಾಸಣೆ ನಡೆಸಿ, ಅಗತ್ಯ ವೈದ್ಯಕೀಯ ಸಲಹೆ ಮತ್ತು ಚಿಕಿತ್ಸೆಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಡಾ.ಸಂಜೀವ್ ಪಾಟೀಲ್, ಡಾ.ಶಶಿಕಲಾ, ಬಸವರಾಜ, ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಸಿಬ್ಬಂದಿಗಳಾದ ಚೆನ್ನಪ್ಪ, ನೂತನ್, ಸರ್ವೇಶ್, ಮುತ್ತಪ್ಪ, ಸೀಮಾ ಇದ್ದರು.

ಸತೀಶ್ ನಿರೂಪಿಸಿ, ಸ್ವಾಗತಿಸಿದರು. ಡಾ.ಸರಸ್ವತಿ ವಂದಿಸಿದರು.

Tags

Chitapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X