Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chitapur | ಪಟ್ಟಣದಲ್ಲಿ ಕುಂಬಾರ ಸಮಾಜದ...

Chitapur | ಪಟ್ಟಣದಲ್ಲಿ ಕುಂಬಾರ ಸಮಾಜದ ನಾಮಫಲಕ ಅಳವಡಿಕೆಗೆ ಕುಂಬಾರರ ಮಹಾಸಭಾ ಮನವಿ

ವಾರ್ತಾಭಾರತಿವಾರ್ತಾಭಾರತಿ17 July 2026 7:29 PM IST
share
Chitapur | ಪಟ್ಟಣದಲ್ಲಿ ಕುಂಬಾರ ಸಮಾಜದ ನಾಮಫಲಕ ಅಳವಡಿಕೆಗೆ ಕುಂಬಾರರ ಮಹಾಸಭಾ ಮನವಿ

ಚಿತ್ತಾಪುರ : ಪಟ್ಟಣದ ಪುರಸಭೆ ವ್ಯಾಪ್ತಿ ಅಥವಾ ಸೂಕ್ತ ಸರ್ಕಾರಿ ಜಾಗದಲ್ಲಿ ಕುಂಬಾರ ಸಮಾಜದ ನಾಮಫಲಕ (ಬೋರ್ಡ್) ಅಳವಡಿಸಲು ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಅಖಿಲ ಭಾರತ ಕುಂಬಾರರ ಮಹಾಸಭಾ ಪದಾಧಿಕಾರಿಗಳು ತಹಶೀಲ್ದಾರ್ ಹಾಗೂ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.

ತಾಲೂಕು ಅಧ್ಯಕ್ಷ ವಿಶ್ವನಾಥ ಎಸ್. ಕುಂಬಾರ ಹಾಗೂ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಜಗದೇವ ಎಸ್. ಕುಂಬಾರ ಅವರ ನೇತೃತ್ವದಲ್ಲಿ ಸಲ್ಲಿಸಿದ ಮನವಿಯಲ್ಲಿ, ಚಿತ್ತಾಪುರ ಪಟ್ಟಣದಲ್ಲಿ ಕುಂಬಾರ ಸಮಾಜದ ಜನರು ಗಣನೀಯ ಸಂಖ್ಯೆಯಲ್ಲಿ ವಾಸವಾಗಿದ್ದು, ಸಾಮಾಜಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಲಾಗಿದೆ.

ಸಮಾಜದ ಗುರುತಿಸುವಿಕೆ ಹಾಗೂ ಸಾರ್ವಜನಿಕ ಅನುಕೂಲಕ್ಕಾಗಿ ಪಟ್ಟಣದ ವ್ಯಾಪ್ತಿಯಲ್ಲಿ ಸೂಕ್ತ ಜಾಗವನ್ನು ಗುರುತಿಸಿ, ಪುರಸಭೆ ವ್ಯಾಪ್ತಿ ಅಥವಾ ಸರ್ಕಾರಿ ಜಾಗದಲ್ಲಿ ಕುಂಬಾರ ಸಮಾಜದ ಹೆಸರಿನ ನಾಮಫಲಕ ಅಳವಡಿಸಲು ಕಾನೂನುಬದ್ಧ ಅನುಮತಿ ನೀಡಬೇಕು ಎಂದು ಒತ್ತಾಯಿಸಲಾಗಿದೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿ ಸಮಾಜದ ನ್ಯಾಯಯುತ ಬೇಡಿಕೆಯನ್ನು ಈಡೇರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಮಹಾದೇವ ಕುಂಬಾರ, ಉಪಾಧ್ಯಕ್ಷರಾದ ಆನಂದ ಕುಂಬಾರ, ರಾಜಶೇಖ‌ರ್ ಕುಂಬಾರ ಮಲಕೂಡ, ಕಾರ್ಯದರ್ಶಿ ಕಾಶಿನಾಥ್ ಕುಂಬಾರ, ಸಹ ಕಾರ್ಯದರ್ಶಿ ಬಸವರಾಜ ಕುಂಬಾರ, ಸಮಾಜದ ಮುಖಂಡರಾದ ಶ್ರೀಮಂತ ಕುಂಬಾರ, ಮೋಗಲಪ್ಪ ಕುಂಬಾರ, ಸುಭಾಷ ಕುಂಬಾರ, ಸಿದ್ದು ಕುಂಬಾರ, ಮಹೇಶ್‌ ಕುಂಬಾರ, ಮಲ್ಲಿಕಾರ್ಜುನ ಬಿ ಕುಂಬಾರ, ಗುರುಪಾದಪ್ಪ ಕುಂಬಾರ, ಚಿತ್ರಶೇಖರ್ ಕುಂಬಾರ, ಮಲ್ಲಿಕಾರ್ಜುನ ಕುಂಬಾರ, ತರುಣ್ ಕುಂಬಾರ, ಹಣಮಂತ ಕುಂಬಾರ, ವಿಶ್ವಾರಾಧ್ಯ ಕುಂಬಾರ, ರಾಜಶೇಖ‌ರ್ ಎನ್ ಕುಂಬಾರ, ದಶರಥ ಕುಂಬಾರ, ರೇವಣಸಿದ್ದಪ್ಪ ಕುಂಬಾರ ಸೇರಿದಂತೆ ಇತರರು ಇದ್ದರು.

Tags

Kumbara MahasabhaChitapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X