Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chitapur | ಧರ್ಮಸ್ಥಳ ಸಂಸ್ಥೆಯ ಉಚಿತ...

Chitapur | ಧರ್ಮಸ್ಥಳ ಸಂಸ್ಥೆಯ ಉಚಿತ ಹೊಲಿಗೆ ತರಬೇತಿಯ ಸದುಪಯೋಗ ಪಡೆದುಕೊಳ್ಳಿ: ಲೂಸಿಪ್ರೀಯ

ವಾರ್ತಾಭಾರತಿವಾರ್ತಾಭಾರತಿ27 Sept 2026 10:05 PM IST
share
Chitapur | ಧರ್ಮಸ್ಥಳ ಸಂಸ್ಥೆಯ ಉಚಿತ ಹೊಲಿಗೆ ತರಬೇತಿಯ ಸದುಪಯೋಗ ಪಡೆದುಕೊಳ್ಳಿ: ಲೂಸಿಪ್ರೀಯ

ಚಿತ್ತಾಪುರ: ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಕೌಶಲ್ಯಗಳು ಅತ್ಯಂತ ಅಗತ್ಯವಾಗಿದ್ದು, ಮಹಿಳೆಯರು ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ನೀಡುತ್ತಿರುವ ಮೂರು ತಿಂಗಳ ಉಚಿತ ಹೊಲಿಗೆ ತರಬೇತಿಯ ಸದುಪಯೋಗ ಪಡೆದು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಬೇಕು ಎಂದು ಜ್ಯೋತಿ ಸೇವಾ ಕೇಂದ್ರದ ನಿರ್ದೇಶಕಿ ಸಿಸ್ಟರ್ ಲೂಸಿಪ್ರೀಯ ಕರೆ ನೀಡಿದರು.

ಪಟ್ಟಣದ ಪೆದ್ದು ಮಠದಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ರಾಧಾ-ಕೃಷ್ಣ ಜ್ಞಾನ ವಿಕಾಸ ಕೇಂದ್ರದ ಆಶ್ರಯದಲ್ಲಿ ಆಯೋಜಿಸಿದ್ದ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಯೋಜನಾಧಿಕಾರಿ ಗುರುರಾಜ್ ಬಿ. ಪ್ರಾಸ್ತಾವಿಕವಾಗಿ ಮಾತನಾಡಿ, ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ವಿವಿಧ ಜನಪರ ಯೋಜನೆಗಳ ಕುರಿತು ವಿವರಿಸಿದರು.

ಹೊಲಿಗೆ ತರಬೇತಿ ಪೂರ್ಣಗೊಂಡ ಬಳಿಕ ಮಹಿಳೆಯರು ಸ್ವ-ಉದ್ಯೋಗ ಆರಂಭಿಸಲು ಸಂಸ್ಥೆಯ ಮೂಲಕ ದೊರೆಯುವ ಸಾಲ ಸೌಲಭ್ಯಗಳು ಹಾಗೂ ಹಣಕಾಸಿನ ಸದ್ಬಳಕೆಯ ಕುರಿತು ಸವಿಸ್ತಾರ ಮಾಹಿತಿ ನೀಡಿದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಪುರಸಭೆಯ ಮಾಜಿ ಸದಸ್ಯ ಶ್ಯಾಮ್ ಮೇಧಾ, ಮಹಿಳೆಯರು ಉಚಿತ ತರಬೇತಿಯ ಗರಿಷ್ಠ ಪ್ರಯೋಜನ ಪಡೆದು ಸ್ವ-ಉದ್ಯೋಗದ ಮೂಲಕ ತಮ್ಮ ಕುಟುಂಬಕ್ಕೆ ಆರ್ಥಿಕ ಆಸರೆಯಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹೊಲಿಗೆ ತರಬೇತಿ ಶಿಕ್ಷಕಿ ಕವಿತಾ, ಸೇವಾ ಪ್ರತಿನಿಧಿ ತ್ರಿವೇಣಿ, ಸಂಘದ ಸದಸ್ಯರು ಹಾಗೂ ತರಬೇತುದಾರರು ಉಪಸ್ಥಿತರಿದ್ದರು.

ಮೇಲ್ವಿಚಾರಕಿ ಶ್ರೀಗೌರಿ ಸ್ವಾಗತಿಸಿದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಅರ್ಚನಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Tags

Chitapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X