Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chitapur | ಬರ ಪರಿಹಾರ, ರೈತರ ಸಾಲಮನ್ನಾ...

Chitapur | ಬರ ಪರಿಹಾರ, ರೈತರ ಸಾಲಮನ್ನಾ ಮಾಡಲು ಆಗ್ರಹಿಸಿ ಮನವಿ

ವಾರ್ತಾಭಾರತಿವಾರ್ತಾಭಾರತಿ24 Sept 2026 6:07 PM IST
share
Chitapur | ಬರ ಪರಿಹಾರ, ರೈತರ ಸಾಲಮನ್ನಾ ಮಾಡಲು ಆಗ್ರಹಿಸಿ ಮನವಿ

ಚಿತ್ತಾಪುರ: ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ರೈತರ ಸಾಲ ಮನ್ನಾ, ಬೆಳೆ ನಷ್ಟ ಪರಿಹಾರ ಹಾಗೂ ಜಾನುವಾರುಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ತಾಲೂಕು ಕೃಷಿಕ ಸಮಾಜದ ಪದಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ನಾಗರೆಡ್ಡಿ ಗೋಪಸೇನ್ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಗ್ರೇಡ್-2 ತಹಶೀಲ್ದಾರ್ ರಾಜಕುಮಾರ ಮರತೂರ ಅವರ ಮೂಲಕ ಮನವಿ ಸಲ್ಲಿಸಿ, ಮಳೆಯ ಅಭಾವದಿಂದ ತಾಲೂಕಿನಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು ರೈತರು ಹಾಗೂ ಜಾನುವಾರುಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದರು.

ಮುಂಗಾರು ಹಂಗಾಮಿನಲ್ಲಿ ಸರ್ಕಾರದಿಂದ ನೀಡಲಾದ ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ರೈತರು ಭೂಮಿಗೆ ಹಾಕಿದ್ದರೂ ಮಳೆ ಕೊರತೆಯಿಂದ ಬೆಳೆಗಳು ಮೊಳಕೆ ಬಾರದಿರುವುದು ಅಥವಾ ಮೊಳಕೆಯಾದ ಬೆಳೆಗಳು ಒಣಗಿ ನಾಶವಾಗಿವೆ ಎಂದು ಅವರು ವಿವರಿಸಿದರು. ಇದರಿಂದ ರೈತರು ಹಾಗೂ ಕೃಷಿಯನ್ನೇ ಅವಲಂಬಿಸಿರುವ ಜಾನುವಾರುಗಳ ಜೀವನ ಸಂಕಷ್ಟಕ್ಕೀಡಾಗಿದೆ ಎಂದು ಹೇಳಿದರು.

ತಾಲೂಕಿನ ಎಲ್ಲಾ ರೈತರಿಗೆ ಬೆಳೆ ನಷ್ಟ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು. ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಒದಗಿಸಲು ಬರ ನಿರ್ವಹಣೆಯಡಿ ವಿಶೇಷ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಬೆಳೆ ವಿಮೆ ಮಾಡಿಸಿರುವ ಎಲ್ಲಾ ರೈತರಿಗೆ ಮಧ್ಯಂತರ ವಿಮಾ ಪರಿಹಾರವನ್ನು ಶೀಘ್ರ ಬಿಡುಗಡೆ ಮಾಡಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಕನಿಷ್ಠ ಏಳು ಗಂಟೆಗಳ ಕಾಲ ನಿರಂತರ ಗುಣಮಟ್ಟದ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಲಾಗಿದೆ.

ರೈತರು ವಾಣಿಜ್ಯ ಮತ್ತು ಸಹಕಾರ ಬ್ಯಾಂಕ್‌ಗಳಲ್ಲಿ ಪಡೆದಿರುವ ಬೆಳೆ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಈಗಾಗಲೇ ಬೇರೆ ಮೂಲಗಳಿಂದ ಸಾಲ ತೀರಿಸಿರುವ ರೈತರನ್ನೂ ಸಾಲಮನ್ನಾ ಯೋಜನೆಯ ವ್ಯಾಪ್ತಿಗೆ ಸೇರಿಸಬೇಕು. ಸಣ್ಣ ರೈತ, ದೊಡ್ಡ ರೈತ ಅಥವಾ ಆದಾಯ ತೆರಿಗೆ ಪಾವತಿದಾರ ಎಂಬ ಆಧಾರದ ಮೇಲೆ ಯಾವುದೇ ತಾರತಮ್ಯ ಮಾಡದೆ ಎಲ್ಲಾ ರೈತರಿಗೂ ಸಾಲಮನ್ನಾ ಸೌಲಭ್ಯ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ವೀರಣ್ಣಗೌಡ ಪರಸರೆಡ್ಡಿ ನಾಲವಾರ, ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಅಧ್ಯಕ್ಷ ದೇವಿಂದ್ರ ಅರಣಕಲ್, ನಿರ್ದೇಶಕರಾದ ನಿಂಗಣ್ಣ ಹೇಗಲೇರಿ, ಬಾಬು ಕಾಶಿ ಹಾಗೂ ಚನ್ನಬಸಪ್ಪ ಗುಂಡಗುರ್ತಿ ಉಪಸ್ಥಿತರಿದ್ದರು.

Tags

droughtChitapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X