Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chitapur | ಧಾರವಾಡ ಕೃಷಿ ಮೇಳಕ್ಕೆ...

Chitapur | ಧಾರವಾಡ ಕೃಷಿ ಮೇಳಕ್ಕೆ ನಾಗರೆಡ್ಡಿ ಗೋಪಸೇನ್ ಚಾಲನೆ

ವಾರ್ತಾಭಾರತಿವಾರ್ತಾಭಾರತಿ27 Sept 2026 10:05 PM IST
share
Chitapur | ಧಾರವಾಡ ಕೃಷಿ ಮೇಳಕ್ಕೆ ನಾಗರೆಡ್ಡಿ ಗೋಪಸೇನ್ ಚಾಲನೆ

ಚಿತ್ತಾಪುರ: ಪಟ್ಟಣದ ಬಸ್ ನಿಲ್ದಾಣ ಆವರಣದಲ್ಲಿ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಕಲಬುರಗಿ ವತಿಯಿಂದ 2026–27ನೇ ಸಾಲಿನ ಆತ್ಮ ಯೋಜನೆಯಡಿ ಆಯೋಜಿಸಿರುವ ರಾಜ್ಯಮಟ್ಟದ ಧಾರವಾಡ ಕೃಷಿ ಮೇಳಕ್ಕೆ ತೆರಳುವ ರೈತರ ಅಧ್ಯಯನ ಪ್ರವಾಸಕ್ಕೆ ಕೃಷಿ ಸಮಾಜದ ತಾಲೂಕು ಅಧ್ಯಕ್ಷ ನಾಗರೆಡ್ಡಿ ಗೋಪಸೇನ್ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಹವಾಮಾನ ವೈಪರೀತ್ಯ ಮತ್ತು ಕೃಷಿ ಕಾರ್ಮಿಕರ ಕೊರತೆಯಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕೃಷಿ ವೆಚ್ಚ ಕಡಿಮೆ ಮಾಡಿ ಆದಾಯ ಹೆಚ್ಚಿಸಲು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.

ಧಾರವಾಡ ಕೃಷಿ ಮೇಳದಲ್ಲಿ ಪ್ರದರ್ಶಿಸಲಾಗುತ್ತಿರುವ ಡ್ರೋನ್ ತಂತ್ರಜ್ಞಾನ, ಕೀಟ ನಿರ್ವಹಣೆಯ ವೈಜ್ಞಾನಿಕ ವಿಧಾನಗಳು ಹಾಗೂ ವಿವಿಧ ತೋಟಗಾರಿಕಾ ತಳಿಗಳನ್ನು ರೈತರು ಪ್ರತ್ಯಕ್ಷವಾಗಿ ವೀಕ್ಷಿಸಿ ಅಧ್ಯಯನ ಮಾಡಲಿದ್ದಾರೆ ಎಂದು ತಿಳಿಸಿದರು.

ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ದೇವೇಂದ್ರ ಅರಣಕಲ್ ಮಾತನಾಡಿ, ಮೇಳದಲ್ಲಿ ಒಣಭೂಮಿ ಬೇಸಾಯಕ್ಕೆ ಸೂಕ್ತವಾದ ಸುಧಾರಿತ ಬೀಜಗಳು, ಕಡಿಮೆ ವೆಚ್ಚದ ಕೃಷಿ ಯಂತ್ರೋಪಕರಣಗಳು ಮತ್ತು ಹೈನುಗಾರಿಕೆ ಉಪಕಸುಬುಗಳ ಕುರಿತು ರೈತರು ಮಾಹಿತಿ ಪಡೆಯಲಿದ್ದಾರೆ. ಅಧ್ಯಯನ ಪ್ರವಾಸದಿಂದ ಪಡೆದ ಜ್ಞಾನವನ್ನು ತಾಲೂಕಿನ ಇತರೆ ರೈತರಿಗೆ ಹಂಚುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪುರಸಭೆಯ ಮಾಜಿ ಅಧ್ಯಕ್ಷ ಚಂದ್ರಶೇಖರ ಕಾಶಿ, ನಿಂಗಣ್ಣ ಹೆಗಲೇರಿ, ವೀರಣ್ಣ ಸುಲ್ತಾನಪುರ, ಶಿವಶರಣರೆಡ್ಡಿ ಭಂಕಲಗಿ, ರೈತರಾದ ಶರಣಪ್ಪ ಅವಂಟಿ, ಬಸಪ್ಪ ಕುಸನೂರು, ಶಿವು ಸಣ್ಣೂರು ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳ ಪ್ರಗತಿಪರ ರೈತರು ಹಾಗೂ ಕೃಷಿ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

Tags

Chitapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X