Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chitapur | ಇಂಗನಕಲ ಗ್ರಾಮದಲ್ಲಿ ನೂತನ...

Chitapur | ಇಂಗನಕಲ ಗ್ರಾಮದಲ್ಲಿ ನೂತನ ಗ್ರಂಥಾಲಯ ಉಪಕೇಂದ್ರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ15 Jun 2026 9:10 PM IST
share
Chitapur | ಇಂಗನಕಲ ಗ್ರಾಮದಲ್ಲಿ ನೂತನ ಗ್ರಂಥಾಲಯ ಉಪಕೇಂದ್ರ ಉದ್ಘಾಟನೆ

ಚಿತ್ತಾಪುರ: ಗ್ರಂಥಾಲಯಗಳು ಜ್ಞಾನದ ಭಂಡಾರವಾಗಿದ್ದು, ಮನುಷ್ಯರ ಚಿಂತನೆಗೆ ದಿಕ್ಕು ನೀಡುವ ಪ್ರಮುಖ ಕೇಂದ್ರಗಳಾಗಿವೆ ಎಂದು ಭಾರತೀಯ ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ಹಾಗೂ ಗ್ರಾಪಂ ಮಾಜಿ ಅಧ್ಯಕ್ಷ ಮಲ್ಲಪ್ಪ ಹೊಸ್ಮನಿ ಇಂಗನಕಲ ಹೇಳಿದರು.

ತಾಲೂಕಿನ ಇಂಗನಕಲ ಗ್ರಾಮದಲ್ಲಿ ಸೋಮವಾರ ನೂತನ ಗ್ರಂಥಾಲಯ ಉಪಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರದ ಶಾಸಕ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಮುತುವರ್ಜಿಯಿಂದ ಗ್ರಾಮಕ್ಕೆ ಗ್ರಂಥಾಲಯ ಸೌಲಭ್ಯ ದೊರೆತಿರುವುದು ಶ್ಲಾಘನೀಯವಾಗಿದೆ ಎಂದು ಹೇಳಿದರು.

ಗ್ರಂಥಾಲಯವು ಕೇವಲ ಪುಸ್ತಕಗಳ ಸಂಗ್ರಹಾಲಯವಲ್ಲ, ಅದು ಜ್ಞಾನದ ದೇವಾಲಯವಾಗಿದೆ. ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸವನ್ನು ಬೆಳೆಸಲು ಹಾಗೂ ಸ್ವಯಂ ಅಧ್ಯಯನದ ಮನೋಭಾವ ರೂಪಿಸಲು ಈ ಕೇಂದ್ರ ಸಹಾಯಕವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಗ್ರಂಥಾಲಯದ ಪುಸ್ತಕಗಳು, ಪತ್ರಿಕೆಗಳು ಹಾಗೂ ಡಿಜಿಟಲ್ ಸಂಪನ್ಮೂಲಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿ ಜಗದೇವಪ್ಪ ನಾಯಕ ಮಾತನಾಡಿದರು. ಗುಂಡಗುರ್ತಿ ಗ್ರಾಪಂ ಮಾಜಿ ಅಧ್ಯಕ್ಷ ಶ್ರೀನಿವಾಸ ಬಣ್ಣಕ್ಕಿ ಅಧ್ಯಕ್ಷತೆವಹಿಸಿದ್ದರು.

ಗ್ರಾಪಂ ಮಾಜಿ ಉಪಾಧ್ಯಕ್ಷ ಸಿದ್ದಣ್ಣ ಮಗಿ, ಮಾಜಿ ಸದಸ್ಯ ಈರಣ್ಣ ದಂಡೋತಿ, ಪ್ರಮುಖರಾದ ದೇವಾನಂದ ಮಂಗಲಗಿ, ರುಕಮಶಾ ದುಕಾನದಾರ, ಹಾಜಿಸಾಬ ದುಕಾನದಾರ, ಮಲ್ಲಪ್ಪ ನಿಡಗುಂದಿ, ಶಿವಯೋಗಿ ಹೊಸಮನಿ, ಶರಣಪ್ಪ ಕದ್ದರಗಿ, ನಾಗರಾಜ ಬಂಡಿವಡ್ಡರ, ಕಲ್ಯಾಣಿ ಪೂಜಾರಿ, ದೀಪಕ ಹೊಸಮನಿ, ಯಲ್ಲಾಲಿಂಗ ನಿಡಗುಂದಿ ಸೇರಿದಂತೆ ಇತರರಿದ್ದರು.

ನಾಗರಾಜ ಗಾಯಕವಾಡ ನಿರೂಪಣೆ ಮಾಡಿದರು.

Tags

Chitapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X