Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಚಿತ್ತಾಪುರ | ವೆಂಕಟೇಶ ನಗರದಲ್ಲಿ ನೀರಿನ...

ಚಿತ್ತಾಪುರ | ವೆಂಕಟೇಶ ನಗರದಲ್ಲಿ ನೀರಿನ ಸಮಸ್ಯೆ ಪರಿಹಾರಕ್ಕೆ ಪುರಸಭೆ ಮುಖ್ಯಾಧಿಕಾರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ10 March 2026 7:38 PM IST
share
ಚಿತ್ತಾಪುರ | ವೆಂಕಟೇಶ ನಗರದಲ್ಲಿ ನೀರಿನ ಸಮಸ್ಯೆ ಪರಿಹಾರಕ್ಕೆ ಪುರಸಭೆ ಮುಖ್ಯಾಧಿಕಾರಿಗೆ ಮನವಿ

ಚಿತ್ತಾಪುರ: ಪಟ್ಟಣದ ವೆಂಕಟೇಶ ನಗರದಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ಆಗ್ರಹಿಸಿ ನಾಗರಿಕರು ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ನಿವಾಸಿ ದೇವಪ್ಪ ನಂದೂರಕರ್ ಮಾತನಾಡಿ, ನೀರಿನ ಸಮಸ್ಯೆ ಕುರಿತು ಪುರಸಭೆ ವ್ಯವಸ್ಥಾಪಕರು ಹಾಗೂ ನೀರು ಬಿಡುವ ಸಿಬ್ಬಂದಿಗೆ ಹಲವು ಬಾರಿ ತಿಳಿಸಿದ್ದೇವೆ. ಎರಡು–ಮೂರು ಬಾರಿ ಲಿಖಿತ ಮನವಿ ಪತ್ರಗಳನ್ನು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದಲ್ಲದೆ ವಾರ್ಡ್ ಪುರಸಭೆ ಸದಸ್ಯ ವಿನೋದ ಗುತ್ತೇದಾರ ಅವರಿಗೂ ಹಲವು ಬಾರಿ ಸಮಸ್ಯೆ ತಿಳಿಸಿದರೂ ಪ್ರಯೋಜನವಾಗಿಲ್ಲ ಎಂದು ಹೇಳಿದರು.

ತಿಳುವಳಿಕೆಯುಳ್ಳ ನಾಗರಿಕರಾಗಿರುವ ನಾವು ಸಮಸ್ಯೆ ಇಂದಲ್ಲ ನಾಳೆ ಪರಿಹಾರವಾಗಬಹುದು ಎಂದು ಭಾವಿಸಿ ಇದುವರೆಗೆ ಸಹನೆಯಿಂದ ಇದ್ದೇವೆ. ಆದರೆ ಈಗ ಎರಡು ದಿನಕ್ಕೊಮ್ಮೆ ಮನೆಗಳಿಗೆ ಟ್ಯಾಂಕರ್ ಮೂಲಕ ನೀರು ತರಿಸಿಕೊಂಡು ಜೀವನ ನಡೆಸುವ ಪರಿಸ್ಥಿತಿ ಎದುರಾಗಿದೆ. ಈ ಸ್ಥಿತಿಯನ್ನು ನೀರು ಸರಬರಾಜು ಮಾಡುವವರು ಕೂಡ ಕಣ್ಣಾರೆ ನೋಡಿದ್ದಾರೆ ಎಂದು ಹೇಳಿದರು.

ಕೂಡಲೇ ನೀರಿನ ಸಮಸ್ಯೆ ಪರಿಹರಿಸದಿದ್ದರೆ ಕುಟುಂಬ ಸಮೇತ ಪುರಸಭೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ನಾಗರಿಕರು ಎಚ್ಚರಿಕೆ ನೀಡಿದರು.ವೆಂಕಟೇಶ ನಗರದಲ್ಲಿ ನೀರಿನ ಸಮಸ್ಯೆ: ಪುರಸಭೆ ಮುಖ್ಯಾಧಿಕಾರಿಗೆ ಮನವಿ

ಚಿತ್ತಾಪುರ: ಪಟ್ಟಣದ ವೆಂಕಟೇಶ ನಗರದಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ಆಗ್ರಹಿಸಿ ನಾಗರಿಕರು ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ನಿವಾಸಿ ದೇವಪ್ಪ ನಂದೂರಕರ್ ಮಾತನಾಡಿ, ನೀರಿನ ಸಮಸ್ಯೆ ಕುರಿತು ಪುರಸಭೆ ವ್ಯವಸ್ಥಾಪಕರು ಹಾಗೂ ನೀರು ಬಿಡುವ ಸಿಬ್ಬಂದಿಗೆ ಹಲವು ಬಾರಿ ತಿಳಿಸಿದ್ದೇವೆ. ಎರಡು–ಮೂರು ಬಾರಿ ಲಿಖಿತ ಮನವಿ ಪತ್ರಗಳನ್ನು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದಲ್ಲದೆ ವಾರ್ಡ್ ಪುರಸಭೆ ಸದಸ್ಯ ವಿನೋದ ಗುತ್ತೇದಾರ ಅವರಿಗೂ ಹಲವು ಬಾರಿ ಸಮಸ್ಯೆ ತಿಳಿಸಿದರೂ ಪ್ರಯೋಜನವಾಗಿಲ್ಲ ಎಂದು ಹೇಳಿದರು.

ತಿಳುವಳಿಕೆಯುಳ್ಳ ನಾಗರಿಕರಾಗಿರುವ ನಾವು ಸಮಸ್ಯೆ ಇಂದಲ್ಲ ನಾಳೆ ಪರಿಹಾರವಾಗಬಹುದು ಎಂದು ಭಾವಿಸಿ ಇದುವರೆಗೆ ಸಹನೆಯಿಂದ ಇದ್ದೇವೆ. ಆದರೆ ಈಗ ಎರಡು ದಿನಕ್ಕೊಮ್ಮೆ ಮನೆಗಳಿಗೆ ಟ್ಯಾಂಕರ್ ಮೂಲಕ ನೀರು ತರಿಸಿಕೊಂಡು ಜೀವನ ನಡೆಸುವ ಪರಿಸ್ಥಿತಿ ಎದುರಾಗಿದೆ. ಈ ಸ್ಥಿತಿಯನ್ನು ನೀರು ಸರಬರಾಜು ಮಾಡುವವರು ಕೂಡ ಕಣ್ಣಾರೆ ನೋಡಿದ್ದಾರೆ ಎಂದು ಹೇಳಿದರು.

ಕೂಡಲೇ ನೀರಿನ ಸಮಸ್ಯೆ ಪರಿಹರಿಸದಿದ್ದರೆ ಕುಟುಂಬ ಸಮೇತ ಪುರಸಭೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ನಾಗರಿಕರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ನಿವಾಸಿಗಳಾದ ಮೋನಯ್ಯ ಪಂಚಾಳ, ಹಮೀದ್, ಸಾಬಣ್ಣ ಕಲಬುರಗಿ, ಹಣಮಂತ ಆಚಾರಿ, ಉದಯಕುಮಾರ ಇಂಗಳೆ, ರಾಘವೇಂದ್ರ ದ್ಯಾವರಳ್ಳಿ, ರೂಪಾ ಪೂಜಾರಿ, ಬೇಬಿ ಗುತ್ತೇದಾರ, ಪ್ರಭಾವತಿ ಸೇರಿದಂತೆ ಇತರರು ಇದ್ದರು.

Tags

Chittapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X