Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಚಿತ್ತಾಪುರ | ಬಿಜೆಪಿ ಯುವ ಮೋರ್ಚಾದಿಂದ...

ಚಿತ್ತಾಪುರ | ಬಿಜೆಪಿ ಯುವ ಮೋರ್ಚಾದಿಂದ ತಿರಂಗಾ ಯಾತ್ರೆಯ ಪ್ರಯುಕ್ತ ಬೈಕ್ ಕ್ಯಾಲಿ

ವಾರ್ತಾಭಾರತಿವಾರ್ತಾಭಾರತಿ13 Aug 2026 8:40 PM IST
share
ಚಿತ್ತಾಪುರ | ಬಿಜೆಪಿ ಯುವ ಮೋರ್ಚಾದಿಂದ ತಿರಂಗಾ ಯಾತ್ರೆಯ ಪ್ರಯುಕ್ತ ಬೈಕ್ ಕ್ಯಾಲಿ

ಚಿತ್ತಾಪುರ: ಭಾರತೀಯ ಜನತಾ ಪಾರ್ಟಿ ಚಿತ್ತಾಪುರ ಮಂಡಲ ಯುವ ಮೋರ್ಚಾ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯ ಪ್ರಯುಕ್ತ ಬೃಹತ್ ಬೈಕ್ ರ್ಯಾಲಿಗೆ ಸೇಡಂ ಶಿವಶಂಕರ ಮಠದ ಶ್ರೀ ಶಿವಶಂಕರ ಶಿವಾಚಾರ್ಯರು ಚಾಲನೆ ನೀಡಿದರು.

ಪಟ್ಟಣದ ಅಕ್ಕಮಹಾದೇವಿ ಮಂದಿರದಿಂದ ಪ್ರಾರಂಭವಾದ ತಿರಂಗಾ ಯಾತ್ರೆಯ ಬೈಕ್ ರ್ಯಾಲಿಯು ಚಿತ್ತಾವಲಿ ವೃತ್ತ, ಕಪ್ಪಡಾ ಬಜಾರ್, ಜನತಾ ವೃತ್ತ, ಭುವನೇಶ್ವರಿ ವೃತ್ತ, ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣ ರಸ್ತೆಯ ಮೂಲಕ ಬಸವೇಶ್ವರ ವೃತ್ತದವರೆಗೆ ನಡೆಯಿತು. ರ್ಯಾಲಿಯಲ್ಲಿ ಬಿಜೆಪಿ ಯುವ ಕಾರ್ಯಕರ್ತರಿಂದ ಜೈ ಘೋಷಗಳು ಮೊಳಗಿದವು.

ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರಕರ್, ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ನಗರಾಧ್ಯಕ್ಷ ಆನಂದ ಪಾಟೀಲ ನರಿಬೋಳ, ವಾಡಿ ಅಧ್ಯಕ್ಷ ವೀರಣ್ಣ ಯಾರಿ, ಯುವ ಅಧ್ಯಕ್ಷ ದೇವರಾಜ್‌ ತಳವಾರ, ಮುಖಂಡರಾದ ಭೀಮರೆಡ್ಡಿ ಕುರಾಳ, ಧರ್ಮಣ್ಣ ಇಟಗಿ, ಅಯ್ಯಪ್ಪ ರಾಮತೀರ್ಥ, ಸುರೇಶ್ ರಾಠೋಡ, ನಾಗರಾಜ ಭಂಕಲಗಿ, ಮಲ್ಲಿಕಾರ್ಜುನ ಎಮ್ಮೆನೋರ, ಶರಣು ಜ್ಯೋತಿ, ತಮ್ಮಣ್ಣ ಡಿಗ್ಗಿ, ನಾಗರಾಜ ಹೂಗಾರ, ಮಲ್ಲಿಕಾರ್ಜುನ ಇಟಗಿ, ರಮೇಶ್ ಬೊಮ್ಮನಳ್ಳಿ, ಪ್ರಭು ಗಂಗಾಣಿ, ಶಾಂತಕುಮಾರ್ ಮಳಖೇಡ, ರಾಜು ದೊರೆ, ಪಂಕಜ್ ಗೌಡ್, ಮಹೇಶ್ ಬಾಳಿ, ಚಂದ್ರು ಉಟಗೂರ, ಶೈಲುಗೌಡ ದಿಗ್ಗಾಂವ, ಸಂಗಮೇಶ ಪಾಟೀಲ, ದಶರಥ ದೊಡ್ಡಮನಿ, ಪ್ರಸಾದ ಅವಂಟಿ, ಆನಂದ ಕಾಶಿ, ಬಸವರಾಜ ಹೂಗಾರ, ಶರಣು ಸಿದ್ರಾಮ ಗೋಳು, ಮಹ್ಮದ್ ಯುನುಸ್, ರಮೇಶ್ ಕಾಳನೂರ, ಶರಣು ತೊನಸನಳ್ಳಿ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

ಡಿವೈಎಸ್ಪಿ ಶಂಕರಗೌಡ ಪಾಟೀಲ, ಪಿಎಸ್‌ಐ ಮಂಜುನಾಥ ರೆಡ್ಡಿ ಅವರು ಸೂಕ್ತ ಪೊಲೀಸ್‌ ಬಂದೋಬಸ್ತ್ ಒದಗಿಸಿದ್ದರು.

Tags

Tiranga YatraChittapurBJP Yuva Morcha
share
ವಾರ್ತಾಭಾರತಿ
ವಾರ್ತಾಭಾರತಿ
Next Story
X