Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಚಿತ್ತಾಪುರ: ಕೋಲಿ ಸಮಾಜದ ಯುವ...

ಚಿತ್ತಾಪುರ: ಕೋಲಿ ಸಮಾಜದ ಯುವ ಪದಾಧಿಕಾರಿಗಳ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ18 Jan 2025 1:03 PM IST
share
ಚಿತ್ತಾಪುರ: ಕೋಲಿ ಸಮಾಜದ ಯುವ ಪದಾಧಿಕಾರಿಗಳ ಆಯ್ಕೆ

ಕಲಬುರಗಿ: ಚಿತ್ತಾಪುರ ಪಟ್ಟಣದಲ್ಲಿನ ನಿಜಶರಣ ಅಂಬಿಗರ ಚೌಡಯ್ಯ ಭವನದಲ್ಲಿ ಆಯೋಜಿಸಿದ್ದ ಕೋಲಿ ಸಮಾಜದ ಸಭೆಯಲ್ಲಿ ಸಮಾಜದ ತಾಲೂಕು ಯುವ ಘಟಕದ ಅಧ್ಯಕ್ಷರಾಗಿ ಪಟ್ಟಣದ ರಾಜೇಶ ನರಸಪ್ಪ ಹೋಳಿಕಟ್ಟಿ, ನಗರ ಯುವ ಘಟಕದ ಅಧ್ಯಕ್ಷರಾಗಿ ಬಸವರಾಜ ಹುಣಿಚೆಪ್ಪ ಮೈನಾಳಕರ್ ಆಯ್ಕೆಯಾಗಿದ್ದಾರೆ.

ಮುಖಂಡ ಮಲ್ಲಿಕಾರ್ಜುನ ಎಮ್ಮೆನೋರ್ ಅವರು ಅಧ್ಯಕ್ಷರ ಹೆಸರು ಘೋಷಿಸಿದರು. ಮುಖಂಡ ಭೀಮಣ್ಣಾ ಸಾಲಿ ಅವರು ಅನುಮೋದಿಸಿದರು.

ಪದಾಧಿಕಾರಿಗಳು: ಶೇಖಪ್ಪ ಶರಣಪ್ಪ ಬಡಿಗೇರ ಆಲೂರು (ಉಪಾಧ್ಯಕ್ಷ), ಹಣಮಂತ ವೆಂಕಟರಮಣ ಬೇವಿನಗಿಡ ಭಂಕಲಗಾ (ಪ್ರಧಾನ ಕಾರ್ಯದರ್ಶಿ), ರಮೇಶ ಭೀಮಶಾ ವಾಡಿ (ಸಹ ಕಾರ್ಯದರ್ಶಿ) ಅವರನ್ನು ಆಯ್ಕೆ ಮಾಡಲಾಗಿದೆ.

ನೂತನ ಪದಾಧಿಕಾರಿಗಳಿಗೆ ಸಮಾಜದಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ತಾಲೂಕು ಅಧ್ಯಕ್ಷ ನಿಂಗಣ್ಣ ಹೆಗಲೇರಿ, ಗೌರವಾಧ್ಯಕ್ಷ ರಾಮಲಿಂಗ

ಬಾನರ, ನಗರ ಘಟಕದ ಅಧ್ಯಕ್ಷ ಪ್ರಭು ಹಲಕರ್ಟಿ, ಮುಖಂಡರಾದ ಬಸವರಾಜ ಚಿನ್ನಮಳ್ಳಿ, ಮಲ್ಲಿಕಾರ್ಜುನ ಎಮ್ಮೆನೋರ, ಸುರೇಶ ಬೆನಕನಳ್ಳಿ, ಹಣಮಂತ ಸಂಕನೂರು, ಮಹಿಪಾಲ್ ಮೂಲಿಮನಿ, ದೇವಿಂದ್ರ ಅರಣಕಲ್, ಮಲ್ಲಿಕಾರ್ಜುನ ಸಂಗಾವಿ, ಕರಣಕುಮಾರ ಅಲ್ಲೂರು, ಹಣಮಂತ ಕಟ್ಟಿ, ಶಿವಶರಣ ಸಾಲಹಳ್ಳಿ ಸೇರಿದಂತೆ ಅನೇಕರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X