Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಚಿತ್ತಾಪುರ | ಈಶಾನ್ಯ ಶಿಕ್ಷಕರ...

ಚಿತ್ತಾಪುರ | ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಶಶೀಲ್ ನಮೋಶಿ ಗೆಲುವು : ವಿಜಯೋತ್ಸವ

ವಾರ್ತಾಭಾರತಿವಾರ್ತಾಭಾರತಿ28 Oct 2026 8:07 PM IST
share
ಚಿತ್ತಾಪುರ | ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಶಶೀಲ್ ನಮೋಶಿ ಗೆಲುವು : ವಿಜಯೋತ್ಸವ

ಚಿತ್ತಾಪುರ: ರಾಜ್ಯದ ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮೂರರಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಕಾಂಗ್ರೆಸ್‌ನ ದುರಾಡಳಿತಕ್ಕೆ ಸಾಕ್ಷಿಯಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅವನತಿಯ ಹಾದಿ ಹಿಡಿದಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಹೇಳಿದರು.

ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಲಾಡ್ಜಿಂಗ್ ಕ್ರಾಸ್ ಸಮೀಪ ಆಯೋಜಿಸಿದ್ದ ವಿಜಯೋತ್ಸವದಲ್ಲಿ ಅವರು ಮಾತನಾಡಿದರು. ಪದವೀಧರರು ಹಾಗೂ ಶಿಕ್ಷಕರು ಕಾಂಗ್ರೆಸ್ ಸರ್ಕಾರವನ್ನು ತಿರಸ್ಕರಿಸಿದ್ದಾರೆ ಎಂದು ಹೇಳಿದರು.

ಪುರಸಭೆಯ ಮಾಜಿ ಅಧ್ಯಕ್ಷ ನಾಗರಾಜ ಭಂಕಲಗಿ ಮಾತನಾಡಿ, ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಮೊದಲ ಪ್ರಾಶಸ್ತ್ಯದ ಮತಗಳಿಂದ ಗೆಲುವು ಸಾಧಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೊಳ್ಳುವ ಮೂಲಕ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ವಿಜಯೋತ್ಸವದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ್ ನಿಪ್ಪಾಣಿ, ದೀಪಕ್ ಹೊಸ್ಸುರಕರ್, ಗೋಪಾಲ ರಾಠೋಡ, ಶಾಂತಕುಮಾರ್ ಮಳಖೇಡ, ಮಲ್ಲಿಕಾರ್ಜುನ ಅಲ್ಲೂರಕರ್, ನಾಗರಾಜ ಹೂಗಾರ, ರಮೇಶ್ ಬೊಮ್ಮನಳ್ಳಿ, ಹೀರು ರಾಠೋಡ, ಬಸವರಾಜ ಸಂಕನೂರ, ಪ್ರಸಾದ್ ಅವಂಟಿ, ಸಂಗಮೇಶ ಪಾಟೀಲ, ಅಶ್ವಥ್ ರಾಠೋಡ, ಅಂಬರೀಷ್ ಭೋವಿ, ಸಿದ್ದು ರೇಷ್ಮೆ, ಚಂದ್ರು ಕಾಳಗಿ, ಸುನೀಲ್ ರಾಠೋಡ, ಉದಯಕುಮಾರ ಸಿಂಪಿ, ಶಿವರಾಮ್ ಚವ್ಹಾಣ, ಹನುಮಾನ್ ವ್ಯಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Chittapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X