Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chitapur | ಕೃಷಿ ಇಲಾಖೆಯ ಯೋಜನೆಗಳ...

Chitapur | ಕೃಷಿ ಇಲಾಖೆಯ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಸುನೀಲ್ ದೊಡ್ಡಮನಿ

ವಾರ್ತಾಭಾರತಿವಾರ್ತಾಭಾರತಿ16 Jun 2026 6:10 PM IST
share
Chitapur | ಕೃಷಿ ಇಲಾಖೆಯ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಸುನೀಲ್ ದೊಡ್ಡಮನಿ
ಆತ್ಮನಿರ್ಭರ ಪಲ್ಸ್ ಅಭಿಯಾನದಡಿ ರೈತರಿಗೆ ಉಚಿತ ತೊಗರಿ ಮಿನಿಕಿಟ್ ಬೀಜ ವಿತರಣೆ

ಚಿತ್ತಾಪುರ: ತಾಲೂಕಿನ ರೈತರು ಕೃಷಿ ಇಲಾಖೆಯ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಂಡು ಕೃಷಿ ಅಭಿವೃದ್ಧಿಯತ್ತ ಹೆಜ್ಜೆ ಇಡಬೇಕು ಎಂದು ರಾಜ್ಯ ಅಪೆಕ್ಸ್ ಬ್ಯಾಂಕ್‌ನ ನಿರ್ದೇಶಕ ಸುನೀಲ್ ದೊಡ್ಡಮನಿ ಕರೆ ನೀಡಿದರು.

ತಾಲೂಕಿನ ಗುಂಡಗುರ್ತಿ ಹೋಬಳಿಯ ಗುಂಡಗುರ್ತಿ ಗ್ರಾಮದಲ್ಲಿ ಕೃಷಿ ಇಲಾಖೆ ವತಿಯಿಂದ 2026-27ನೇ ಸಾಲಿನ ದ್ವಿದಳ ಧಾನ್ಯಗಳ ಆತ್ಮನಿರ್ಭರ ಪಲ್ಸ್ ಅಭಿಯಾನ ಯೋಜನೆಯಡಿ ಆಯೋಜಿಸಿದ್ದ ಉಚಿತ ತೊಗರಿ ಮಿನಿಕಿಟ್ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರೈತರ ಕಲ್ಯಾಣಕ್ಕಾಗಿ ಸರ್ಕಾರ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಪ್ರಯೋಜನ ಪಡೆದು ಉತ್ಪಾದನೆ ಹೆಚ್ಚಿಸಿಕೊಳ್ಳುವ ಮೂಲಕ ರೈತರು ಆರ್ಥಿಕವಾಗಿ ಸದೃಢರಾಗಬೇಕು ಎಂದು ಸಲಹೆ ನೀಡಿದರು.

ಸಹಾಯಕ ಕೃಷಿ ನಿರ್ದೇಶಕ ಸಂಜೀವಕುಮಾರ ಮಾನಕರ್ ಮಾತನಾಡಿ, ದ್ವಿದಳ ಧಾನ್ಯಗಳ ಉತ್ಪಾದನೆಯನ್ನು ಗಣನೀಯವಾಗಿ ಹೆಚ್ಚಿಸಿ ರಾಜ್ಯವನ್ನು ಈ ಕ್ಷೇತ್ರದಲ್ಲಿ ಸ್ವಾವಲಂಬಿಯನ್ನಾಗಿ ಮಾಡುವ ಉದ್ದೇಶದಿಂದ ಆತ್ಮನಿರ್ಭರ ಪಲ್ಸ್ ಅಭಿಯಾನ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ತಾಲೂಕಿನಲ್ಲಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ರೈತರು ಉಚಿತವಾಗಿ ನೀಡಲಾಗುತ್ತಿರುವ ಗುಣಮಟ್ಟದ ತೊಗರಿ ಬೀಜಗಳನ್ನು ಬಳಸಿಕೊಂಡು ಹೆಚ್ಚಿನ ಇಳುವರಿ ಪಡೆಯಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಬಸವರಾಜ ಹೊಸಳ್ಳಿ, ಮಲ್ಲಿಕಾರ್ಜುನ, ಶ್ರೀನಿವಾಸ ನೆನಕ್ಕಿ, ಸುನೀಲ್ ಅಮ್ಮಗೋಳ, ಯೋಜನೆಯ ತಾಲೂಕು ನೋಡಲ್‌ ಆಧಿಕಾರಿ ಜುಲೈಕರ್ ಅಹ್ಮದ್‌, ಕೃಷಿ ಅಧಿಕಾರಿಗಳಾದ ಅಬ್ದುಲ್ ಕರೀಂ, ಸುರೇಖಾ, ವಿಶ್ವರಾದ್ಯ, ಕಲ್ಯಾಣಿ, ವಿರುಪಾಕ್ಷಿ, ಬಸವರಾಜ, ಶರಣಮ್ಮ, ಕನ್ಯಾಕುಮಾರಿ, ಲಕ್ಷ್ಮಿ ಸೇರಿದಂತೆ ಅನೇಕ ಮುಖಂಡರು ಹಾಗೂ ರೈತರು ಇದ್ದರು.

Tags

Chittapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X