Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chitapur | ವೈಜ್ಞಾನಿಕ ಕುರಿ-ಮೇಕೆ...

Chitapur | ವೈಜ್ಞಾನಿಕ ಕುರಿ-ಮೇಕೆ ಸಾಕಾಣಿಕೆ ತರಬೇತಿ

ವಾರ್ತಾಭಾರತಿವಾರ್ತಾಭಾರತಿ8 Sept 2026 5:47 PM IST
share
Chitapur | ವೈಜ್ಞಾನಿಕ ಕುರಿ-ಮೇಕೆ ಸಾಕಾಣಿಕೆ ತರಬೇತಿ

ಚಿತ್ತಾಪುರ : ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ವೈಜ್ಞಾನಿಕವಾಗಿ ನಡೆಸುವ ಮೂಲಕ ರೈತರು ಹೆಚ್ಚಿನ ಆದಾಯ ಗಳಿಸಬಹುದು ಎಂಬ ಉದ್ದೇಶದಿಂದ ಪಟ್ಟಣದ ಪಶುಪಾಲನಾ ಸಭಾಂಗಣದಲ್ಲಿ ಎರಡು ದಿನಗಳ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಕಾರ್ಯಕ್ರಮ ನಡೆಯಿತು.

ಪಶುಪಾಲನಾ ಇಲಾಖೆ ಚಿತ್ತಾಪುರ ಹಾಗೂ ಪಶು ವೈದ್ಯಕೀಯ ತರಬೇತಿ ಕೇಂದ್ರ ಕಲಬುರಗಿ ಸಹಯೋಗದಲ್ಲಿ ಆಯೋಜಿಸಲಾದ ತರಬೇತಿಯಲ್ಲಿ ತಾಲೂಕಿನ ಸುಮಾರು 70 ಮಂದಿ ಕುರಿ-ಮೇಕೆ ಸಾಕಾಣಿಕೆದಾರರು ಹಾಗೂ ಆಸಕ್ತ ರೈತರು ಭಾಗವಹಿಸಿದರು.

ತರಬೇತಿಯಲ್ಲಿ ಕುರಿ ಮತ್ತು ಮೇಕೆಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ರೋಗಗಳ ಲಕ್ಷಣಗಳು, ಮುಂಜಾಗ್ರತಾ ಲಸಿಕೆಗಳು, ಜಂತುನಾಶಕ ಔಷಧಿಗಳ ಬಳಕೆ, ವೈಜ್ಞಾನಿಕ ಸಾಕಾಣಿಕೆ ವಿಧಾನಗಳು, ಶೆಡ್ ನಿರ್ಮಾಣ, ವಿವಿಧ ತಳಿಗಳ ಆಯ್ಕೆ ಹಾಗೂ ಪೌಷ್ಟಿಕ ಪಶು ಆಹಾರದ ಕುರಿತು ನುರಿತ ಪಶುವೈದ್ಯಾಧಿಕಾರಿಗಳು ಮಾಹಿತಿ ನೀಡಿದರು.

ಕುರಿ ಮತ್ತು ಮೇಕೆಗಳ ಆರೋಗ್ಯ ನಿರ್ವಹಣೆ, ಉತ್ಪಾದಕತೆ ಹೆಚ್ಚಿಸುವ ವಿಧಾನಗಳು ಹಾಗೂ ಆಧುನಿಕ ಸಾಕಾಣಿಕೆ ತಂತ್ರಗಳ ಕುರಿತು ರೈತರಿಗೆ ಪ್ರಾಯೋಗಿಕ ಮತ್ತು ತಾಂತ್ರಿಕ ಮಾರ್ಗದರ್ಶನ ನೀಡಲಾಯಿತು.

ಕಲಬುರಗಿ ತರಬೇತಿ ಕೇಂದ್ರದ ಉಪನಿರ್ದೇಶಕ ಡಾ. ದಯಾನಂದ ಹಕ್ಕಪಕ್ಕಿ, ಪುರಸಭೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ, ಸಹಾಯಕ ನಿರ್ದೇಶಕ ಡಾ. ಶಂಕರ ಕಣ್ಣಿ, ಉಪನ್ಯಾಸಕರಾಗಿ ಡಾ. ಶರಣಬಸಪ್ಪ ಲಿಂಗದಳ್ಳಿ, ಡಾ. ಮಂಜುನಾಥ್, ಡಾ. ಅಭೀಲಾಶ್, ಡಾ. ಆಕಾಶ್, ಪೃಥ್ವಿ ಸಾಗರ್, ಸಿಬ್ಬಂದಿ ವರ್ಗದವರಾದ ವೀರಣ್ಣ, ರತನ್ ಕುಮಾ‌ರ್, ವಿಜಯಕುಮಾರ್, ಅಜಯ್ ಕುಮಾ‌ರ್ ಸೇರಿದಂತೆ ಇತರರು ಇದ್ದರು.

Tags

Chittapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X