Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸಿಎಂ ಡಿ.ಕೆ.ಶಿವಕುಮಾರ್‌ನಿಂದ...

ಸಿಎಂ ಡಿ.ಕೆ.ಶಿವಕುಮಾರ್‌ನಿಂದ ಪತ್ರಕರ್ತರಿಗೆ ಮೀಡಿಯಾ ಕಿಟ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ7 July 2026 8:19 PM IST
share
ಸಿಎಂ ಡಿ.ಕೆ.ಶಿವಕುಮಾರ್‌ನಿಂದ ಪತ್ರಕರ್ತರಿಗೆ ಮೀಡಿಯಾ ಕಿಟ್ ವಿತರಣೆ

ಕಲಬುರಗಿ: ಪತ್ರಕರ್ತರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ 2025-26ನೇ ಸಾಲಿನ ಯೋಜನೆಯಡಿ ಆಯ್ಕೆಯಾಗಿರುವ ಕಲಬುರಗಿ ಜಿಲ್ಲೆಯ ಆರು ಪತ್ರಕರ್ತರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಮೀಡಿಯಾ ಕಿಟ್ ವಿತರಿಸಿದರು.

ನಗರದ ಗುಲ್ಬರ್ಗಾ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಾಣಿ ಸಾಮ್ರಾಟ ಕನ್ನಡ ದಿನಪತ್ರಿಕೆಯ ವರದಿಗಾರ ಭರತ ಜಿ. ಖಮಿತ್ಕರ್, ಕರ್ನಾಟಕ ಸಂಧ್ಯಾಕಾಲ ಕನ್ನಡ ದಿನಪತ್ರಿಕೆಯ ಛಾಯಾಗ್ರಾಹಕ ಅಮ್ಜದ್ ಅಲಿ, ರಿಪಬ್ಲಿಕ್ ಕನ್ನಡ ಚಾನೆಲ್‌ನ ಕ್ಯಾಮರಾಮೆನ್ ವಿಜಯಕುಮಾರ್, ಸತ್ಯಕಾಮ ಕನ್ನಡ ದಿನಪತ್ರಿಕೆಯ ಸಂಪಾದಕ ಆನಂದ ಪಿ. ಮಣ್ಣೂರ, ಕ್ರಾಂತಿ ಕನ್ನಡ ದಿನಪತ್ರಿಕೆಯ ಸಂಪಾದಕ ಕಿರಣಕುಮಾರ್ ಸಿದ್ದರಾಮೇಶ್ವರ ಮುಧೋಳ ಹಾಗೂ ಕರ್ನಾಟಕ ಸಂಧ್ಯಾಕಾಲ ಕನ್ನಡ ದಿನಪತ್ರಿಕೆಯ ಹಿರಿಯ ವರದಿಗಾರ ಆಸ್ಮಾ ಬೇಗಂ ಅವರಿಗೆ ಮೀಡಿಯಾ ಕಿಟ್ ವಿತರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿ, ಕಂದಾಯ ಮತ್ತು ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ಜಿ. ಪರಮೇಶ್ವರ, ಗೃಹ, ಐ.ಟಿ-ಬಿ.ಟಿ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಪಾಟೀಲ, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್ ಹಾಗೂ ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ ಅವರು ಉಪಸ್ಥಿತರಿದ್ದರು.

Tags

D.K.Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X