Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ, ಶಹಾಬಾದ ಮತ್ತು ಚಿತ್ತಾಪೂರ...

ಕಲಬುರಗಿ, ಶಹಾಬಾದ ಮತ್ತು ಚಿತ್ತಾಪೂರ ತಾಲೂಕಿನ ಪ್ರದೇಶಗಳಲ್ಲಿ ಬೆಳೆ ಹಾನಿ ವೀಕ್ಷಿಸಿದ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ2 Sept 2025 11:02 PM IST
share
  • ಕಲಬುರಗಿ, ಶಹಾಬಾದ ಮತ್ತು ಚಿತ್ತಾಪೂರ ತಾಲೂಕಿನ ಪ್ರದೇಶಗಳಲ್ಲಿ ಬೆಳೆ ಹಾನಿ ವೀಕ್ಷಿಸಿದ ಜಿಲ್ಲಾಧಿಕಾರಿ
  • ಕಲಬುರಗಿ, ಶಹಾಬಾದ ಮತ್ತು ಚಿತ್ತಾಪೂರ ತಾಲೂಕಿನ ಪ್ರದೇಶಗಳಲ್ಲಿ ಬೆಳೆ ಹಾನಿ ವೀಕ್ಷಿಸಿದ ಜಿಲ್ಲಾಧಿಕಾರಿ

ಕಲಬುರಗಿ: ಸತತವಾಗಿ ಸುರಿದ ಮಳೆಯಿಂದ ಬೆಳೆ ಹಾನಿಗೊಳಗಾದ ಕಲಬುರಗಿ, ಶಹಾಬಾದ ಮತ್ತು ಚಿತ್ತಾಪೂರ ತಾಲೂಕಿಗೆ ಮಂಗಳವಾರ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಭೇಟಿ ನೀಡಿ ಬೆಳೆ ಮತ್ತು ಮಳೆ ಹಾನಿ ಪ್ರದೇಶ ವೀಕ್ಷಿಸಿದರು.

ಅತಿವೃಷ್ಠಿಯಿಂದಾಗಿ ಹಾನಿಯಾದ ಕಲಬುರಗಿ ತಾಲ್ಲೂಕಿನ ನಂದೂರ (ಬಿ) ಗ್ರಾಮದ ನಿತೀಶ್ ಶರಣಗೌಡ ರವರ ಸರ್ವೆ ನಂಬರ್‌ 141/1 ರಲ್ಲಿನ ತೊಗರಿ ಬೆಳೆ, ಚಿತ್ತಾಪೂರ ತಾಲೂಕಿನ ವಾಡಿ ಗ್ರಾಮದ ವಿಠಲ ಯಮುನು ರಾಠೋಡ ರವರ ಸರ್ವೆ ನಂಬರ್‌ 42 ರಲ್ಲಿ ಹೆಸರು ಬೆಳೆ, ಹಲಕಟ್ಟಿ ಗ್ರಾಮದ ಶೇಷಮ್ಮ ನಿಂಗಣ್ಣ ಅವರ ಸರ್ವೆ ನಂಬರ್‌ 158//1 ರಲ್ಲಿ ಹತ್ತಿ ಬೆಳೆ ಹಾಗೂ ರತ್ನಮ್ಮ ಸಿದ್ದಣ್ಣ ಅವರ ಸರ್ವೆ ನಂಬರ್‌ 158/2 ರಲ್ಲಿ ತೊಗರಿ ಬೆಳೆ ಪರಿಶೀಲಿಸಿದರು.

ಇದಲ್ಲದೆ ಶಹಾಬಾದ ತಾಲೂಕಿನ ರಾವೂರ ಗ್ರಾಮದ ಗುರುನಾಥ ಮಾಣಿಕಪ್ಪ ಅವರು ಸರ್ವೆ ನಂಬರ್‌ 16/1 ರಲ್ಲಿ ಬಿತ್ತಲಾದ ಉದ್ದು ಬೆಳೆ, ದೇವಿಂದ್ರ ಧರ್ಮಣ್ಣ ಅವರ ಸರ್ವೆ ನಂಬರ್‌ 17 ರಲ್ಲಿ ಬೆಳೆಯಲಾದ ತೊಗರಿ ಬೆಳೆ, ಹೀರಾಬಾಯಿ ರಾಮಚಂದ್ರ ರವರ ಸರ್ವೆ ನಂಬರ್‌ 185 ರಲ್ಲಿನ ತೊಗರಿ ಬೆಳೆ ಹಾಗೂ ಮಾಲಗತ್ತಿ ಗ್ರಾಮದ ಸುಂದರ ಮನೋಹರ ಅವರು ಸರ್ವೆ ನಂಬರ್‌ 25/1 ರಲ್ಲಿ ಮತ್ತು ಶರಣಪ್ಪ ಕೇಶಪ್ಪ ಅವರು ಸರ್ವೆ ನಂಬರ್‌ 25/2 ರಲ್ಲಿನ ತೊಗರಿ ಬೆಳೆಹಾನಿ ವೀಕ್ಷಿಸಿ ರೈತರ ಅಹವಾಲು ಆಲಿಸಿದರು.

ಶಹಬಾದ ಪಟ್ಟಣದ ಜೇವರ್ಗಿ ರಸ್ತೆಯಲ್ಲಿರುವ ನೀರು ಶುದ್ಧಿಕರಣ ಘಟಕಕ್ಕೂ ಡಿ.ಸಿ. ಅವರು ಭೇಟಿ ನೀಡಿ, ನಗರ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು. ಕಲುಷಿತ ನೀರು ಪೂರೈಕೆಯಾಗದಂತೆ ನೋಡಿಕೊಳ್ಳಬೇಕೆಂದ ಅವರು, ಪಟ್ಟಣದ ಹಳೆ ಶಹಾಬಾದ ಪ್ರದೇಶಕ್ಕೂ ಭೇಟಿ ನೀಡಿದ ಅವರು, ಮಳೆಯಿಂದಾಗುವ ಸಮಸ್ಯೆಗಳ ಕುರಿತು ಸ್ಥಳೀಯ ಚುನಾಯಿತ ಪ್ರತಿನಿಧಿಗಳಿಂದ ಮತ್ತು ಸಾರ್ವಜನಿಕರಿಂದ ಮಾಹಿತಿ ಪಡೆದುಕೊಂಡರು.

ಚಿತ್ತಾಪೂರ ಹಾಗೂ ಶಹಾಬಾದ ತಾಲ್ಲೂಕಿನಲ್ಲಿ ಸುರಿದ ಮಳೆಯಿಂದಾಗಿ ತೊಗರಿ, ಹತ್ತಿ, ಹೆಸರು, ಉದ್ದು ಹಾಗೂ ಇತರೆ ಬೆಳೆಗಳು ಹಾನಿಯಾಗಿದ್ದರಿಂದ ಕಂದಾಯ, ತೋಟಗಾರಿಕೆ ಹಾಗೂ ಕೃಷಿ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಗ್ರಾಮವಾರು ಬೆಳೆ ಹಾನಿಯ ಸ್ಪಷ್ಟ ವರದಿ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸಮೀಕ್ಷೆಯಿಂದ ಯಾವುದೇ ಅರ್ಹ ರೈತ ಬಿಟ್ಟುಹೋಗದಂತೆ ಎಚ್ಚರಿಕೆ ವಹಿಸಬೇಕೆಂದರು.

ಈ ಸಂದರ್ಭದಲ್ಲಿ ಸೇಡಂ ಸಹಾಯಕ ಆಯುಕ್ತ ಪ್ರಭುರೆಡ್ಡಿ, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ಚಿತ್ತಾಪುರ ತಹಶೀಲ್ದಾರ ನಾಗಯ್ಯ ಹಿರೇಮಠ, ಶಹಾಬಾದ ತಹಶೀಲ್ದಾರ ನೀಲಪ್ರಭಾ, ನಗರಸಭೆ ಆಯುಕ್ತ ಕೆ.ಗುರುಲಿಂಗಪ್ಪ ಸೇರಿದಂತೆ ಕೃಷಿ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು, ಇತರೆ ಅಧಿಕಾರಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X