Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ದತ್ತಾಂಶ ಹಂಚಿಕೆಗೆ ಕೆಬಿಎನ್ ವಿವಿ...

ದತ್ತಾಂಶ ಹಂಚಿಕೆಗೆ ಕೆಬಿಎನ್ ವಿವಿ ಗ್ರಂಥಾಲಯಕ್ಕೆ DELNET ಪ್ರಶಂಸಾ ಪ್ರಮಾಣಪತ್ರ

ವಾರ್ತಾಭಾರತಿವಾರ್ತಾಭಾರತಿ4 Sept 2026 9:44 PM IST
share
ದತ್ತಾಂಶ ಹಂಚಿಕೆಗೆ ಕೆಬಿಎನ್ ವಿವಿ ಗ್ರಂಥಾಲಯಕ್ಕೆ DELNET ಪ್ರಶಂಸಾ ಪ್ರಮಾಣಪತ್ರ

ಕಲಬುರಗಿ: ಗ್ರಂಥಾಲಯದ ದತ್ತಾಂಶ ಹಂಚಿಕೆ ಹಾಗೂ ಶೈಕ್ಷಣಿಕ ಸಂಪನ್ಮೂಲಗಳ ಲಭ್ಯತೆಯನ್ನು ಹೆಚ್ಚಿಸುವಲ್ಲಿ ಮಹತ್ವದ ಕೊಡುಗೆ ನೀಡಿದ ಹಿನ್ನೆಲೆಯಲ್ಲಿ ಖಾಜಾ ಬಂದಾ ನವಾಜ್ ವಿಶ್ವವಿದ್ಯಾಲಯದ ಗ್ರಂಥಾಲಯಕ್ಕೆ ನವದೆಹಲಿಯ DELNET (Developing Library Network) ವತಿಯಿಂದ ಪ್ರಶಂಸಾ ಪ್ರಮಾಣಪತ್ರ ನೀಡಿ ಗೌರವಿಸಲಾಗಿದೆ.

ಕೆಬಿಎನ್ ವಿಶ್ವವಿದ್ಯಾಲಯದ ಗ್ರಂಥಾಲಯವು DELNETನ “Best Practices – Data Sharing and Accessibility 2026-27 (1st Update)” ಉಪಕ್ರಮದಡಿ ಒಟ್ಟು 27,549 ಗ್ರಂಥಾಲಯ ದಾಖಲೆಗಳನ್ನು ಹಂಚಿಕೊಂಡಿದೆ. ಈ ಮೂಲಕ ಗ್ರಂಥಾಲಯದ ಸಂಪನ್ಮೂಲಗಳನ್ನು ವಿಶಾಲ ಶೈಕ್ಷಣಿಕ ಸಮುದಾಯಕ್ಕೆ ಲಭ್ಯವಾಗುವಂತೆ ಮಾಡುವಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ.

ಈ ಮಾನ್ಯತೆಯಿಂದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿ, ಸಂಶೋಧಕರು ಸೇರಿದಂತೆ ಶೈಕ್ಷಣಿಕ ಸಮುದಾಯಕ್ಕೆ ಗ್ರಂಥಾಲಯದ ಸಂಪನ್ಮೂಲಗಳು ಇನ್ನಷ್ಟು ಸುಲಭವಾಗಿ ಲಭ್ಯವಾಗಲಿವೆ. DELNETನ ಸದಸ್ಯ ಸಂಸ್ಥೆಗಳ ಬಳಕೆದಾರರೂ ಕೆಬಿಎನ್ ವಿವಿ ಗ್ರಂಥಾಲಯದ ಹಂಚಿಕೆಯಾದ ಸಂಪನ್ಮೂಲಗಳನ್ನು ಬಳಸಿಕೊಳ್ಳಲು ಅವಕಾಶ ದೊರೆಯಲಿದೆ.

ಗ್ರಂಥಾಲಯದ ಸಂಪನ್ಮೂಲಗಳಿಗೆ WebOPAC ಸೌಲಭ್ಯ ಒದಗಿಸುವಲ್ಲಿಯೂ ಈ ದತ್ತಾಂಶ ಕೊಡುಗೆ ಪ್ರಮುಖ ಪಾತ್ರ ವಹಿಸಿದೆ. ಇದರಿಂದ ಗ್ರಂಥಾಲಯದ ಸಂಗ್ರಹಗಳಿಗೆ ಡಿಜಿಟಲ್ ಪ್ರವೇಶ ಮತ್ತಷ್ಟು ಬಲಗೊಂಡಿದ್ದು, ಶೈಕ್ಷಣಿಕ ಹಾಗೂ ಸಂಶೋಧನಾ ಚಟುವಟಿಕೆಗಳಿಗೆ ಅನುಕೂಲವಾಗಲಿದೆ.

ದತ್ತಾಂಶ ಹಂಚಿಕೆ ಮತ್ತು ಸಂಪನ್ಮೂಲಗಳ ಲಭ್ಯತೆಯನ್ನು ಹೆಚ್ಚಿಸುವಲ್ಲಿ ನೀಡಿದ ಕೊಡುಗೆಗಾಗಿ ಸಹಾಯಕ ಗ್ರಂಥಪಾಲಕ ಡಾ. ಸಯ್ಯದ್ ಶಾ ಅಹ್ಮದ್ ಸರ್ಮಸ್ತ್ ಹಾಗೂ ಸಂಪೂರ್ಣ ಗ್ರಂಥಾಲಯ ತಂಡದ ಕಾರ್ಯವನ್ನು DELNET ಶ್ಲಾಘಿಸಿದೆ.

Tags

KBN UniversityDELNET Certificate
share
ವಾರ್ತಾಭಾರತಿ
ವಾರ್ತಾಭಾರತಿ
Next Story
X