Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ :...

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಚಿತ್ತಾಪುರದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ16 Nov 2026 7:23 PM IST
share
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಚಿತ್ತಾಪುರದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

ಚಿತ್ತಾಪುರ: ‘ಮತ ಉಳಿಸಿ, ದೇಶ ಉಳಿಸಿ’ ಎಂಬ ಘೋಷವಾಕ್ಯದೊಂದಿಗೆ ಇಂಡಿಯಾ ಒಕ್ಕೂಟದ ವತಿಯಿಂದ ಚಿತ್ತಾಪುರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪಟ್ಟಣದ ಲಾಡ್ಜಿಂಗ್ ಕ್ರಾಸ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಅತ್ಯಂತ ಮಹತ್ವದ್ದಾಗಿದೆ. ಮತದಾರರ ಹಕ್ಕುಗಳ ರಕ್ಷಣೆ ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡುವುದು ಅಗತ್ಯ ಎಂದು ಒತ್ತಾಯಿಸಿದರು.

ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಲಾಡ್ಜಿಂಗ್ ಕ್ರಾಸ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಹೋರಾಟ ಮುಂದುವರಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಹರವಾಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಕ್ತಾರ್ ಪಟೇಲ್, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ್ ಕರದಾಳ, ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಸುನೀಲ್ ದೊಡ್ಡಮನಿ ಹಾಗೂ ಬಸವರಾಜ ಚಿನ್ನಮಳ್ಳಿ ಮಾತನಾಡಿದರು.

ಪ್ರತಿಭಟನೆಯಲ್ಲಿ ತಾಪಂ ಮಾಜಿ ಅಧ್ಯಕ್ಷ ಜಗಣ್ಣಗೌಡ ರಾಮತೀರ್ಥ, ಮಾಜಿ ಸದಸ್ಯರಾದ ನಾಮದೇವ ರಾಠೋಡ, ಬಸವರಾಜ ಹೊಸ್ಸಳ್ಳಿ, ಪುರಸಭೆ ಮಾಜಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಕಾಳಗಿ, ಶೀಲಾ ಕಾಶಿ, ಶಿವಕಾಂತ ಬೆಣ್ಣೂರಕರ್, ವಿನೋದ್ ಗುತ್ತೇದಾರ, ಜಗದೀಶ ಚವ್ಹಾಣ, ಯಲ್ಲಾಲಿಂಗ ಪೂಜಾರಿ, ವೆಂಕಟೇಶ ಕುಲಕರ್ಣಿ, ನಿಂಗಣ್ಣ ಹೇಗಲೇರಿ, ದೇವಿಂದ್ರ ಅರಣಕಲ್, ಶಿವಕುಮಾರ ಯಾಗಾಪುರ, ಖಾಜಾ ಬಾಹೇರಪೇಟ್, ಮಲ್ಲಿಕಾರ್ಜುನ ಬಮ್ಮನಳ್ಳಿ, ದೇವು ಯಾಬಾಳ, ಹಣಮಂತ ಸಂಕನೂರ, ಜಫರುಲ್ ಹಸನ್, ಸೂರ್ಯಕಾಂತ ಪೂಜಾರಿ, ರಾಮಲಿಂಗ ಬಾನಾರ್, ಸಾಬಣ್ಣ ಭರಾಟೆ, ಅಹ್ಮದ್ ಸೇಠ್, ನಜೀರ್ ಆಡಕಿ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

Tags

ChittapurprotestJyanesh Kumar
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X