Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸಕ್ರಿಯ ಕ್ಷಯರೋಗ ಪತ್ತೆ...

ಕಲಬುರಗಿ | ಸಕ್ರಿಯ ಕ್ಷಯರೋಗ ಪತ್ತೆ ಅಂದೋಲನ ಯಶಸ್ವಿಗೊಳಿಸಿ : ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್

ವಾರ್ತಾಭಾರತಿವಾರ್ತಾಭಾರತಿ14 Nov 2025 7:32 PM IST
share
ಕಲಬುರಗಿ | ಸಕ್ರಿಯ ಕ್ಷಯರೋಗ ಪತ್ತೆ ಅಂದೋಲನ ಯಶಸ್ವಿಗೊಳಿಸಿ : ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್

ಕಲಬುರಗಿ : ಜಿಲ್ಲೆಯಲ್ಲಿ ಇದೇ ನವೆಂಬರ್ 15 ರಿಂದ 30ವರೆಗೆ ಹಮ್ಮಿಕೊಳ್ಳಲಾದ ಸಕ್ರಿಯ ಕ್ಷಯರೋಗ ಪತ್ತೆ ಅಂದೋಲನವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಅಭಿಯಾನದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ ಮಾತನಾಡಿ, 2025ರ ಆಗಸ್ಟ್‌ನಿಂದ ಅಕ್ಟೋಬರ್‌ವರೆಗೆ ಜಿಲ್ಲೆಯಲ್ಲಿ ಒಟ್ಟು 11 ತಾಯಿ ಮರಣದ ಪ್ರಕರಣ ದಾಖಲಾಗಿವೆ ಎಂದು ಸಭೆಗೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ತಾಯಿ ಮರಣಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಬೇಕು. ಇನ್ನು ಮುಂದೆ ಜಿಲ್ಲೆಯಲ್ಲಿ ತಾಯಿ ಮರಣದ ಪ್ರಕರಣವು ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮವನ್ನು ವೈದ್ಯರು ಕೈಗೊಳ್ಳಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ನವೆಂಬರ್ 24 ರಿಂದ ಡಿಸೆಂಬರ್ 9ರವರೆಗೆ ನಡೆಯುವ ಕುಷ್ಠರೋಗ ಪತ್ತೆ ಹಚ್ಚುವ ಅಂದೋಲನ ಕಾರ್ಯಕ್ರಮದ ಹಾಗೂ ತಂಬಾಕು ಮುಕ್ತ ಯುವ ಅಭಿಯಾನ 3.0 ಕಾರ್ಯಕ್ರಮದ ಭಿತ್ತಿ ಪತ್ರವನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು.

ಕಾಯಕಲ್ಪ ಕಾರ್ಯಕ್ರಮದಡಿ ಆಯ್ಕೆಯಾದ ಕಲಬುರಗಿ ಜಿಲ್ಲೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪ್ರಶಸ್ತಿ ಪತ್ರ ವಿತರಣೆ ಮಾಡಿ ಸನ್ಮಾನಿಸಲಾಯಿತು.

ಸಭೆಯಲ್ಲಿ ಆರ್.ಸಿ.ಹೆಚ್.ಓ.ಡಾ. ಸಿದ್ರಾಮಪ್ಪ ಪಾಟೀಲ್‌, ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಶರಣಪ್ಪ ಭೂಸನೂರ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಚಂದ್ರಕಾಂತ ನರಬೋಳಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ವಿವೇಕಾನಂದ ರೆಡ್ಡಿ ಸೇರಿದಂತೆ ಕಾರ್ಯಕ್ರಮದ ಅನುಷ್ಠಾನ ಅಧಿಕಾರಿಗಳು, ಜಿಮ್ಸ್ ಆಸ್ಪತ್ರೆಯ ಮುಖ್ಯಸ್ಥರು, ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರು, ಜಿಲ್ಲಾ ತರಬೇತಿ ಕಾರ್ಯಕ್ರಮದ ಪ್ರಾಂಶುಪಾಲರು, ತಾಲೂಕು ಆರೋಗ್ಯ ಅಧಿಕಾರಿಗಳು, ಆರೋಗ್ಯ ಸಂಸ್ಥೆಯ ಆಡಳಿತ ವೈದ್ಯಾಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X